Browsing Tag

heavy rain karnataka

Yellow alert : ಮುಂದಿನ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಗಾಗಿ ಕಾಯುತ್ತಿದ್ದ ಸಮಯದಲ್ಲಿ, ವರುಣನ ಆಗಮನದಲ್ಲಿ ಕೊಂಚ (Yellow alert) ತಡವಾಗಿತ್ತು. ಆದರೆ ಕಳೆದ ವಾರದಿಂದ ಸತತವಾಗಿ ಸುರಿದ ಮಳೆಗೆ ನೆರೆ ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ. ಮಳೆಯ ಆಗಮನದಿಂದ ರೈತರು ಸಂತಸಗೊಂಡಿದ್ದು, ಕೆಲವೊಂದು ಕಡೆ
Read More...

Yellow alert : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ತಡರಾತ್ರಿ ಬಿರುಗಾಳಿ ಗುಡುಗು ಮಿಂಚಿನೊಂದಿಗೆ ಹಲವೆಡೆ ಜೋರಾಗಿ (Yellow alert in Karnataka) ಮಳೆಯಾಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಿರುತ್ತದೆ. ಇಂದು ಮುಂಜಾನೆಯಿಂದ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ
Read More...

ಮೋಚಾ ಚಂಡಮಾರುತದ ಎಫೆಕ್ಟ್ : ಮೇ 14ರ ವರೆಗೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಕಳೆದೆರಡು ತಿಂಗಳು ಸೂರ್ಯನ ತಾಪಮಾನದಿಂದಾಗಿ ಸೆಕೆಯ ಬೇಗೆಯಲ್ಲಿ ಜನರು ಬಳಲಿದ್ದಾರೆ. ಇನ್ನೂ ಮೇ ತಿಂಗಳ ಪ್ರಾರಂಭದಲ್ಲೇ ವರುಣನ ಆಗಮನದಿಂದ ಸ್ವಲ್ಪ ಭೂಮಿಗೆ ತಂಪು ಎರೆದಂತೆ ಆಗಿದೆ. ಅದರಲ್ಲೂ ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತದ (Mocha Cyclone Effect) ಅಲೆ ಎದ್ದಿದ್ದು,
Read More...

Karnataka Weather Report : ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ

ಬೆಂಗಳೂರು : ಏಪ್ರಿಲ್‌ ತಿಂಗಳು ಶುರುವಾಗುತ್ತಿದ್ದಂತೆ ರಾಜ್ಯದಾದ್ಯಂತ ಬಿಸಿಲಿನ ತಾಪ ಹೆಚ್ಚುತ್ತಿದೆ. ಮುಂದಿನ 5 ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Karnataka
Read More...

Heavy Rainfall alert : 4 ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆ: Yellow Alert ಘೋಷಣೆ

ಬೆಂಗಳೂರು : Heavy Rainfall Yellow Alert : ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರಿದಿದೆ. ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. 4 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Read More...

Karnataka Weather Report : ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ರಾಜ್ಯದಲ್ಲಿ ಅವಾಂತವರನ್ನೇ ಸೃಷ್ಟಿಸಿದೆ. (Karnataka Weather Report) ಇದೀಗ ಮಳೆ ಕರ್ನಾಟಕದ ಜನರಿಗೆ ಮತ್ತೆ ಶಾಕ್‌ ಕೊಟ್ಟಿದ್ದು, ಮುಂದಿನ ನಾಲ್ಕು ದಿನಗಳ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಹವಾಮಾನ
Read More...

Karnataka Weather Report : ರಾಜ್ಯದಲ್ಲಿ ನ.23ರ ವರೆಗೆ ಭಾರೀ ಮಳೆ : ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್‌…

ಬೆಂಗಳೂರು : ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ರಾಜ್ಯದಲ್ಲಿ ನವೆಂಬರ್‌ 23 ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಅದ್ರಲ್ಲೂ
Read More...

Rain Alert : ಜುಲೈ 17ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ರಾಜ್ಯದ ಕರಾವಳಿ, ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನ ಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಜುಲೈ 17ರ ವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ
Read More...

ಡಿ.4 ರಿಂದ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 4 ರಿಂದ ಮತ್ತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. (adsbygoogle = window.adsbygoogle || ).push({}); ಡಿಸೆಂಬರ್
Read More...

ಸೆಪ್ಟಂಬರ್ 17ರವರೆಗೆ ಕರಾವಳಿಯಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ಕಳೆದೊಂದು ವಾರದಿಂದಲೂ ಕರಾವಳಿ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದೀಗ ಮತ್ತೆ ಸಪ್ಟೆಂಬರ್ 17ರ ವರೆಗೂ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ
Read More...