Browsing Tag

hdk reaction

ದ‌ನಕ್ಕೆ ಬಡಿದಂತೆ ಬಡಿಯುವುದು ಲಾಕ್ ಡೌನ್ ಅಲ್ಲ, ಕನಿಷ್ಟ ಸೌಲಭ್ಯ ನೀಡಿ : ಮಾಜಿ ಸಿಎಂ ಕುಮಾರಸ್ವಾಮಿ‌ ಗರಂ

ಬೆಂಗಳೂರು : ಜನಹಿತದ ಲಾಕ್ ಡೌನ್ ಬದಲು ಹೊರಗೆ ಬಂದ ಜನರಿಗೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಜಾರಿ ಮಾಡುವುದು ಎಷ್ಟು ಸರಿ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರಕಾರದ ಪರ ಆಕ್ರೋಶ
Read More...

ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಹೊರ ರಾಜ್ಯಗಳಿಗೆ ಸರಬರಾಜು : ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಆಮ್ಲಜನಕದ ಕೊರತೆ ಉಂಟಾಗಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕ ಗುಜರಾತ್, ಉತ್ತರ ಪ್ರದೇಶಕ್ಕೆ ಸರಬರಾಜು ಆಗುತ್ತಿದೆ. ಕೇಂದ್ರ ಸರಕಾರಕ್ಕೆ ರಾಜ್ಯದ  ಪರಿಸ್ಥಿತಿಯ ಮನವರಿಕೆ ಮಾಡಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ‌.
Read More...

ರಾಸಲೀಲೆ ಸಿಡಿ ಪ್ರಕರಣ : ಮುಂಬೈಗೆ ಕರೆದೊಯ್ದವರೇ ಸಿ.ಡಿ ಮಾಡಿದ್ರಾ ….?

ಬೆಂಗಳೂರು : ಸರಕಾರವನ್ನು ಪತನಗೊಳಿಸುವ ನಿಟ್ಟಿನಲ್ಲಿ ಮುಂಬೈಗೆ ಹೋದ 12 ಮಂದಿ ಶಾಸಕರದ್ದೂ ಸಿ.ಡಿಗಳಿವೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ. ಮುಂಬೈಗೆ ಕರೆದುಕೊಂಡು ಹೋದವರೇ ಇದನ್ನೆಲ್ಲಾ ಮಾಡಿದರೋ ? ಅಲ್ಲದೇ ಸಿನಿಮಾ ರಂಗದ ಪರಿಣಿತರೂ ಜತೆಯಲ್ಲೇ ಇದ್ದರು. ಅವರೇನಾದರೂ ಮಾಡಿರಬಹುದಾ ಎಂದು
Read More...

ಬಿಜೆಪಿ ಜೊತೆ ಜೆಡಿಎಸ್ ವಿಲೀನ : ಸ್ಪೋಟಕ ಹೇಳಿಕೆ ಕೊಟ್ಟ ಎಚ್ಡಿಕೆ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ವಿಲೀನವಾಗುತ್ತೆ. ಕುಮಾರಸ್ವಾಮಿ ಬಿಜೆಪಿಯಿಂದ ಸಿಎಂ ಆಗ್ತಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪೋಟಕ ಹೇಳಿಕೆ ಯೊಂದನ್ನು ಕೊಟ್ಟಿದ್ದಾರೆ. ರಾಜ್ಯ ರಾಜಕಾರಣದಲ್ಲಿ
Read More...

ಅನುಶ್ರೀ ಜೊತೆ ಚಾಟಿಂಗ್ ವಿವಾದ : ಅನುಮಾನಕ್ಕೆ ಸವಾಲು ಹಾಕಿದ ಮಾಜಿ ಸಿಎಂ ಎಚ್ ಡಿಕೆ

ಬೆಂಗಳೂರು : ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀಗೆ ಬೆಂಬಲ ನೀಡಿರುವ ಆ ಮಾಜಿಮುಖ್ಯಮಂತ್ರಿ ಯಾರು, ಮುಖ್ಯಮಂತ್ರಿಯ ಮಗ ಯಾರು ? ಪ್ರಭಾವ ಬೀರಿರುವ ಪ್ರಭಾವಿ ರಾಜಕಾರಣಿ ಯಾರು ಅನ್ನೋ ಕುರಿತು ಪೊಲೀಸ್ ಇಲಾಖೆ ಹಾಗೂ ಸರಕಾರ ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕೆಂಬ ಮಾಜಿ
Read More...