Browsing Tag

hennur lady

ಮೃತ ಮಹಿಳೆಗೆ ಕೊರೊನಾ ಸೋಂಕು ದೃಢ : ನಾರ್ತ್ ಆಸ್ಪತ್ರೆ ಲೈಸೆನ್ಸ್ ರದ್ದು !

ಬೆಂಗಳೂರು : ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮಹಿಳೆಯನ್ನು ಕೊರೊನಾ ತಪಾಸಣೆಗೆ ಒಳಪಡಿಸದೇ ನಿರ್ಲಕ್ಷ್ಯವಹಿಸಿರೋ ಆಸ್ಪತ್ರೆಯ ಲೈಸೆನ್ಸ್ ರದ್ದಾಗುವ ಸಾಧ್ಯತೆಯಿದ್ದು, ಕೊರೊನಾ ತಪಾಸಣೆ ನಡೆಸಿರುವ ವ್ಯಕ್ತಿಯ
Read More...

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಬೆಂಗಳೂರು : ಕೊರೊನಾ ಮಹಾಮಾರಿಯ ಅಬ್ಬರ ಜೋರಾಗಿದೆ. ಕಳೆದೆರಡು ದಿನಗಳ ಅವಧಿಯಲ್ಲಿ ಬರೋಬ್ಬರಿ 70ಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದೆ. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ನಗರ ಹೆಣ್ಣೂರಿನ
Read More...