Browsing Tag

heavy rain udupi

Rain Alert : ಜುಲೈ 17ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ರಾಜ್ಯದ ಕರಾವಳಿ, ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನ ಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಜುಲೈ 17ರ ವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ
Read More...

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಇನ್ನೂ ಎರಡು ದಿನ ರೆಡ್ ಅಲರ್ಟ್ !

ಉಡುಪಿ/ ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದಲೂ ಉತ್ತಮ ಮಳೆ ಸುರಿಯುತ್ತಿದೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಕಾಪು, ಹೆಬ್ರಿ, ಕಾರ್ಕಳ, ಬೈಂದೂರು ತಾಲೂಕಿನಲ್ಲಿ ಭಾರಿ ಮಳೆ
Read More...

ಉಡುಪಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ರೆಡ್ ಅಲರ್ಟ್ : ನದಿ ತೀರದ ಜನರಿಗೆ ಡಿಸಿ ಮುನ್ನೆಚ್ಚರಿಕೆ

ಉಡುಪಿ : ಕಳೆದೆರಡು ದಿನಗಳಿಂದಲೂ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 45 ಸೆಂ.ಮೀ. ಮಳೆ ಸುರಿದಿದ್ದು, ಇನ್ನೂ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್
Read More...

ತುಂಬಿ ಹರಿಯುತ್ತಿದೆ ಸ್ವರ್ಣಾ ನದಿ : 35 ಮಂದಿ ಸ್ಥಳಾಂತರ, ಉಪ್ಪೂರು, ಬೈಕಾಡಿಯಲ್ಲಿ ನೆರೆ ಭೀತಿ

ಉಡುಪಿ : ಕಳೆದೊಂದು ವಾರದಿಂದಲೂ ಸುರಿಯುತ್ತಿರುವ ಧಾರಾಕಾರ ಮಳೆ ಉಡುಪಿ ಜಿಲ್ಲೆಯಲ್ಲಿ ಇಂದೂ ಕೂಡ ಮುಂದುವರಿದಿದೆ. ಭಾರೀ ಮಳೆಯ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸ್ಚರ್ಣಾ ನದಿ ಪಾತ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 35 ಮಂದಿಯನ್ನು ಸ್ಥಳಾಂತರ‌ ಮಾಡಲಾಗಿದ್ದು,‌ ಉಡುಪಿ ಜಿಲ್ಲೆಯ
Read More...