Browsing Tag

higher education

Education Loan : ಉನ್ನತ ಶಿಕ್ಷಣಕ್ಕಾಗಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ನವದೆಹಲಿ : ದೇಶದಲ್ಲಿ ವಿವಿಧ ಬ್ಯಾಂಕ್‌ಗಳು ಉನ್ನತ ಶಿಕ್ಷಣಕ್ಕಾಗಿ ಅರ್ಹ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯವನ್ನು (Education Loan) ನೀಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಉನ್ನತ ವ್ಯಾಸಂಗದ ವೆಚ್ಚವನ್ನು ಸರಿದೂಗಿಸಲು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಂದ ವಿದ್ಯಾರ್ಥಿ ಸಾಲವನ್ನು ಪಡೆಯುವುದು!-->…
Read More...

Education Loan : ಉನ್ನತ ಶಿಕ್ಷಣಕ್ಕೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತವೆ ಈ ಬ್ಯಾಂಕುಗಳು

ನವದೆಹಲಿ : ನಿಮ್ಮ ಮುಂದಿನ ಉನ್ನತ ಶಿಕ್ಷಣವನ್ನು ಉತ್ತಮ ಮಟ್ಟದಲ್ಲಿ ಪಡೆಯಲು ಈಗ ಚಿಂತಿಸುವ ಅಗತ್ಯವಿಲ್ಲ. ಯಾಕೆಂದರೆ ನಿಮ್ಮ ಉನ್ನತ ಶಿಕ್ಷಣವನ್ನು ಮುಂದುವರೆಸಲು ಬ್ಯಾಂಕ್‌ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಶಿಕ್ಷಣ ಸಾಲವನ್ನು (Education Loan) ನೀಡಲಾಗುತ್ತದೆ. ಇದೀಗ ಕೆಲವು ಟಾಪ್‌!-->…
Read More...

ಕೊರೊನಾ ಹಿನ್ನೆಲೆ : ಪದವಿ ಪ್ರಾಧ್ಯಾಪಕರಿಗೆ ಜೂ.30ರ ವರೆಗೆ ರಜೆ : ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆ ಜೂನ್ 16 ರಿಂದ 30 ರವರೆಗೆ ಪದವಿ ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ.ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ!-->!-->!-->!-->!-->…
Read More...

ಯೂಟ್ಯೂಬ್‌ನಲ್ಲಿ ಪಾಠ, ಜೂನ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ !

ಬೆಂಗಳೂರು : ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಬರುವ ಜೂನ್‌ ವೇಳೆಗೆ ನಡೆಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಮಕ್ಕಳಿಗೆ ಯೂ ಟ್ಯೂನ್ ನಲ್ಲಿ ಪಾಠ ಬೋಧನೆ ಮಾಡಲು ಸರಕಾರ ಪ್ಲ್ಯಾನ್ ರೂಪಿಸಿದೆ. ಆದರೆ ಕೊರೊನಾ ಸೋಂಕಿನ ತೀವ್ರತೆಯನ್ನು!-->…
Read More...