Browsing Tag

health minister

ಬೆಂಗಳೂರಲ್ಲಿ 2 ತಿಂಗಳಲ್ಲಿ 3,200 ಡೆಂಗ್ಯೂ ಪ್ರಕರಣ : ಎಚ್ಚರಿಕೆ ಕೊಟ್ಟ ಆರೋಗ್ಯ ಸಚಿವ, ಏನಿದರ ಲಕ್ಷ್ಮಣ

ಬೆಂಗಳೂರು : ಕರ್ನಾಟಕದಲ್ಲೀಗ ಡೆಂಗ್ಯೂ (Dengue cases) ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣ ದಾಖಲಾಗುತ್ತಿದೆ. ಅದ್ರಲ್ಲೂ ರಾಜ್ಯದ ರಾಜಧಾನಿಯಲ್ಲಿ ಕಳೆದ ಎರಡು ತಿಂಗಳಲ್ಲಿ 3,200 ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಎಂದು ಕರ್ನಾಟಕ ಆರೋಗ್ಯ ಮತ್ತು…
Read More...

ಆರೋಗ್ಯ ಇಲಾಖೆಗೆ ಮೇಜರ್‌ ಸರ್ಜರಿ : 108 ಅಂಬ್ಯುಲೆನ್ಸ್‌ ಟೆಂಡರ್‌ ರದ್ದು

ಬೆಂಗಳೂರು : 108 Ambulance Tender Cancelled : ಆರೋಗ್ಯ ಇಲಾಖೆಗೆ ಮೇಜರ್‌ ಸರ್ಜರಿ ಮಾಡಲಾಗಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ನೀಡಲಾಗಿದ್ದ ಟೆಂಡರ್‌ಗಳನ್ನು ಕಾಂಗ್ರೆಸ್‌ ಸರಕಾರ ರದ್ದು ಮಾಡಿದೆ. 108 ನಿರ್ವಹಣೆಗೆ ಸಂಬಂಧಿಸಿದಂತೆ ಜಿವಿಕೆ ಸಂಸ್ಥೆಗೆ ನೀಡಲಾಗಿದ್ದ ಟೆಂಡರ್‌ ರದ್ದು
Read More...

Health Minister Mandaviya: ಕ್ಷಯರೋಗದ ವಿರುದ್ಧ ಲಸಿಕೆ ತುರ್ತಾಗಿ ಅಗತ್ಯವಿದೆ : ಆರೋಗ್ಯ ಸಚಿವ ಮಾಂಡವೀಯ

ನವದೆಹಲಿ : (Health Minister Mandaviya) ಕ್ಷಯರೋಗದ ವಿರುದ್ಧ ಲಸಿಕೆಯ ತುರ್ತು ಅಗತ್ಯವಿದ್ದು, ಅದರ ಅಭಿವೃದ್ಧಿಯನ್ನು ತ್ವರಿತಗತಿಯಲ್ಲಿ ಪತ್ತೆಹಚ್ಚುವುದು, ಉತ್ಪಾದನಾ ಸಾಮರ್ಥ್ಯಗಳನ್ನು ವಿಸ್ತರಿಸುವುದು ಮತ್ತು ಸುಲಭವಾಗಿ ಪ್ರವೇಶಿಸಲು ದೇಶಗಳಿಗೆ ಸಹಾಯ ಮಾಡುವುದು ಮುಖ್ಯವಾಗಿದೆ ಎಂದು
Read More...

Mandous Cyclone Effect : ಮಾಂಡೌಸ್ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಚಳಿಗಾಳಿ, ಎಚ್ಷರಿಕೆ ಕೊಟ್ಟ ಆರೋಗ್ಯ‌ ಸಚಿವ

ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಮಾಂಡೌಸ್ ಚಂಡಮಾರುತದ (Mandous Cyclone Effect) ರೂಪ ತಾಳಿದ ಪರಿಣಾಮದಿಂದಾಗಿ ನೆರೆಯ ರಾಜ್ಯಗಳಲ್ಲಿ ಭಾರೀ ಮಳೆ ಉಂಟಾಗಿದೆ. ಇದರಿಂದಾಗಿ ಕರ್ನಾಟಕ ರಾಜ್ಯದ ಮೇಲೆ ಪರಿಣಾಮ ಬಿದ್ದಿದ್ದರಿಂದ ರಾಜ್ಯದಾದ್ಯಂತ ತುಂತುರು ಮಳೆ ಹಾಗೂ
Read More...

Emergency Meeting : ಕರ್ನಾಟಕದಲ್ಲಿ ಒಮಿಕ್ರಾನ್ ಭಯ, ಆರೋಗ್ಯ ಸಚಿವರ ನೇತೃತ್ವದಲ್ಲಿಂದು ತುರ್ತು ಸಭೆ

ಬೆಂಗಳೂರು : ಕೋವಿಡ್ -19 ರ ಒಮಿಕ್ರಾನ್ ( omicron ) ರೂಪಾಂತರವು ಜಾಗತಿಕವಾಗಿ ಆತಂಕವನ್ನು ಸೃಷ್ಟಿಸುತ್ತಿರುವ ನಡುವೆ, ಕರ್ನಾಟಕ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಇಂದು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ, ಪ್ರಧಾನ ಕಾರ್ಯದರ್ಶಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದ ವೈದ್ಯರೊಂದಿಗೆ ಸರಣಿ
Read More...

ಕೊರೊನಾ ಸೋಂಕಿತರಿಗೆ ಇನ್ಮುಂದೆ ಸ್ಟಿರಾಯ್ಡ್ ನೀಡುವಂತಿಲ್ಲ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಒಟ್ಟು 97 ಜನರಿಗೆ ಬ್ಲ್ಯಾಕ್ ಫಂಗಸ್ ದೃಢಪಟ್ಟಿದ್ದು, ಇದುವರೆಗೆ 4 ಮಂದಿ  ಮೃತಪಟ್ಟಿ ದ್ದಾರೆ. ಇನ್ಮುಂದೆ ಕೊರೊನಾ ಸೋಂಕಿತರಿಗೆ ಸ್ಟಿರಾಯ್ಡ್ ನೀಡುವಂತಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ಮಧುಮೇಹ, ಕ್ಯಾನ್ಸರ್, ಎಚ್ಐವಿ ಸೋಂಕಿತರು, ಅಂಗಾಂಗ
Read More...

ಉಪಚುನಾವಣೆ ಎದುರಲ್ಲಿ ಬಿಜೆಪಿಗೆ ಮತ್ತೊಂದು ಸಂಕಷ್ಟ…! ಆರೋಗ್ಯ ಸಚಿವ ರ ವಿರುದ್ಧ ಕಿಕ್ ಬ್ಯಾಕ್ ಆರೋಪ..!!

ರಾಜ್ಯದಲ್ಲಿ ಕೊರೋನಾ ಹಾಗೂ ಉಪಚುನಾವಣೆ ಎರಡು ಕಾವೇರುತ್ತಿರುವಾಗಲೇ ರಾಜ್ಯ ಆರೋಗ್ಯ ಸಚಿವರ ವಿರುದ್ಧ ಕಿಕ್ ಬ್ಯಾಕ್ ಆರೋಪ ಕೇಳಿಬಂದಿದೆ. ಆಮ್ ಆದ್ಮಿ ಪಕ್ಷ ಡಾ.ಸುಧಾಕರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆಗೊಳಿಸಿದೆ. ರಾಜ್ಯದಾದ್ಯಂತ
Read More...

1 ರಿಂದ 9ನೇ ತರಗತಿ ಎಲ್ಲಾ ವಿದ್ಯಾರ್ಥಿಗಳು ಪಾಸ್ ..!! ನಾಳೆಯೇ ಸರಕಾರದ ನಿರ್ಧಾರ : ಸಚಿವ ಕೆ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವಂತೆ ಸರಕಾರ ಸೂಚನೆಯನ್ನು ನೀಡಿದೆ. ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಬೇಕೆ ಎನ್ನವುದು ಗೊತ್ತಿಲ್ಲ. ಈ ಕುರಿತು ಶಿಕ್ಷಣ
Read More...

ರಾಜ್ಯದ 7 ಜಿಲ್ಲೆಗಳಲ್ಲಿ ಕೊರೊನಾ ಕಟ್ಟೆಚ್ಚರ : ಆರೋಗ್ಯ ಸಚಿವರು ಕೊಟ್ಟ ಖಡಕ್ ವಾರ್ನಿಂಗ್ ಏನು ಗೊತ್ತಾ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ಶುರುವಾಗಿದೆ. ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ
Read More...

ರಾಜ್ಯದಲ್ಲಿ ಸದ್ದಿಲ್ಲದೇ ಹರಡುತ್ತಿದೆ ಹೊಸ ವೈರಸ್ ಸೋಂಕು : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಧಾನಕ್ಕೆ ಹರಡುತ್ತಿದೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ 10 ಮಂದಿಗೆ ಹೊಸ ಮಾದರಿಯ ಸೋಂಕು ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬ್ರಿಟನ್ನಿಂದ ಆಗಮಿಸಿದ್ದ 42
Read More...