Browsing Tag

health department

Govt Jobs Cheating : ಸರಕಾರಿನೌಕರಿಗಾಗಿ ಜಾವೇದ್‌ ಅಖ್ತರ್‌ ನಕಲಿ ಸಹಿ ವಂಚನೆ : ಆರೋಪಿ ಸಂದೀಪ್‌ ಅರೆಸ್ಟ್‌

ಬೆಂಗಳೂರು : ಆರೋಗ್ಯ ಇಲಾಖೆಯಲ್ಲಿ ಸಿಸ್ಟಮ್ಸ್‌ ಅನಾಲಿಸ್ಟ್‌ ನೌಕರಿ ಕೊಡಿಸುವುದಾಗಿ ಆರೋಗ್ಯ ಇಲಾಖೆಯ ನಿಕಟಪೂರ್ವ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಕ್ತರ್‌ ಸಹಿಯನ್ನು ನಕಲು ಮಾಡಿ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಗಳ ವಿರುದ್ದ ಇದೀಗ ಪ್ರಕರಣ ದಾಖಲಾಗಿದೆ. ಬೆಂಗಳೂರಿನ
Read More...

ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಬಿಗ್ ಶಾಕ್ : ಭಾನುವಾರ ರಜೆ ಕಡಿತಕ್ಕೆ ಸರ್ಕಾರದ ಚಿಂತನೆ

ತುಮಕೂರು : ಕೊರೋನಾ ಸೋಂಕಿನ ನಿಯಂತ್ರಣದ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಹಗಲು ರಾತ್ರಿ ದುಡಿಯುತ್ತಿದ್ದಾರೆ. ಇಂತಹ ಸಿಬ್ಬಂದಿಗಳಿಗೆ ಭಾನುವಾರವೂ ಕೆಲಸ ನಿರ್ವಹಿಸುವಂತೆ ಮಾಡಿ, ಬೇರೆ ದಿನಗಳಲ್ಲಿ ರಜೆ ನೀಡೋ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಆರೋಗ್ಯ
Read More...

SARS-COV-2 : ವಿದೇಶಿ ಪ್ರಯಾಣಿಕರಿಗೆ ಹೊಸ ರೂಲ್ಸ್‌ : ಆರೋಗ್ಯ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಸೋಂಕು ಪತ್ತೆಯಾದ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ವಿದೇಶಿ ಪ್ರಯಾಣಿಕರಿಗೆ ಹೊಸ ರೂಲ್ಸ್‌ ಜಾರಿ ಮಾಡಿದೆ. ಪ್ರಮುಖ ವಾಗಿ ವಿದೇಶದಿಂದ ಬರುವವರು ನೆಗೆಟಿವ್‌ ವರದಿ ತಂದಿದ್ದರೂ ಕೊರೊನಾ ಟೆಸ್ಟ್‌ ಕಡ್ಡಾಯವಾಗಿದೆ ಎಂದಿದೆ. ಇದೀಗ ಕೊರೊನಾ ವೈರಸ್‌
Read More...

ಭಾರತದಲ್ಲಿ ಇನ್ನೂ ಮುಗಿದಿಲ್ಲ ಎರಡನೇ ಅಲೆ : ಕೇಂದ್ರ ಆರೋಗ್ಯ ಇಲಾಖೆ ಕೊಟ್ಟಿದೆ ಎಚ್ಚರಿಕೆ

ನವದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಇನ್ನೂ ಮುಗಿದಿಲ್ಲ. ಹೀಗಾಗಿ ಜನತೆ ಯಾವುದೇ ಕಾರಣಕ್ಕೂ ಮೈ ಮರೆಯಬಾರದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ದೇಶದಲ್ಲಿ ಹಬ್ಬದ ಕಾಲ. ಕರೋನಾ ಪ್ರೋಟೋಕಾಲ್‌ಗಳನ್ನು ಲಸಿಕೆ ಹಾಕಿದರೂ ಅದನ್ನು ಅನುಸರಿಸಲು ಜನರು
Read More...

ದ.ಕ, ಉಡುಪಿಯಲ್ಲಿ ನಿಯಂತ್ರಣಕ್ಕೆ ಬರ್ತಿಲ್ಲಾ ಕೊರೊನಾ : ಈ ನಿಯಮಗಳನ್ನು ಪಾಲಿಸಿ ಅಂತಿದೆ ಆರೋಗ್ಯ ಇಲಾಖೆ

ಬೆಂಗಳೂರು : ರಾಜ್ಯದ ಗಡಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕೊರೊನಾ ವೈರಸ್‌ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಅದ್ರಲ್ಲೂ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಖಡಕ್‌ ಸಂದೇಶ ರವಾನಿಸಿದ್ದು, ಹಲವು ನಿಯಮಗಳನ್ನು
Read More...

BIG NEWS : ಶಾಲಾರಂಭದ ಹೊತ್ತಲೇ ಶಾಕ್ : 4 ತಿಂಗಳಲ್ಲಿ 1.88 ಲಕ್ಷ ಮಕ್ಕಳಿಗೆ ಕೊರೊನಾ ಸೋಂಕು ..!!

ಬೆಂಗಳೂರು : ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಬೆನ್ನಲ್ಲೇ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲೆ, ಕಾಲೇಜುಗಳನ್ನು ಆರಂಭಿಸಲು ಸಿದ್ದತೆ ನಡೆಯುತ್ತಿದೆ. ಈ ಹೊತ್ತಲೇ ಶಾಕಿಂಗ್‌ ಮಾಹಿತಿಯೊಂದು ಹೊರಬಿದ್ದಿದ್ದು, ಕಳೆದ 4 ತಿಂಗಳಲ್ಲಿ 1.88 ಲಕ್ಷ ಮಕ್ಕಳು ಕೊರೋನಾ ಸೋಂಕಿಗೆ
Read More...

Corona 3rd Wave : ಮುಂದಿನ 100 ದಿನಗಳು ಡೇಂಜರ್‌ : ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ

ನವದೆಹಲಿ : ಕೊರೊನಾ ವೈರಸ್‌ ಸೋಂಕಿನ ಮೂರನೇ ಅಲೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಈಗಾಗಲೇ ತಲ್ಲಣ ಮೂಡಿಸಿದೆ. ಇದೀಗ ಭಾರತದ ಪಾಲಿಗೆ ಮುಂದಿನ ನೂರು ದಿನಗಳು ಡೇಂಜರ್‌ ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಐಸಿಎಂಆರ್‌
Read More...

ಕೋವಿಡ್ ಲಸಿಕೆ ಬದಲು ಮಹಿಳೆಯರಿಗೆ ಹುಚ್ಚು ನಾಯಿ ಕಡಿತದ ಲಸಿಕೆ ಕೊಟ್ಟ ಸಿಬ್ಬಂದಿ..!

ಉತ್ತರಪ್ರದೇಶ : ಕೊರೊನಾ ಲಸಿಕೆ ನೀಡುವ ಬದಲು ಮೂವರು ವೃದ್ದ ಮಹಿಳೆಯರಿಗೆ ಆಸ್ಪತ್ರೆ ಸಿಬ್ಬಂದಿ ಹುಚ್ಚು ನಾಯಿ ಕಡಿತದ ಲಸಿಕೆ ನೀಡಿ ನಿರ್ಲಕ್ಷ್ಯ ವಹಿಸಿರುವ ಘಟ‌ನೆ ಉತ್ತರಪ್ರದೇಶದ ಶಾಮಿಲಿ ಜಿಲ್ಲೆಯಲ್ಲಿ ನಡೆದಿದೆ. ಸರೋಜಾ (70 ವರ್ಷ), ಅನಾರ್ಕಲಿ (72‌ ವರ್ಷ ) ಹಾಗೂ ಸತ್ಯವತಿ (60
Read More...

ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಅಬ್ಬರ : ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗಿದೆ. ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಸಾವಿರದ ಗಡಿದಾಟಿದೆ. ಮಂಗಳವಾರ 1,135 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,62,339ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ
Read More...

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಕೊರೊನಾ ಭೀತಿ : ಒಂದೇ ದಿನ 921 ಮಂದಿಗೆ ಕೊರೊನಾ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ. ಕಳೆದ ಕೆಲ ದಿನಗಳಿಂದಲೂ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗುತ್ತಿದೆ. ಶನಿವಾರ ರಾಜ್ಯದಲ್ಲಿ ಒಟ್ಟು 921 ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದಾರು ತಿಂಗಳಿನಿಂದ ತಣ್ಣಗಾಗಿದ್ದ ಕೊರೊನಾ
Read More...