Browsing Tag

high school

7,8,9ನೇ ತರಗತಿವರೆಗಿನ ಪರೀಕ್ಷೆ ಮುಂದೂಡಿಕೆ : ಪೋಷಕರ ಒತ್ತಡಕ್ಕೆ ಮಣಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರಾನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ 7,8 ಮತ್ತು 9ನೇ ತರಗತಿಯ ಪರೀಕ್ಷೆಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದೂಡಿಕೆ ಮಾಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ
Read More...

ಎಸ್ಎಸ್ಎಲ್ ಸಿ ವಿಜ್ಞಾನ ಪತ್ರಿಕೆಯೂ ಲೀಕ್ ! Hello ಆಪ್ ನಲ್ಲಿ ಹರಿದಾಡುತ್ತಿದೆ ಪ್ರಶ್ನೆಪತ್ರಿಕೆ

ಬೆಂಗಳೂರು : ರಾಜ್ಯದಾದ್ಯಂತ ಪ್ರೌಢಶಾಲಾ ಶಿಕ್ಷಣ ಮಂಡಳಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುತ್ತಿದೆ. ಸೋಮವಾರ ವಿಜ್ಞಾನ ಪರೀಕ್ಷೆ ನಡೆಯಲಿದೆ. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ‘ಹಲೋ’ ಸೋಶಿಯಲ್ ಮೀಡಿಯಾ ಆಪ್ ನಲ್ಲಿ ಹರಿದಾಡುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು
Read More...