Browsing Tag

heroin sada

18 ವರ್ಷ ನಂತ್ರ ಕನ್ನಡಕ್ಕೆ ರಿಮೇಕ್ ಆಗ್ತಿದೆ ‘ಜಯಂ’

'ಜಯಂ' ತೆಲುಗು, ತಮಿಳು ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದ ಚಿತ್ರ. 2002ರಲ್ಲಿ ತೆಲುಗಿನಲ್ಲಿ ತೆರೆ ಕಂಡಿದ್ದ ಜಯಂ ಚಿತ್ರ ತಮಿಳು ಭಾಷೆಗೂ ರಿಮೇಕ್ ಆಗಿ ಸೂಪರ್ ಡೂಪರ್ ಹಿಟ್ ಆಗಿತ್ತು. ಆದ್ರೀಗ ಬರೋಬ್ಬರಿ 18 ವರ್ಷಗಳ ನಂತರ ಕನ್ನಡಕ್ಕೆ ರಿಮೇಕ್ ಆಗ್ತಿದೆ. ಸಾಮಾನ್ಯವಾಗಿ ಸಿನಿಮಾವೊಂದು
Read More...