Browsing Tag

heart attack

Heart attack ಎಫೆಕ್ಟ್….! ಗಂಗೂಲಿ ಕುಕ್ಕಿಂಗ್ ಆಯಿಲ್ ಜಾಹೀರಾತು ತಡೆಹಿಡಿದ ಸಂಸ್ಥೆ …!!

ಕೋಲ್ಕತ್ತಾ: ಹೃದಯ ಸಂಬಂಧಿ ಕಾಯಿಲೆಯಿಂದ ದೂರ ಇರಲು ಹಾಗೂ ಉತ್ತಮ ಆರೋಗ್ಯಕ್ಕಾಗಿ ಬಳಸಿ ಫಾರ್ಚೂನ್ ರೈಸ್ ಬ್ರಾನ್ ಕುಕ್ಕಿಂಗ್ ಆಯಿಲ್ ಎನ್ನುತ್ತಿದ್ದ ಸೌರವ್ ಗಂಗೂಲಿ ಇನ್ಮುಂದೆ ತೆರೆ ಮೇಲೆ ಕಾಣೋದಿಲ್ಲ. ಕಾರಣ ಹಾರ್ಟ್ ಅಟ್ಯಾಕ್. ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೇಟಿಗ ಸೌರವ್
Read More...

ಶೂಟಿಂಗ್ ವೇಳೆಯಲ್ಲಿ ಹೃದಯಾಘಾತ : ಹಿರಿಯ ನಟ, ಬರಹಗಾರ ಕೃಷ್ಣ ನಾಡಿಗ್ ಇನ್ನಿಲ್ಲ

ಲಗ್ನಪತ್ರಿಕೆ ಧಾರವಾಹಿಯ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸ್ಯಾಂಡಲ್ ವುಡ್ ಹಿರಿಯ ನಟ, ಬರಹಗಾರ ಕೃಷ್ಣ ನಾಡಿಗ್ ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ. ಧಾರವಾಹಿಯ ಚಿತ್ರೀಕರಣದ ವೇಳೆಯಲ್ಲಿಯೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ವೈದ್ಯರ ಬಳಿಗೆ
Read More...

ಅನ್ನ ತಿನ್ನುವುದರಿಂದಲೂ ಬರುತ್ತಂತೆ ಸಾವು ! ಬ್ರಿಟನ್ ತಜ್ಞರ ಸಂಶೋಧನಾ ವರದಿಯಲ್ಲೇನಿದೆ ಗೊತ್ತಾ ?

ಲಂಡನ್ ​: ಜಗತ್ತಿನಾದ್ಯಂತ ಪ್ರಧಾನ ಆಹಾರವಾಗಿರುವುದು ಅಕ್ಕಿ. ಅಕ್ಕಿಯಲ್ಲಿರುವ ಕ್ಯಾಲೋರಿ ಹಾಗೂ ಪೋಷಕಾಂಶಗಳಿಂದಾಗಿ ಭಾರತ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಅನ್ನವನ್ನೇ ಪ್ರಮುಖ ಆಹಾರವಾಗಿ ಬಳಕೆ ಮಾಡಲಾಗುತ್ತಿದೆ. ಆದ್ರೆ ಅನ್ನ ಸೇವನೆ ಮಾಡುವುದರಿಂದ ಜಗತ್ತಿನಾದ್ಯಂತ ವರ್ಷಂಪ್ರತಿ
Read More...

ಹಿರಿಯ ಸಾಹಿತಿ ಗೀತಾ ನಾಗಭೂಷಣ್ ವಿಧಿವಶ

ಕಲಬುರ್ಗಿ : ಹಿರಿಯ ಸಾಹಿತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮೊದಲ ಮಹಿಳೆಯೆನಿಸಿರುವ ಗೀತಾ ನಾಗಭೂಷಣ್ ವಿಧಿವಶರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಕಲಬುರ್ಗಿಯ ಸ್ವಸ್ತಿಕ ನಗರದಲ್ಲಿ ವಾಸವಿದ್ದ ಅವರಿಗೆ ಭಾನುವಾರ ಸಂಜೆ ಎದೆ ನೋವು
Read More...

ನಟ ಚಿರಂಜಿವಿ ಸರ್ಜಾಗೆ ಉಸಿರಾಟದ ತೊಂದರೆ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಚಿರಂಜೀವಿ ಸರ್ಜಾ ಅವರನ್ನ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ
Read More...

ಉಡುಪಿಯಲ್ಲಿ ಕೊರೊನಾ ಮಹಾಮಾರಿಗೆ ಮೊದಲ ಬಲಿ : ಸಾವನ್ನಪ್ಪಿದ ಕುಂದಾಪುರದ ವ್ಯಕ್ತಿಗೆ ಸೋಂಕು ದೃಢ

ಉಡುಪಿ : ಕೊರೊನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಮುಂಬೈನಿಂದ ಕುಂದಾಪುರಕ್ಕೆ ಆಗಮಿಸಿದ್ದ ಜಪ್ತಿಯ ನಿವಾಸಿ 54 ವರ್ಷ ವ್ಯಕ್ತಿ ಮಣಿಪಾಲದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮಾರ್ಚ್ 13
Read More...

ಭಜರಂಗದಳ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಇನ್ನಿಲ್ಲ

ಬೆಂಗಳೂರು : ಭಜರಂಗದಳದ ಮಾಜಿ ರಾಜ್ಯ ಸಂಚಾಲಕ, ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರು ಬೆಂಗಳೂರಿನ ಎಮ್.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ರಾತ್ರಿಯೇ ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್‌. ರಾಮಯ್ಯ
Read More...