Browsing Tag

Heavy Rainfall Alert‌

Heavy Rainfall Alert : ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ನಿನ್ನೆ ಮುಂಜಾನೆಯಿಂದ ಮೋಡ ಕವಿದ ವಾತಾವರಣದಿಂದ (Heavy Rainfall Alert) ಕೂಡಿದ್ದು, ಮಧ್ಯಾಹ್ನ ಹೊತ್ತಿಗೆ ಸುಡು ಬಿಸಿಲಿನಿಂದ ಕೂಡಿತ್ತು. ಆದರೆ ಸಂಜೆ ಹೊತ್ತಿಗೆ ಬಿರುಗಾಳಿ ಸಹಿತ ಜೋರಾಗಿ ಮಳೆ ಸುರಿದಿದೆ. ಇಂದು ಮುಂಜಾನೆಯಿಂದ ಜೋರಾದ ಗಾಳಿಯೊಂದಿಗೆ ಮಳೆಯಾಗಿದೆ. ಇಂದಿನಿಂದ…
Read More...

Heavy Rainfall Alert‌ : ಭಾರೀ ಮಳೆ ಹಿನ್ನೆಲೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ನವದೆಹಲಿ : ಭಾರತದ ಅನೇಕ ರಾಜ್ಯಗಳಲ್ಲಿ ಭಾರೀ ಮಳೆಯ (Heavy Rainfall Alert‌) ನಡುವೆ, ನೀರು ತುಂಬುವಿಕೆ, ಪ್ರವಾಹ ಮತ್ತು ಭೂಕುಸಿತದಿಂದಾಗಿ ರೈಲು ಕಾರ್ಯಾಚರಣೆಗಳು ಸಹ ಅಸ್ಥವ್ಯಸ್ಥಗೊಂಡಿದೆ. ಭಾರೀ ಮಳೆಯ ಕಾರಣ, ಬುಧವಾರ ಮೂರು ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಪಶ್ಚಿಮ ರೈಲ್ವೆ…
Read More...