Browsing Tag

heavy rain costal area

ರಾಜ್ಯದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ : ರೆಡ್ ಅಲರ್ಟ್

ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ.ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ
Read More...

ರಾಜ್ಯದಲ್ಲಿ 3 ದಿನ ಸುರಿಯಲಿದೆ ಭಾರೀ ಮಳೆ : ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ಮೂರು ದಿನಗಳ‌ ಕಾಲ ಭಾರಿ‌ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ, ಮಲೆನಾಡು ಪ್ರದೇಶದ ಜನತೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ
Read More...

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ : ಕರಾವಳಿಯಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ಕರಾವಳಿಯಲ್ಲಿ ಸುರಿದ ಐತಿಹಾಸಿಕ ಮಳೆಯ ಬೆನ್ನಲ್ಲೇ ಮತ್ತೆ ಮೂರು ದಿನಗಳ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ
Read More...

ಸೆಪ್ಟೆಂಬರ್ 21,22ರಂದು ಕರಾವಳಿ, ಮಲೆನಾಡಲ್ಲಿ ರೆಡ್ ಅಲರ್ಟ್

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಸಪ್ಟೆಂಬರ್ 21 ಮತ್ತು 22ರಂದು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ. ಅದ್ರಲ್ಲೂ ಕರಾವಳಿ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಮಾತ್ರವಲ್ಲ ಮೀನುಗಾರರು ಸಮುದ್ರಕ್ಕೆ
Read More...

ಸೆಪ್ಟಂಬರ್ 17ರವರೆಗೆ ಕರಾವಳಿಯಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ಕಳೆದೊಂದು ವಾರದಿಂದಲೂ ಕರಾವಳಿ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದೀಗ ಮತ್ತೆ ಸಪ್ಟೆಂಬರ್ 17ರ ವರೆಗೂ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ
Read More...

ಕರಾವಳಿ, ಮಲೆನಾಡಿನ ಶಿಕ್ಷಕರಿಗೆ ರಜೆ ಘೋಷಿಸಿ : ವಿಧಾನ ಪರಿಷತ್ ಸದಸ್ಯ ಭೋಜೆಗೌಡ ಆಗ್ರಹ

ಚಿಕ್ಕಮಗಳೂರು : ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮುಂದಿನ ಒಂದು ವಾರಗಳ ಕಾಲ ಮಳೆಯ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಶಾಲೆಗಳಿಗೆ ತೆರಳದಂತೆ ರಜೆ ಘೋಷಣೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ
Read More...

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಅಗಸ್ಟ್ 3 ರಿಂದ 7ರವರೆಗೆ ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ
Read More...

ಕರಾವಳಿಯಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆ : ಶೀತಗಾಳಿಯಿಂದ ಹೆಚ್ಚುತ್ತಿದೆ ಕೊರೊನಾ ಆತಂಕ !

ಮಂಗಳೂರು/ಉಡುಪಿ : ಕರಾವಳಿಯ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Read More...

ಕರಾವಳಿಯಲ್ಲಿ ಮುಂದಿನ 16 ಗಂಟೆಗಳಲ್ಲಿ ಭಾರೀ ಮಳೆ : ಎಚ್ಚರಿಕೆ

ಮಂಗಳೂರು : ಮುಂದಿನ 16 ಗಂಟೆಗಳ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆಯನ್ನು ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದಲೂ ಉತ್ತಮ ಮಳೆ ಸುರಿಯುತ್ತಿದೆ. ನಾಳೆ ಬೆಳಗ್ಗೆ 8
Read More...

ಕರಾವಳಿ, ದಕ್ಷಿಣ ಒಳನಾಡಿನಲ್ಲಿ 4ದಿನ ಸುರಿಯುತ್ತೆ ಭಾರೀ ಮಳೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ ಸೇರಿದಂತೆ ರಾಜ್ಯದ ಸುಮಾರು 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ನಾಲ್ಕು ದಿನಗಳ ಕಾಲ ಜನರು ಎಚ್ಚರದಿಂದ ಇರುವಂತೆ ಹವಾಮಾನ ಇಲಾಖೆ
Read More...