Browsing Tag

heartattack

Artist Nanjayya: ನಾಟಕ ಮಾಡುತ್ತಿದ್ದಾಗ ವೇದಿಕೆಯಲ್ಲೇ ಹೃದಯಾಘಾತ: ಕುಸಿದು ಬಿದ್ದು ಪ್ರಾಣಬಿಟ್ಟ ಕಲಾವಿದ ನಂಜಯ್ಯ

ಮಂಡ್ಯ: (Artist Nanjayya) ನಾಟಕ ಮಾಡುತ್ತಿದ್ದಾಗಲೇ ವೇದಿಕೆಯಲ್ಲಿ ಹೃದಯಾಘಾತದಿಂದ ಕಲಾವಿದರೊಬ್ಬರು ಕುಸಿದು ಬಿದ್ದಯ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಡೆದಿದೆ. ವೇದಿಕೆಯಲ್ಲಿ ಕುಸಿದು ಬಿದ್ದವರನ್ನು ಕಲಾವಿದ ನಂಜಯ್ಯ (46 ವರ್ಷ)
Read More...