Browsing Tag

Heavy rain

ಉಡುಪಿ ಜಿಲ್ಲೆಯಲ್ಲಿ ನಾಳೆ ರೆಡ್‌ ಅಲರ್ಟ್‌ : ಶಾಲೆಗಳಿಗೆ ರಜೆ ಘೋಷಿಸದ ಜಿಲ್ಲಾಡಳಿತ

ಉಡುಪಿ : Red alert : ಕಳೆದ ಮೂರ್ನಾಲ್ಕು ದಿನಗಳಿಂದಲೂ ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಅದ್ರಲ್ಲೂ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಭಾರೀ ಮಳೆ ಸುರಿಯಲಿದ್ದು, ನಾಳೆ ಜಿಲ್ಲೆಯಾದ್ಯಂತ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದೆ. ಆದರೆ ಶಾಲೆಗಳಿಗೆ ರಜೆ ಘೋಷಿಸುವ
Read More...

ದ.ಕ.ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : Heavy rain Holiday : ಕಳೆದ ಎರಡು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ
Read More...

Karnataka Rain Alert : ಜುಲೈ 5 ರ ವರೆಗೆ ಕರಾವಳಿಯಲ್ಲಿ ಮಳೆಯ ಆರ್ಭಟ : ಯೆಲ್ಲೋ, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : Karnataka Rain Alert : ಕಳೆದ ಹತ್ತು ದಿನಗಳಿಂದಲೂ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಇದೀಗ ರಾಜ್ಯದಾದ್ಯಂತ ಮುಂದಿನ ಐದು ದಿನಗಳ ಕಾಲ ಮಳೆಯ ಆರ್ಭಟ ಹೆಚ್ಚಾಗಲಿದೆ. ಇಂದಿನಿಂದ ಜುಲೈ 5ರ ವರೆಗೆ ಕರಾವಳಿ ಭಾಗದಲ್ಲಿಯೂ ಭಾರೀ
Read More...

Udupi weather Report : ಉಡುಪಿಯಲ್ಲಿ ಜೂನ್‌ 25 ಕ್ಕೆ ಭಾರೀ ಮಳೆ, ಯೆಲ್ಲೋ ಅಲರ್ಟ್‌ ಘೋಷಣೆ

ಉಡುಪಿ : Udupi weather Report : ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿ ಮಳೆ ಕಣ್ಣಾಮುಚ್ಚಾಲೆಯಾಟ ಆಡುತ್ತಿದೆ. ಮುಂಗಾರು ಆಗಮವಾಗಿದ್ದರೂ ಕೂಡ ಮಳೆ ಸರಿಯಾದ ಪ್ರಮಾಣದಲ್ಲಿ ಸುರಿಯುತ್ತಿಲ್ಲ. ಆದರೆ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಕುರಿತು ಉಡುಪಿ ಜಿಲ್ಲಾಡಳಿತ ಮಾಹಿತಿಯನ್ನು ನೀಡಿದೆ.
Read More...

Heavy Rain Orange Alert : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಾದ್ಯಂತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಅದರಲ್ಲೂ ಈ 3 ಜಿಲ್ಲೆಗಳಲ್ಲಿ (Heavy Rain Orange Alert) ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ನ್ನು ಘೋಷಣೆ ಮಾಡಿದೆ. ಹೀಗಾಗಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಯ ಜನರು
Read More...

Rain Death : ಸತತ 2 ದಿನ ಸುರಿದ ಭಾರೀ ಮಳೆಗೆ 13 ಮಂದಿ ಸಾವು

ರಾಜಸ್ಥಾನ : ದೇಶದ ಕೆಲವು ರಾಜ್ಯಗಳಲ್ಲಿ ಸುರಿದ ಬಾರೀ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಅದ್ರಲ್ಲೂ ಪೂರ್ವ ರಾಜಸ್ಥಾನದ ಹಲವು ಸ್ಥಳಗಳಲ್ಲಿ (Rain Death) ಭಾರೀ ಮಳೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಸಾಧಾರಣ ಮಳೆ
Read More...

Karnataka Weather Report : ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ

ಬೆಂಗಳೂರು : ಏಪ್ರಿಲ್‌ ತಿಂಗಳು ಶುರುವಾಗುತ್ತಿದ್ದಂತೆ ರಾಜ್ಯದಾದ್ಯಂತ ಬಿಸಿಲಿನ ತಾಪ ಹೆಚ್ಚುತ್ತಿದೆ. ಮುಂದಿನ 5 ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Karnataka
Read More...

Bangalore Heavy Rain: ರಾತ್ರಿಯಿಡಿ ರಣಭೀಕರ ಮಳೆ.. ಮುಳುಗಿದ ಬೆಂಗಳೂರು.. ಇನ್ನೂ ಇದೇ ಮಳೆ ಅನಾಹುತ

ಬೆಂಗಳೂರು : Bangalore Heavy Rain ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆ ನಿನ್ನೆ ಅಕ್ಷರಶಃ ಅಟ್ಟಹಾಸ ಮೆರೆದಿದೆ, ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಅವಾಂತರಗಳ ಸರಮಾಲೆಯೇ ಸೃಷ್ಟಿಯಾಗಿದೆ. ಬೆಂಗಳೂರಿನಾದ್ಯಂತ ಬುಧವಾರ
Read More...

Lucknow Rains : ಲಕ್ನೋದಲ್ಲಿ ಬಾರೀ ಮಳೆ : ಗೋಡೆ ಕುಸಿದು 9 ಮಂದಿ ಸಾವು, ಶಾಲೆಗಳಿಗೆ ರಜೆ ಘೋಷಣೆ

ಲಕ್ನೋ : (Lucknow Rains) ಬಾರೀ ಮಳೆಯ ಹಿನ್ನೆಲೆಯಲ್ಲಿ ಸೇನೆಯ ಎನ್‌ಕ್ಲೇವ್‌ (Army Enclave Collapse) ಗೋಡೆ ಕುಸಿದು ಒಂಬತ್ತು ಮಂದಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ ಕಂಟೋನ್ಮೆಂಟ್‌ ಪ್ರದೇಶದಲ್ಲಿನ ದಿಲ್ಕುಶಾ ಎಂಬಲ್ಲಿ ನಡೆದಿದೆ.
Read More...

Heavy Rainfall alert : 4 ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆ: Yellow Alert ಘೋಷಣೆ

ಬೆಂಗಳೂರು : Heavy Rainfall Yellow Alert : ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರಿದಿದೆ. ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. 4 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Read More...