Browsing Tag

high court

Datta Peeta Contravercy : ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದು : ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು / ಚಿಕ್ಕಮಗಳೂರು : ಹಿಂದೂ, ಮುಸಲ್ಮಾನರ ಧಾರ್ಮಿಕ ಭಾವೈಕ್ಯತಾ ಕೇಂದ್ರವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ ಗಿರಿಯಲ್ಲಿರುವ ದತ್ತಪೀಠದಲ್ಲಿ ದತ್ತಪಾದುಕೆ ಪೂಜೆಗೆ ಮೌಲ್ವಿ ನೇಮಕ ಮಾಡಿರುವ ಧಾರ್ಮಿಕ ದತ್ತಿ ಇಲಾಖೆಯ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿದೆ. ಈ ಮೂಲಕ
Read More...

ಕರ್ನಾಟಕ ಹೈಕೋರ್ಟ್ ನ 10 ನ್ಯಾಯಮೂರ್ತಿಗಳಿಂದ ಪ್ರಮಾಣ ವಚನ ಸ್ವೀಕಾರ

ಹೈಕೋರ್ಟ್ ಗೆ ವಿವಿಧ ಕಾಲಾವಧಿಯಲ್ಲಿ ನೇಮಕಗೊಂಡಿದ್ದ ಹೆಚ್ಚುವರಿ ನ್ಯಾಯಮೂರ್ತಿಗಳಾದ ಎಂ.ಐ.ಅರುಣ್, ಇ.ಎಸ್ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ, ಎಸ್.ವಿಶ್ವಜಿತ್ ಶೆಟ್ಟಿ, ಎ.ಜಿ.ಉಮಾ, ಪಿ.ಎನ್.ದೇಸಾಯಿ, ಪಿ.ಕೃಷ್ಣ ಭಟ್ ಸೇರಿದಂತೆ 10 ನ್ಯಾಯಾಮೂರ್ತಿಗಳ ಸೇವೆಯನ್ನು ರಾಷ್ಟ್ರಪತಿಗಳ ಆದೇಶಾನುಸಾರ
Read More...

Tuition Fees Relief : ವಿದ್ಯಾರ್ಥಿ, ಪೋಷಕರಿಗೆ ಗುಡ್‌ನ್ಯೂಸ್‌ ಕೊಟ್ಟ ಹೈಕೋರ್ಟ್‌

ಬೆಂಗಳೂರು : ಶಾಲೆಗಳಲ್ಲಿನ ಬೋಧನಾ ಶುಲ್ಕ ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್‌ ಮಹತ್ವದ ಆದೇಶವನ್ನು ಹೊರಡಿಸಿದೆ. ಇದೀಗ ಶೇ.15ರಷ್ಟು ಬೋಧನಾ ಶುಲ್ಕ ಕಡಿತಕ್ಕೆ ಆದೇಶಿಸಿದ್ದು, ಪೋಷಕರು ಹಾಗೂ ಖಾಸಗಿ ಶಾಲೆಗಳಿಗೆ ಹೈಕೋರ್ಟ್‌ ರಿಲೀಫ್‌ ನೀಡಿದೆ. ಕೊರೊನಾ ವೈರಸ್‌ ಸೋಂಕಿನ
Read More...

ಕರ್ನಾಟಕ ಹೈಕೋರ್ಟ್ ನೇಮಕಾತಿ 2021 : ವೇತನ 81,100 ರೂ., ಪದವಿಧರರಿಗೆ ಸುವರ್ಣಾವಕಾಶ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಎರಡನೇ ವಿಭಾಗದ ಸಹಾಯಕ (SDA) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಕರ್ನಾಟಕ ಹೈಕೋರ್ಟ್ ಉದ್ಯೋಗ ಅಧಿಸೂಚನೆ 2021 ಕ್ಕೆ ನಿಗದಿತ ಅರ್ಜಿ ನಮೂನೆಯ ಮೂಲಕ 24 ಸೆಪ್ಟೆಂಬರ್ 2021 ಅಥವಾ ಮೊದಲು ಅರ್ಜಿ ಸಲ್ಲಿಸಬಹುದು.
Read More...

Court News : ತರಬೇತಿ ಅವಧಿಯ ಸಿಬ್ಬಂದಿ ಖಾಯಂ ನೌಕರನಲ್ಲ : ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು : ಸಾರಿಗೆ ಇಲಾಖೆಯಲ್ಲಿ ವಜಾಗೊಂಡಿರುವ ಸಿಬ್ಬಂದಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ತರಬೇತಿ ಅವಧಿಯ ಸಿಬ್ಬಂದಿ ಯನ್ನು ಕೈಗಾರಿಕಾ ಕಾಯ್ದೆಯ ಪ್ರಕಾರ ಯಾವುದೇ ಸಂಸ್ಥೆಯ ಖಾಯಂ ನೌಕರ ಎಂದು ಪರಿಗಣಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌
Read More...

ಶಿಕ್ಷಕಿ ಮೇಲೆ ಆಸಿಡ್ ದಾಳಿ : ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು : ಮದುವೆ ಪ್ರಸ್ತಾಪ ನಿರಾಕರಿಸಿ ಕಾರಣಕ್ಕೆ ಶಿಕ್ಷಕಿಯ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಆಸಿಡ್‌ ದಾಳಿ ನಡೆಸಿದವನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 10 ಲಕ್ಷ ದಂಡ ಶಿಕ್ಷೆ ತೀರ್ಪು ಎತ್ತಿ ಹಿಡಿದಿದೆ. ದಾವಣಗೆರೆ
Read More...

Indira Jaising:ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್….! ಯುವತಿ ಪರ ವಾದಮಂಡನೆಗೆ ಮುಂದಾದ…

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ಥೆ ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಮಾನವ ಹಕ್ಕು ಹೋರಾಟಗಾರ್ತಿ ಇಂದಿರಾ ಜೈಸಿಂಗ್ ಕಣಕ್ಕಿಳಿದಿದ್ದು,
Read More...

PUC Result : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ

ಬೆಂಗಳೂರು : ರಾಜ್ಯ ಸರಕಾರ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿತ್ತು. ಎಸ್ಎಸ್ಎಲ್ ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿತ್ತು. ಆದ್ರೀಗ ಫಲಿತಾಂಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
Read More...

ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿ ಹೋಮ-ಹವನ…!ಸಿಎಂ ಪುತ್ರನ ವಿರುದ್ಧ ಹೈಕೋರ್ಟ್ ಗರಂ…!!

ಮೈಸೂರು: ಕೊರೋನಾ ಸೋಂಕಿನ ಹರಡುವಿಕೆಯನ್ನು ತಡೆಯಲು ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಿರುವ ಸರ್ಕಾರ ಕಟ್ಟುನಿಟ್ಟಿನ ನಿಯಮ ರೂಪಿಸಿದೆ. ಆದರೆ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಈ ನಿಯಮಗಳನ್ನು ಗಾಳಿಗೆ ತೂರಿ ಹೋಮ-ಹವನದಲ್ಲಿ ಭಾಗಿಯಾಗಿದ್ದು, ಎಫ್ಆಯ್ಆರ್ ದಾಖಲಿಸುವಂತೆ
Read More...

ಲಾಕ್ ಡೌನ್‌ ವೇಳೆ ಪೊಲೀಸರ ದರ್ಪ : ಸರಕಾರಕ್ಕೆ ಖಡಕ್ ವಾರ್ನಿಂಗ್ ಕೊಟ್ಟ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಜಾರಿಯ ವೇಳೆಯಲ್ಲಿ ಪೊಲೀಸರು ಸಂಯಮದಿಂದ ವರ್ತಿಸಬೇಕು. ಅಲ್ಲದೇ ಜನರು ಕೊರೊನಾ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ‌. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಸಲ್ಲಿಕೆ ಯಾಗಿದ್ದ ಸಾರ್ವಜನಿಕ
Read More...