Browsing Tag

HD Devegowda

ಲೋಕಸಭಾ ಚುನಾವಣೆ 2024: ತುಮಕೂರಿಗೆ ದೇವೇಗೌಡ್ರು, ಹಾಸನಕ್ಕೆ ಪ್ರಜ್ವಲ್‌, ಮಂಡ್ಯದಿಂದ ನಿಖಿಲ್‌ ಕುಮಾರಸ್ವಾಮಿ !

ಬೆಂಗಳೂರು : ರಾಜ್ಯದಲ್ಲಿ ಮೈತ್ರಿಯದ್ದೇ ಸುದ್ದಿ. ಸದ್ಯದಲ್ಲೇ ಜೆಡಿಎಸ್ ಹಾಗೂ ಬಿಜೆಪಿ ಲೋಕಸಭಾ ಚುನಾವಣೆ 2024ಗಾಗಿ (Loka Sabha Election) ಒಂದಾಗಿವೆ. ದೊಡ್ಡಗೌಡರು (HD Deve Gowda) ಕೇಳಿದ ಮೂರು ಕ್ಷೇತ್ರಗಳನ್ನು ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಿಕೊಟ್ಟಿದೆ.. ಈ ಮಧ್ಯೆ ಜೆಡಿಎಸ್…
Read More...

ಜೆಡಿಎಸ್- ಬಿಜೆಪಿ ಮೈತ್ರಿಗೆ ಇಂದೇ ಕ್ಲೈಮ್ಯಾಕ್ಸ್‌ : ಯಾವ ಯಾವ ಕ್ಷೇತ್ರ ಯಾರಿಗೆ ಗೊತ್ತಾ ? ಇಲ್ಲಿದೆ ಇನ್‌ಸೈಡ್‌…

ನವದೆಹಲಿ : ದೆಹಲಿ ತಲುಪಿರೋ ಬಿಜೆಪಿ ಜೆಡಿಎಸ್ ಮೈತ್ರಿ ( BJP - JDS ) ಮಾತುಕತೆಯ ಸರ್ಕಸ್ ಗೆ ಶುಕ್ರವಾರ ರಾತ್ರಿ ವೇಳೆಗೆ ಒಂದು ಸ್ಪಷ್ಟ ಚಿತ್ರಣ ಸಿಗೋ ಸಾಧ್ಯತೆಗಳಿದ್ದು ಮೂರು ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಬಿಜೆಪಿ ಆಫರ್ ಗೆ ದಳಪತಿಗಳು ಒಪ್ಪಿದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ…
Read More...

Kumaraswamy promises to DeveGowda: 60 ವರ್ಷದಲ್ಲಿ ನೀವು ಮಾಡದ ಸಾಧನೆಯನ್ನು ನಾನು ಮಾಡುತ್ತೇನೆ: ದೇವೇಗೌಡರಿಗೆ…

ಬೆಂಗಳೂರು : (Kumaraswamy promises to DeveGowda) ಟಿ. ನರಸಿಪುರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡುವ ವೇಳೆ ತಂದೆಯ ಅನಾರೋಗ್ಯವನ್ನು ನೆನೆದು ಭಾವುಕರಾದ ಕುಮಾರಸ್ವಾಮಿ ಅವರು 60 ವರ್ಷದಲ್ಲಿ ನೀವು ಮಾಡದ ಸಾಧನೆಯನ್ನು ನಾನು ಮಾಡುತ್ತೇನೆ. ಅಲ್ಲಿಯವರೆಗೆ ನೀವು
Read More...

ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ಮಾಸ್ಟರ್ ಪ್ಲ್ಯಾನ್ : ಸ್ವತಃ ಕಣಕ್ಕಿಳಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು : ರಾಜಕಾರಣದಲ್ಲೇ‌ ಪಳಗಿದವರು ಮಾಜಿ ಪ್ರಧಾನಿ ದೇವೇಗೌಡರು. ಅವರಿಗೆ ಗೊತ್ತಿಲ್ಲದ ರಾಜಕೀಯ ತಂತ್ರಗಳೇ ಇಲ್ಲ. ಸದ್ಯ ರಾಜ್ಯಸಭಾ ಚುನಾವಣೆಯ ಸಿದ್ಧತೆಯಲ್ಲಿರೋ ದೇವೇಗೌಡರು ಮತಗಳ ಕೊರತೆ ಇದ್ದರೂ ತಮ್ಮ ಪಕ್ಷದ ಅಭ್ಯರ್ಥಿ ಕುಪೇಂದ್ರ ರೆಡ್ಡಿಯವರನ್ನು ಗೆಲ್ಲಿಸಲೇ ಬೇಕೆಂದು
Read More...

Bhavani Revanna : ದೇವೇಗೌಡರ ಮೊಮ್ಮಕ್ಕಳ ಬಳಿಕ ಸೊಸೆ ಸರದಿ : ವಿಧಾನಸಭಾ ಎಲೆಕ್ಷನ್ ಗೆ ಭವಾನಿ ರೇವಣ್ಣ

ಬೆಂಗಳೂರು : ಒಂದೆಡೆ ರಾಜಕಾರಣದಲ್ಲಿ ಕುಟುಂಬ ರಾಜಕೀಯ ಕೊನೆಯಾಗಬೇಕು ಎಂಬ ವಾದ ಸಾರ್ವಜನಿಕರ ವಲಯದಿಂದ ಕೇಳಿ ಬರ್ತಿದ್ದರೇ ರಾಜಕೀಯ ಪಕ್ಷಗಳು ಮಾತ್ರ ತಮ್ಮ ವಂಶಪಾರಂಪರ್ಯ ರಾಜಕಾರಣವನ್ನು ಮುಂದುವರೆಸಿಕೊಂಡೇ ಹೋಗೋ ಲೆಕ್ಕಾಚಾರದಲ್ಲಿದೆ. ಈಗಾಗಲೇ ಅಪ್ಪ ಮಕ್ಕಳ ಪಕ್ಷ ಅಂತ ಕರೆಸಿಕೊಳ್ಳೋ ಜೆಡಿಎಸ್
Read More...

cm ibrahim : ಭಾನುವಾರದಂದು ಜೆಡಿಎಸ್​ ರಾಜ್ಯಾಧ್ಯಕ್ಷನ ಪಟ್ಟ ಅಲಂಕರಿಸಲಿದ್ದಾರೆ ಸಿಎಂ ಇಬ್ರಾಹಿಂ

ಬೆಂಗಳೂರು :cm ibrahim: ಕೆಲ ಸಮಯದ ಹಿಂದಷ್ಟೇ ಕಾಂಗ್ರೆಸ್​ ಪಕ್ಷಕ್ಕೆ ಗುಡ್​ ಬೈ ಹೇಳಿರುವ ಸಿಎಂ ಇಬ್ರಾಹಿಂ ಭಾನುವಾರದಂದು ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಅಂದೇ ಸಿಎಂ ಇಬ್ರಾಹಿಂ ಜೆಡಿಎಸ್​ ಪಕ್ಷದ ರಾಜ್ಯಾಧ್ಯಕ್ಷನಾಗಿಯೂ ಅಧಿಕಾರವನ್ನು
Read More...

HD DeveGowda : ಸಿಎಂ ಬೊಮ್ಮಾಯಿಗೆ ದೇವೇಗೌಡರ ಬಲ : ಈ ಸರಕಾರಕ್ಕೆ ಕಷ್ಟ ಬಂದ್ರೆ ನನ್ನ ಬೆಂಬಲವಿದೆ ಎಂದ್ರು ಎಚ್‌ಡಿಡಿ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರಕಾರಕ್ಕೆ ಸಂಕಷ್ಟ ಎದುರಾದ್ರೆ ನಮ್ಮ ಬೆಂಬಲವಿದೆ. ಅವಧಿಗೂ ಮೊದಲೇ ಚುನಾವಣೆಗೆ ಹೋಗುವ ಆಸೆಯಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ ಮನೆಗಿಂದು
Read More...

HDD Meet CM Bommai : ದೇವೇಗೌಡರ ಕಾಲಿಗೆರಗಿ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಸೌಹಾರ್ದಯುತವಾಗಿ ಭೇಟಿ ಮಾಡಿದ್ದಾರೆ. ಈ ವೇಳೆಯಲ್ಲಿ ರಾಜ್ಯದ ಅಭಿವೃದ್ದಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದಾರೆ. ಅಲ್ಲದೇ ಮೇಕೆದಾಟು ಯೋಜನೆಯ ವಿಚಾರದಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
Read More...

ಬಡವರಿಗೆ ನೆರವಿನ ಹಸ್ತ….! ನಾಳೆಯಿಂದ ಹಸಿವು ನೀಗಿಸಲಿದೆ ಅಪ್ಪಾಜಿ ಕ್ಯಾಂಟೀನ್….!!

Tಕೊರೋನಾ ಎರಡನೇ ಅಲೆ ಹಾಗೂ ಲಾಕ್ ಡೌನ್ ನಿಂದ ಬಡವರು, ಕೂಲಿ ಕಾರ್ಮಿಕರು ಸಂಕಷ್ಟಕ್ಕಿಡಾಗಿದ್ದಾರೆ. ಹೀಗಾಗಿ ಬಡವರ ಹಸಿವು ನೀಗಿಸಲು ಶರವಣ್, ಅಪ್ಪಾಜಿ ಕ್ಯಾಂಟೀನ್ ಕಾರ್ಯಾರಂಭ ಮಾಡಲಿದ್ದು, ದೇವೇಗೌಡರ್ ಹುಟ್ಟುಹಬ್ಬದಂದು ಯೋಜನೆ ಆರಂಭವಾಗಲಿದೆ. ಬಡವರ ಹಾಗೂ ಅಗತ್ಯ ಉಳ್ಳವರ ಹಸಿವು
Read More...

ಅನುದಾನರಹಿತ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಿಸಿ : ಎಚ್.ಡಿ.ದೇವೇಗೌಡ

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಅನುದಾನಿತ ಶಾಲಾ ಶಿಕ್ಷಕರು ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಘೋಷಿಸಿದಂತೆ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೂ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮಾಜಿ
Read More...