Browsing Tag

Heavy rain

ಹಮೂನ್‌ ಚಂಡಮಾರುತ ಆರ್ಭಟ : ಕರಾವಳಿಯಲ್ಲಿ 3 ದಿನ ಎಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮತ್ತೆ ಮಳೆ ಸುರಿಯುವ ಮುನ್ಸೂಚನೆ ದೊರೆತಿದೆ. ಈಗಾಗಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್‌ ಚಂಡಮಾರುತದ ಎಫೆಕ್ಟ್‌ ಇದೀಗ ಕರ್ನಾಟಕಕ್ಕೆ ತಟ್ಟಿದೆ. ಹೀಗಾಗಿ ಅಕ್ಟೋಬರ್‌ 26 ರಿಂದ ನವೆಂಬರ್‌ 1ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ…
Read More...

ಕರ್ನಾಟಕದಲ್ಲಿ ಸೆಪ್ಟೆಂಬರ್ 15ರ ನಂತರ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಚಂಡಮಾರುತದ ಪರಿಣಾಮ ಸೆಪ್ಟೆಂಬರ್ 15ರ ನಂತರ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದೆ. ರಾಜ್ಯದ ಒಳನಾಡಿನಲ್ಲೂ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರಿದಿದೆ. ಸೆಪ್ಟೆಂಬರ್ 15ರ ನಂತರ…
Read More...

Mangalore News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ : ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : Mangalore News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಕೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ
Read More...

Red Alert : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 26 ರಂದು ಶಾಲೆಗಳಿಗೆ ರಜೆ : ಪದವಿ ತರಗತಿಗಳಿಗೆ ಆನ್‌ಲೈನ್‌ ಕ್ಲಾಸ್‌

ಮಂಗಳೂರು : Red Alert School College holiday : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳ ಸುರಿಯುತ್ತಿದ್ದು, ಜುಲೈ 26 ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುನ್ನೆಚರಿಕಾ ಕ್ರಮವಾಗಿ ಬುಧವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು, ಕಾಲೇಜು, ಸರಕಾರಿ, ಅನುದಾನಿತ
Read More...

Rain Alert : ಉಡುಪಿ, ದ.ಕದಲ್ಲಿ ಮಳೆಯಾರ್ಭಟ: ರೆಡ್‌ ಅಲರ್ಟ್‌ ಘೋಷಣೆ, ಕೊಡಗಿನಲ್ಲಿ ಶಾಲೆಗಳಿಗೆ ರಜೆ

ಉಡುಪಿ : Rain Alert : ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದೆ. ಉಡುಪಿ ಜಿಲ್ಲೆಯ ಬಹುತೇಕ ಕಡೆಗಳು ಮಳೆಯಿಂದಾಗಿ ಜಲಾವೃತವಾಗಿದೆ. ಶುಕ್ರವಾರವೂ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಸುರಿಯುವ
Read More...

Heavy Rain : ಕರಾವಳಿಯಲ್ಲಿ ಮೂವರನ್ನು ಬಲಿ ಪಡೆದ ಆರಿದ್ರಾ ಮಳೆ : ಇಂದೂ ರೆಡ್‌ ಅಲರ್ಟ್‌ – ಶಾಲೆ, ಕಾಲೇಜಿಗೆ…

ಉಡುಪಿ/ ಮಂಗಳೂರು :Heavy Rain : ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಆತಂಕವನ್ನು ಮೂಡಿಸಿದೆ. ಆರಿದ್ರಾ ಮಳೆ ಈಗಾಗಲೇ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂವರನ್ನು ಬಲಿ ಪಡೆದಿದೆ ಆರಿದ್ರಾ ಮಳೆ ಮುಗಿದು ಪುನರ್ವಸು ಮಳೆ ಆರಂಭವಾಗಿದೆ. ಇಂದಿನಿಂದ
Read More...

ಉಡುಪಿ ಜಿಲ್ಲೆಯಲ್ಲಿ ಜುಲೈ 6 ರಂದು ಶಾಲೆಗಳಿಗೆ ರಜೆ : ರೆಡ್‌ ಅಲರ್ಟ್‌ ಘೋಷಣೆ

ಉಡುಪಿ : Udupi School Holiday: ಕೃಷ್ಣನಗರಿ ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಗುರುವಾರವೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಅವರು ಆದೇಶ
Read More...

Schools Holiday : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಶಾಲೆಗಳಿಗೆ ರಜೆ : ಆರೆಂಜ್‌ ಅಲರ್ಟ್‌

ಮಂಗಳೂರು : Schools Holiday : ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದಲೂ ಮಳೆ ಆರ್ಭಟಿಸುತ್ತಿದ್ದು, ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿದೆ. ಗುರುವಾರವೂ ಮಳೆ ಮುಂದುವರಿಕೆಯಾಗಲಿದ್ದು, ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ
Read More...

Heavy Rain School Holiday : ಕರಾವಳಿಯಲ್ಲಿ ಆರಿದ್ರಾ ಮಳೆಯ ಆರ್ಭಟ : ಉಡುಪಿ, ದಕ, ಉಕ ಜಿಲ್ಲೆಯಲ್ಲಿ ಶಾಲೆಗೆ ರಜೆ

ಬೆಂಗಳೂರು : Heavy Rain School Holiday : ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಅದ್ರಲ್ಲೂ ಆರಿದ್ರಾ ಮಳೆಯಿಂದಾಗಿ ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಚುರುಕಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್‌
Read More...

Udupi School Holiday: ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : Udupi School Holiday: ಕಳೆದ ಮೂರು ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಅದ್ರಲ್ಲೂ ಜುಲೈ ೫ರಂದು ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯ ಸುರಿಯಲಿದ್ದು, ಜಿಲ್ಲಾಡಳಿತ ಈಗಾಗಲೇ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ
Read More...