Browsing Tag

Heavy rain

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ : ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಎರಡು ದಿನ ಕಾಲ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. (adsbygoogle = window.adsbygoogle || ).push({});ನವೆಂಬರ್ 25 ಮತ್ತು 26 ರಂದು ರಾಜ್ಯದ!-->!-->!-->!-->!-->!-->…
Read More...

ಮಹಾಮಳೆಗೆ ಮುಳುಗಿದ ಬೆಂಗಳೂರು : ಮುಳುಗಿದ ಮನೆಯಲ್ಲಿದ್ದ 5 ತಿಂಗಳ ಮಗುವನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ –…

ಬೆಂಗಳೂರು : ಸಿಲಲಿಕಾನ್ ಸಿಟಿ ಬೆಂಗಳೂರು ಮಹಾಮಳೆಗೆ ಬೆಚ್ಚಿ ಬಿದ್ದಿದೆ. ದಕ್ಷಿಣ ಬೆಂಗಳೂರಿನ ಹಲವು ಪ್ರದೇಶಗಳು ಮಳೆಯ ಅಬ್ಬರಕ್ಕೆ ಮುಳುಗಡೆಯಾಗಿದೆ. ಮುಳುಗಡೆಯಾಗಿದ್ದ ಮನೆಯೊಳಗಿ ನಿಂದ 5 ತಿಂಗಳ ಮಗುವೊಂದನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ!-->…
Read More...

ರಾಜ್ಯದಲ್ಲಿ 3 ದಿನ ಬಾರೀ ಮಳೆ : ಕರಾವಳಿ, ಮಲೆನಾಡಲ್ಲಿ ಹೈ ಅಲರ್ಟ್

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿಯೂ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದಿನಿಂದಲೇ ಕರಾವಳಿ!-->!-->!-->!-->!-->…
Read More...

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಇನ್ನೂ ಎರಡು ದಿನ ರೆಡ್ ಅಲರ್ಟ್ !

ಉಡುಪಿ/ ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದಲೂ ಉತ್ತಮ ಮಳೆ ಸುರಿಯುತ್ತಿದೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಕಾಪು, ಹೆಬ್ರಿ, ಕಾರ್ಕಳ, ಬೈಂದೂರು ತಾಲೂಕಿನಲ್ಲಿ ಭಾರಿ ಮಳೆ!-->!-->!-->!-->!-->…
Read More...

ರಾಜ್ಯದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ : ರೆಡ್ ಅಲರ್ಟ್

ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ.ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ!-->!-->!-->…
Read More...

ರಾಜ್ಯದಲ್ಲಿ 3 ದಿನ ಸುರಿಯಲಿದೆ ಭಾರೀ ಮಳೆ : ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ಮೂರು ದಿನಗಳ‌ ಕಾಲ ಭಾರಿ‌ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ, ಮಲೆನಾಡು ಪ್ರದೇಶದ ಜನತೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ!-->!-->!-->…
Read More...

ಮಣಿಪಾಲದಲ್ಲಿ ಕುಸಿಯುವ ಭೀತಿಯಲ್ಲಿದೆ ಎಂಟು ಅಂತಸ್ತಿನ ಕಟ್ಟಡ

ಮಣಿಪಾಲ : ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಣಿಪಾಲದಲ್ಲಿರುವ ಎಂಟು ಅಂತಸ್ತಿನ ಕಟ್ಟಡವೊಂದು ಕುಸಿಯುವ ಭೀತಿಯಲ್ಲಿದ್ದು, ಕಟ್ಟಡದಲ್ಲಿರುವ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇರುವ ಎಂಟು ಅಂತಸ್ತಿನ ಕಟ್ಟಡದ ತಡೆಗೋಡೆ!-->!-->!-->!-->!-->…
Read More...

ಉಡುಪಿ, ಬೆಂಗಳೂರು, ಚಿಕ್ಕಮಗಳೂರಲ್ಲಿ ಭಾರಿ ಮಳೆ : ರಕ್ಷಣಾ ಕಾರ್ಯ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು : ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಜಿಲ್ಲೆಯಲ್ಲಿ‌ ನಿನ್ನೆಯಿಂದ ಸುರಿಯುತ್ತಿರುವ ಮಳೆಯ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಡುಪಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ!-->…
Read More...

ಉಡುಪಿಯಲ್ಲಿ ಜಲಪ್ರಳಯ : ರಕ್ಷಣಾ ಕಾರ್ಯಕ್ಕೆ ಧಾವಿಸಿದ ಎನ್.ಡಿ.ಆರ್.ಎಫ್ ಹಾಗೂ ಹೆಲಿಕಾಪ್ಟರ್ : ಇನ್ನೂ ಎರಡು ದಿನ ರೆಡ್…

ಉಡುಪಿ : ಕಳೆದೆರಡು ದಿನಗಳಿಂದಲೂ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಡುಪಿ ಜಿಲ್ಲೆ ತತ್ತರಿಸಿ ಹೋಗಿದೆ. ಉಡುಪಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ರಸ್ತೆಯ ಮೇಲೆ ಮಳೆ ನೀರು ಹರಿಯುತ್ತಿದ್ದು, ಉಡುಪಿ - ಮಂಗಳೂರು, ಉಡುಪಿ - ಮಣಿಪಾಲ ಸಂಪರ್ಕ ಕಡಿತಗೊಂಡಿದೆ. ಸಾವಿರಾರು ಮನೆಗಳು!-->…
Read More...

ಸೆಪ್ಟೆಂಬರ್ 21,22ರಂದು ಕರಾವಳಿ, ಮಲೆನಾಡಲ್ಲಿ ರೆಡ್ ಅಲರ್ಟ್

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಸಪ್ಟೆಂಬರ್ 21 ಮತ್ತು 22ರಂದು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ. ಅದ್ರಲ್ಲೂ ಕರಾವಳಿ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಮಾತ್ರವಲ್ಲ ಮೀನುಗಾರರು ಸಮುದ್ರಕ್ಕೆ!-->…
Read More...