Browsing Tag

heavy Rainfall alert

Heavy Rainfall Alert : ಭಾರೀ ಮಳೆ : ಈ ರಾಜ್ಯದ ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ : ದೇಶದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ (Heavy Rainfall Alert) ಹಲವು ಶಾಲೆಗಳಿಗೆ ರಜೆ ಘೋಷಿಸಿವೆ. ಭಾರತೀಯ ಹವಾಮಾನ ಇಲಾಖೆಯು ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಬಗ್ಗೆ ಸೂಚನೆಯನ್ನು ನೀಡಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತು
Read More...

Heavy Rainfall Alert : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 10ರ ವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಕರಾವಳಿಯಲ್ಲೊ ದಿನದಿಂದ ದಿನಕ್ಕೆ ಮಳೆರಾಯನ ಆರ್ಭಟ (Heavy Rainfall Alert) ಹೆಚ್ಚಾಗುತ್ತಿದೆ. ಜೂನ್‌ ತಿಂಗಳ ಆರಂಭದಿಂದ ಕಣ್ಮರೆಯಾಗಿದ್ದ ಮಳೆ ತಿಂಗಳು ಮಗಿಯುವ ಹೊತ್ತಿಗೆ ವರುಣನ ಆರ್ಭಟ ಜೋರಾಗಿದೆ. ಹೀಗಾಗಿ ಜುಲೈ 10ರವರೆಗೂ ಜೋರಾಗಿ ಮಳೆ ಸುರಿಯಲಿದ್ದು, ಕರ್ನಾಟಕ
Read More...

Mumbai Rains‌ : ಮುಂಬೈ : ಭಾರೀ ಮಳೆಗೆ ನಗರವು ಜರ್ಜರಿತಕ್ಕೆ ಒಂದು ಬಲಿ : ಯೆಲ್ಲೋ ಅಲರ್ಟ್‌ ಘೋಷಣೆ

ಮುಂಬೈ : ಕಳೆದ 24 ಗಂಟೆಗಳಲ್ಲಿ ಮುಂಬೈ ನಗರ ಮತ್ತು ಅದರ ಉಪನಗರಗಳಲ್ಲಿ ಸಾಧಾರಣದಿಂದ ಭಾರೀ ಮಳೆ (Mumbai Rains‌) ಸುರಿದ ಕಾರಣ ಮುಂಬೈನಲ್ಲಿ ಗುರುವಾರ ಅವರ ಗುಡಿಸಲಿನ ಮೇಲೆ ಮರವೊಂದು ಬಿದ್ದು 22 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇನ್ನೊರ್ವ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು
Read More...

Heavy Rainfall in Kerala : ಮುಂದಿನ 5 ದಿನ ಕೇರಳದಲ್ಲಿ ವ್ಯಾಪಕ ಮಳೆ : ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ

ತಿರುವನಂತಪುರಂ: (Heavy Rainfall in Kerala) ಕಳೆದ ಕೆಲವು ದಿನಗಳಿಂದಲೂ ದೇವರನಾಡು ಕೇರಳದಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಇದೀಗ ಮುಂದಿನ 5 ದಿನಗಳ ಕಾಲ ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೂನ್ 26, 27, 29 ಮತ್ತು 30ರಂದು
Read More...

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ : ಜುಲೈ 1ರ ವರೆಗೆ ಯೆಲ್ಲೋ ಅಲರ್ಟ್‌

ಉಡುಪಿ : Yellow alert : ಕರಾವಳಿಯಲ್ಲಿ ಕಳೆದೊಂದು ವಾರದಿಂದಲೂ ಉತ್ತಮ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದಲೂ ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಭಾರೀ ಮಳೆ ಸುರಿದಿದೆ. ಜಿಲ್ಲೆಯ ಹೆಬ್ರಿ, ಕಾಪು, ಉಡುಪಿ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಜುಲೈ 1ರ ವರೆಗೆ ಜಿಲ್ಲಾಡಳಿತ ಯೆಲ್ಲೋ
Read More...

Heavy rain in coastal Karnataka : ಕರಾವಳಿಯಲ್ಲಿ 2 ದಿನ ಭಾರೀ ಮಳೆ : ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : (Heavy rain in coastal Karnataka) ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಬೆಳಗ್ಗೆಯಿಂದ ಶುರುವಾದ ಮಳೆ ಬಿಟ್ಟು ಬಿಡದೇ ಸುರಿಯುತ್ತಿದೆ. ಸದ್ಯ ಮುಂಗಾರು ಮಳೆ ರಾಜ್ಯದ ಕರಾವಳಿ ಭಾಗದಲ್ಲಿ ಮಾತ್ರ ಚುರುಕಾಗಿದ್ದು, ಮುಂದಿನ ದಿನಗಳಲ್ಲಿ ವರುಣನ ಆರ್ಭಟ ಜೋರಾಗಲಿದ್ದು, ಆರೆಂಜ್‌
Read More...

Karnataka rains : ಮುಂದಿನ ಮೂರು ದಿನ ಕರ್ನಾಟಕದಲ್ಲಿ ಅಬ್ಬರಿಸಲಿದೆ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : (Karnataka rains) ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್‌ ತಿಂಗಳ ಆರಂಭದಿಂದಲೂ, ಅಲ್ಲಲ್ಲಿ ಸಾಧಾರಣ ಮಳೆಯಾಗಿದ್ದು, ಮತ್ತುಳಿದ ದಿನಗಳಲ್ಲಿ ಒಣಹವೆಯಿಂದ ಕೂಡಿದ ವಾತಾವರಣ ಇತ್ತು. ಈ ವಾರದ ಆರಂಭದಿಂದಲೇ ಸಂಜೆವರೆಗೂ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ರಾತ್ರಿ ವೇಳೆಯಲ್ಲಿ
Read More...

Heavy rain School Holiday : ಭಾರೀ ಮಳೆ ಹಿನ್ನೆಲೆ 5 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಚೆನ್ನೈ: (Heavy rain School Holiday) ಕಳೆದ ಎರಡು ದಿನಗಳಿಂದಲೂ ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಚೆನ್ನೈ ಹಾಗೂ ಇತರ ಐದು ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರು, ವೆಲ್ಲೂರು, ಚೆಂಗಲ್ಪಟ್ಟು ಮತ್ತು ರಾಣಿಪೇಟ್‌ಗಳಲ್ಲಿ ಶಾಲೆಗಳನ್ನು ಮುಚ್ಚುವಂತೆ
Read More...

Heavy Rainfall in Karnataka : ಮುಂದಿನ 24 ಗಂಟೆಯಲ್ಲಿ ಕರಾವಳಿಯಲ್ಲಿ ಆರ್ಭಟಿಸಲಿದೆ ಬಿರುಗಾಳಿ ಮಳೆ : ಯೆಲ್ಲೋ…

ಬೆಂಗಳೂರು : (Heavy Rainfall in Karnataka) ಕಳೆದೆ ಎರಡು ದಿನಗಳಿಂದಲೂ ಕರ್ನಾಟಕ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಇನ್ನೂ ಕೆಲವೆಡೆ ಮೋಡಕವಿದ ವಾತಾರಣ ಕಂದು ಬರುತ್ತಿದೆ. ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಡುತ್ತಿದ್ದಂತೆಯೇ ಮಳೆಯ ಆರ್ಭಟ ರಾಜ್ಯದಲ್ಲಿ
Read More...

Heavy rain in Karnataka : ಕರ್ನಾಟಕದಲ್ಲಿ ಜೂನ್‌ 15 ವರೆಗೂ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : (Heavy rain in Karnataka) ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ರಾತ್ರಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಆಗಮನವಾಗಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ
Read More...