Browsing Tag

Hijab Controversy

Karnataka High Alert : ಹಿಜಾಬ್ ತೀರ್ಪು ಹಿನ್ನೆಲೆಯಲ್ಲಿ : ಬೆಂಗಳೂರಲ್ಲಿ 1 ವಾರ ನಿಷೇದಾಜ್ಞೆ, ರಾಜ್ಯದಾದ್ಯಂತ…

ಬೆಂಗಳೂರು : ರಾಜ್ಯದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಹಿಜಾಬ್ ಪ್ರಕರಣದ ತೀರ್ಪು ( Hijab Judgement) ನಾಳೆ ಪ್ರಕಟ ವಾಗಲಿದೆ.‌ 11 ದಿನಗಳ ಕಾಲ ನಡೆದ ವಾದ ಪ್ರತಿವಾದದ ಬಳಿಕ ಹೈಕೋರ್ಟ್ ನ ತ್ರೀಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಮಂಗಳವಾರ ಮುಂಜಾನೆ 10.30 ರ ವೇಳೆಗೆ ಹೈಕೋರ್ಟ್ ನ
Read More...

Hijab Case : ನಾಳೆ ಹಿಜಾಬ್ ಪ್ರಕರಣದ ಹೈಕೋರ್ಟ್ ತೀರ್ಪು: ಬೆಂಗಳೂರು ಸೇರಿ ರಾಜ್ಯದಾದ್ಯಂತ ಹೈ ಅಲರ್ಟ್

ಬೆಂಗಳೂರು : ಕಳೆದ ಎರಡು‌ ಮೂರು ತಿಂಗಳಿನಿಂದ ರಾಜ್ಯದಾದ್ಯಂತ ಸಂಚಲನ ಮೂಡಿಸಿ, ಕೋಮುಸಾಮರಸ್ಯ ಕದಡಿದ್ದ ಹಿಜಾಬ್ ಪ್ರಕರಣಕ್ಕೆ (Hijab Case ) ತಾರ್ಕಿಕ ಅಂತ್ಯ ಸಿಗುವ ಕಾಲ ಸನ್ನಿಹಿತವಾಗಿದ್ದು, ಸುದೀರ್ಘ ವಿಚಾರಣೆ ಬಳಿಕ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ಮಂಗಳವಾರ ಬೆಳಗ್ಗೆ 10.30ಕ್ಕೆ
Read More...

Udupi Hijab Controversy : ಹಿಜಾಬ್ ಹೋರಾಟಕ್ಕೆ ಟ್ವಿಸ್ಟ್ : ದೂರುದಾರ ವಿದ್ಯಾರ್ಥಿನಿ ಸಹೋದರನ ಮೇಲೆ ಹಲ್ಲೆ

ಉಡುಪಿ : ತಮ್ಮ ಮೂಲಭೂತ ಹಕ್ಕು ಹಿಜಾಬ್. ಹೀಗಾಗಿ ಶಾಲಾ ಕಾಲೇಜುಗಳ ಒಳಗೂ ಹಿಜಾಬ್ ಧರಿಸಲು ಅವಕಾಶ ಬೇಕು ಎಂಬ ಅಂಶವನ್ನು ಮುಂದಿಟ್ಟುಕೊಂಡು ಉಡುಪಿಯ ಆರು ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹೋರಾಟದ ದೇಶದ ಗಡಿ ಮೀರಿ ಬೇರೆ ದೇಶದಲ್ಲೂ ಸದ್ದು ಮಾಡುತ್ತಿದೆ. ಈ ಮಧ್ಯೆ ಹೈಕೋರ್ಟ್‌
Read More...

PUC practical exam 2022 : ನಾಳೆಯಿಂದ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ: ಕುತೂಹಲ‌ ಮೂಡಿಸಿದೆ ಹಿಜಾಬ್ ಮಕ್ಕಳ…

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ಹೈಕೋರ್ಟ್ ಸೂಚನೆಯ ಬೆನ್ನಲ್ಲೂ ರಾಜ್ಯದ ಹಲವು ಕಾಲೇಜಿನ ಮಕ್ಕಳು ಹಿಜಾಬ್ ಗಾಗಿ ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ ನಾಳೆಯಿಂದ ಹಿಜಾಬ್ ಗಾಗಿ ಪಟ್ಟು ಹಿಡಿದಿರುವ ಮಕ್ಕಳಿಗೆ ಆತಂಕ ಎದುರಾಗಿದ್ದು ನಾಳೆಯಿಂದ ರಾಜ್ಯದಾದ್ಯಂತ ಪದವಿಪೂರ್ವ
Read More...

Hijab Row Karnataka High Court Updates: ಹಿಜಾಬ್ ಇಸ್ಲಾಂನ ಅತ್ಯಗತ್ಯ ಆಚರಣೆಯಲ್ಲ; ಎಜಿ ನಾವದಗಿ ವಾದ, ವಿಚಾರಣೆ…

ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ. ಅದನ್ನು ತಡೆಯುವುದು ಧಾರ್ಮಿಕ ಸ್ವಾತಂತ್ರ್ಯದ ಸಾಂವಿಧಾನಿಕ ಖಾತರಿಪಡಿಸುವುದನ್ನು ಉಲ್ಲಂಘಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಶುಕ್ರವಾರ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು.
Read More...

Hijab Row Karnataka High Court : ಹಿಜಾಬ್ ಸಂಘರ್ಷ; ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ; ವಾದ ಪ್ರತಿವಾದದ ಅಂಶಗಳು…

Karnataka Hijab Row Updates February 15: ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಹಿಜಾಬ್ ಧರಿಸಿ ತರಗತಿಯಲ್ಲಿ ಕೂರುವ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 16, ಬುಧವಾರಕ್ಕೆ ಮುಂಡೂಡಿಕೆ ಮಾಡಲಾಗಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ
Read More...

Hijab Row Opinion: ಇಂದು ಜಗಳವಾಡಿದವರು ನಾಳೆ ಹೆಗಲಮೇಲೆ ಕೈಹಾಕಿಕೊಂಡು ಶಾಲೆಗೆ ಬರಲಿ

ಪ್ರಸ್ತುತ ನಡೆಯುತ್ತಿರುವ ಹಿಜಾಬ್ ವಿವಾದದ ಕುರಿತು ಪ್ರಸಿದ್ಧ ಕಾದಂಬರಿಕಾರ ಎಂ.ಎನ್.ದತ್ತಾತ್ರಿ ಅವರು ಪ್ರತಿಕ್ರಿಯಿಸಿದ್ದು ಹೀಗೆ. ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಅಭಿಪ್ರಾಯವನ್ನು (Hijab Row Opinion) ಕೃತಜ್ಞತಾಪೂರ್ವಕವಾಗಿ ಇಲ್ಲಿ ಪ್ರಕಟಿಸಲಾಗಿದೆ. ನಾನು ಓದಿದ್ದು
Read More...

Hijab controversy BC Nagesh : ಹಿಜಾಬ್ ವಿದ್ಯಾರ್ಥಿನಿಯರ ಹೋರಾಟದ ಹಿಂದಿನ ಶಕ್ತಿ ಯಾರು ? ಬಿ.ಸಿ.ನಾಗೇಶ್ ಕೊಟ್ರು…

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದಕ್ಕೆ (Hijab controversy BC Nagesh ) ಕಾರಣವಾಗಿರೋ ವಿದ್ಯಾರ್ಥಿನಿಯರು ಏಕಾಂಗಿಯಾಗಿ ಇಷ್ಟು ದೊಡ್ಡ ಹೋರಾಟಕ್ಕೆ ಮುಂದಾಗಿರೋದಿಕ್ಕೇ ಸಾಧ್ಯವೇ ಇಲ್ಲ ಎಂಬ ಮಾತು ಎಲ್ಲೆಡೆಯಿಂದ ಕೇಳಿಬಂದಿದೆ. ಈ ವಿದ್ಯಾರ್ಥಿಗಳ ಹಿಂದಿನ ಶಕ್ತಿ ಯಾರು ಎಂಬ ಪ್ರಶ್ನೆಗೆ
Read More...

Hijab Controversy Supreme Court : ಹಿಜಾಬ್ ವಿವಾದ ಮಧ್ಯ ಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ನಕಾರ

ನವದೆಹಲಿ : ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಬೇಕು ಹಾಗೂ ವಿವಾದಕ್ಕೆ ಸಂಬಂಧಿಸಿದಂತೆ ಮದ್ಯ ಪ್ರವೇಶ ಮಾಡಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್‌ (Hijab Controversy Supreme Court)
Read More...

Hijab Row Karnataka High Court: ಹಿಜಾಬ್-ಕೇಸರಿ ಶಾಲು: ಹೈಕೋರ್ಟ್‌ನಲ್ಲಿ ವಾದ ಪ್ರತಿವಾದ ಹೇಗಿತ್ತು? ಮಂಡನೆಯಾದ…

ಇಡೀ ದೇಶದ ಗಮನ ಇಂದು ಮಂಗಳವಾದ (ಫೆಬ್ರವರಿ 8) ಕರ್ನಾಟಕ ಉಚ್ಛ ನ್ಯಾಯಾಲಯದತ್ತ (Hijab Row Karnataka High Court) ನೆಟ್ಟಿತ್ತು. ಕಾರಣ ಹಿಜಾಬ್ -ಕೇಸರಿ ಶಾಲು ಸಂಘರ್ಷದ ವಿಚಾರಣೆ. ಮಹತ್ವಪೂರ್ಣ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನ್ಯಾ.ಕೃಷ್ಣ ದೀಕ್ಷಿತ್ ನಡೆಸಿಕೊಟ್ಟರು. ಹಿಜಾಬ್
Read More...