Browsing Tag

haveri

Twins Sons killed : ಅವಳಿ ಮಕ್ಕಳನ್ನು ಕಾರಿನಲ್ಲಿ ಕರೆದೊಯ್ದು ಉಸಿರುಗಟ್ಟಿಸಿಕೊಂದ ಇಂಜಿನಿಯರ್ ತಂದೆ

ಹಾವೇರಿ : Twins Sons killed: ತನ್ನ ಅವಳಿ ಮಕ್ಕಳನ್ನು ಕಾರಿನಲ್ಲಿ ಕರೆದೊಯ್ದು ತಂದೆಯೇ ಉಸಿರುಗಟ್ಟಿಸಿ ಕೊಲೆಗೈದು, ಪತ್ನಿಗೆ ಕರೆ ಮಾಡಿ ತಿಳಿಸಿರುವ ದುರಂತ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಟೋಲ್‌ಗೇಟ್‌ ಬಳಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹವೇ ದುರಂತಕ್ಕೆ
Read More...

CM Basavaraja Bommai : ಚುನಾವಣೆ ಸಮೀಪಿಸುತ್ತಿದ್ದಂತೆಯೇ ಸಿಎಂ ಬೊಮ್ಮಾಯಿಗೆ ಹೆಚ್ಚಿದ ತವರು ಪ್ರೇಮ : ಹಾವೇರಿ…

ಹಾವೇರಿ :Basavaraja Bommai Haveri district : ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಓಲೈಕೆಗಾಗಿ ವಿವಿಧ ರಾಜಕೀಯ ಪಕ್ಷಗಳು ಒಂದಿಲ್ಲೊಂದು ಸರ್ಕಸ್​ ಮಾಡುತ್ತಲೇ ಇವೆ. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ತಮ್ಮ ತವರು ಜಿಲ್ಲೆಗೆ ಹೆಚ್ಚೆಚ್ಚು ಭೇಟಿ
Read More...

Yatnal outrage : ನಾನು ಆ ಒಂದು ಕೆಲಸ ಮಾಡಿದ್ದರೆ ಇಂದು ಮುಖ್ಯಮಂತ್ರಿ ಸ್ಥಾನದಲ್ಲಿರುತ್ತಿದ್ದೆ : ಯತ್ನಾಳ್​ ಹೊಸ…

ಹಾವೇರಿ : Yatnal outrage : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣದಲ್ಲಿ ವಿವಿಧ ರೀತಿಯ ಟ್ವಿಸ್ಟ್​ಗಳು ಎದುರಾಗುತ್ತಲೇ ಇದೆ. ಈ ಎಲ್ಲದರ ನಡುವೆ ಇದೀಗ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಮಾತನಾಡಿದ ಶಾಸಕ ಬಸನಗೌಡ
Read More...

Minister Sivarama Hebbar :ನಮ್ಮ ಸರ್ಕಾರ ಚೆನ್ನಾಗಿಯೇ ನಡೆಯುತ್ತಿದೆ, ಮಾಧುಸ್ವಾಮಿ ಹೇಳಿಕೆ ಬಗ್ಗೆ ಗೊತ್ತಿಲ್ಲ :…

ಹಾವೇರಿ :Minister Sivarama Hebbar : ಈ ಸರ್ಕಾರ ನಡೆಯುತ್ತಿಲ್ಲ, ಏಳೆಂಟು ತಿಂಗಳು ಮಾತ್ರ ಬಾಕಿ ಉಳಿದಿದೆ ಎಂದು ಮ್ಯಾನೇಜ್​ ಮಾಡ್ತಿದ್ದೇವೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್​ ಆಗಿದ್ದು ರಾಜಕೀಯ ವಲಯದಲ್ಲಿ ಭಾರೀ ಸಂಚಲನವನ್ನು ಸೃಷ್ಟಿಸಿದೆ .
Read More...

Minister Kota Srinivasa Pujaris : ಸಿದ್ದರಾಮೋತ್ಸವ ಬಿಜೆಪಿ ಭವಿಷ್ಯವನ್ನು ನಿರ್ಧರಿಸೋದಿಲ್ಲ : ಸಚಿವ ಕೋಟಾ…

ಹಾವೇರಿ : (Minister Kota Srinivasa Pujaris ) ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ನೆರೆದ ಜನರ ದಂಡು ಬಿಜೆಪಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಊಹೆಗೂ ನಿಲುಕದಷ್ಟು ಸಂಖ್ಯೆಯಲ್ಲಿ ಜನತೆ ಸಿದ್ದರಾಮಯ್ಯ ಜನ್ಮದಿನಾಚರಣೆಗೆ ಆಗಮಿಸಿದ್ದು ರಾಜ್ಯದಲ್ಲಿ ನಿಜಕ್ಕೂ
Read More...

Haveri : ಯುವತಿಗೆ ಲೈಂಗಿಕ ದೌರ್ಜನ್ಯ ಆರೋಪ : ಗ್ರಾಮಸ್ಥರಿಂದ ಕಾಮುಕನ ಬೆತ್ತಲೆ ಮೆರವಣಿಗೆ

ಹಾವೇರಿ : ಯುವತಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಆರೋಪಿಯನ್ನು ಬೆತ್ತಲೆ ಮಾಡಿ ಕೈಗೆ ಹಗ್ಗವನ್ನು ಕಟ್ಟಿ ಊರ ತುಂಬೆಲ್ಲಾ ಮೆರವಣಿಗೆ ಮಾಡಿದ ಘಟನೆ ಹಾವೇರಿ (Haveri) ಜಿಲ್ಲೆಯ ಹಿರೇಕೆರೂರು ತಾಲೂಕಿಕ ಹಂಸಭಾವಿ ಗ್ರಾಮದಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಆರೋಪಿಯ
Read More...

Naveen Shekharappa : ಕೊನೆಗೂ ತಾಯ್ನಾಡು ತಲುಪುತ್ತಿದೆ ನವೀನ್ ಮೃತದೇಹ : ಸೋಮವಾರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ

ಬೆಂಗಳೂರು : ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದಲ್ಲಿ ಮೃತ ಮೆಡಿಕಲ್ ವಿದ್ಯಾರ್ಥಿ ನವೀನ್ (Naveen Shekharappa ) ಕೊನೆಗೂ ತಾಯ್ನಾಡು ತಲುಪುವ ಗಳಿಗೆ ಸನ್ನಿಹಿತ ವಾಗಿದ್ದು ಸೋಮವಾರ ಬೆಳಗಿನ ಜಾವ ನವೀನ್ ಮೃತದೇಹ ತಾಯ್ನಾಡು ತಲುಪಲಿದ್ದು ಅಂದೇ ಮಧ್ಯಾಹ್ನದ ವೇಳೆ ಪಾರ್ಥಿವ ಶರೀರ
Read More...

ಶಿಕ್ಷಕರ ವರ್ಗಾವಣೆಗೆ ಲಂಚದ ಬೇಡಿಕೆ : ACB ಬಲೆಗೆ ಬಿದ್ದ BEO ಕಚೇರಿ ಮ್ಯಾನೇಜರ್‌ಗೆ ಜೈಲು ಶಿಕ್ಷೆ

ಹಾವೇರಿ : ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟ ಬಿಇಒ ಕಚೇರಿಯ ಮ್ಯಾನೇಜರ್‌ ಎಸಿಬಿ ಅಧಿಕಾರಿಗಳ ಬಲೆ ಬಿದ್ದಿದ್ದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ. ಶಿಗ್ಗಾವಿ ಪಟ್ಟಣದ ಬಿಇಒ ಕಚೇರಿಯ ಮ್ಯಾನೇಜರ್‌ ಸುರೇಶ್‌ ಗಿರೀಪ್ಪ ರೊಡ್ಡಣ್ಣವರ ಎಂಬವರೇ
Read More...

Black Fungus : ಉಡುಪಿಯಲ್ಲಿ ಬ್ಲ್ಯಾಂಕ್‌ ಫಂಗಸ್‌ ಗೆ ಎರಡು ಸಾವು

ಉಡುಪಿ : ಬ್ಲ್ಯಾಕ್‌ ಫಂಗಸ್‌ ಸೋಂಕಿಗೆ ಉಡುಪಿ ಜಿಲ್ಲೆಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 8 ಮಂದಿಗೆ ಕಪ್ಪು ಶೀಲಿಂದ್ರ ಸೋಂಕು ದೃಢಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟವರು
Read More...

Mobile Blast : ಆಟವಾಡುತ್ತಿದ್ದಾಗ ಮೊಬೈಲ್‌ ಬ್ಯಾಟರಿ ಬ್ಲಾಸ್ಟ್‌ : 10 ವರ್ಷದ ಬಾಲಕ ಗಂಭೀರ

ಹಾವೇರಿ : 10 ವರ್ಷದ ಬಾಲಕನೋರ್ವ ಆಟವಾಡುತ್ತಿದ್ದ ವೇಳೆಯಲ್ಲಿ ಮೊಬೈಲ್‌ ಬ್ಯಾಟರಿ ಸ್ಪೋಟಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್‌ ( 10 ವರ್ಷ) ಎಂಬಾತನೇ ಗಾಯಗೊಂಡ ಬಾಲಕ. ಮನೆಯ ಪಕ್ಕದಲ್ಲಿ ಕಾರ್ತಿಕ್‌ ಆಟವಾಡುತ್ತಿದ್ದ.
Read More...