Browsing Tag

Hijab Controversy

ನಾಳೆಯಿಂದ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು :hijab controversy: ರಾಜ್ಯದಲ್ಲಿ ಹಿಜಬ್​ ಹಾಗೂ ಕೇಸರಿ ಶಾಲು ನಡುವಿನ ವಿವಾದವು ತಾರಕಕ್ಕೇರಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಹೋರಾಟವು ಹಿಂಸಾಚಾರ ರೂಪವನ್ನು ಪಡೆದುಕೊಂಡಿದೆ. ಹೈಕೋರ್ಟ್ ಆದೇಶಕ್ಕೂ ಮುನ್ನವೇ ಕೇಸರಿ ಶಾಲು ಹಾಗೂ ಹಿಜಬ್​ ನಡುವಿನ ಗಲಾಟೆಯು
Read More...

Hijab controversy college Leave : ಹಿಜಾಬ್‌, ಕೇಸರಿ ಸಂಘರ್ಷ : ಗಲಾಟೆ ಆದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ :…

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಇದೀಗ ಶಾಲೆಗಳಲ್ಲಿ ಪರಿಸ್ಥಿತಿ ಕೈ ಮೀರುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಜಿಲ್ಲೆಗಳಲ್ಲಿನ ಕಾಲೇಜುಗಳಿಗೆ ಪರಿಸ್ಥಿತಿ ನೋಡಿಕೊಂಡು ಆಯಾಯ ಡಿಡಿಪಿಐಗಳು ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸಿ ರಜೆಯನ್ನು
Read More...

Hijab Row Opinion: ಬ್ರಾಹ್ಮಣ ಸಮುದಾಯದಂತೆ ಮುಸ್ಲಿಂ ಸಮುದಾಯ ‘ಓಪನ್ ಅಪ್’ ಆಗುವುದು ಯಾವಾಗ?

ಪ್ರಸ್ತುತ ಮುಸ್ಲಿಂ ಸಮುದಾಯದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳು ನಿಜಕ್ಕೂ ದಿಗ್ಭ್ರಮೆ ಹುಟ್ಟಿಸುತ್ತವೆ. ಮುಸ್ಲಿಂ ಸಮುದಾಯದ ಪುರುಷರು ಮಹಿಳೆಯರನ್ನು ತಮ್ಮ ಬಿಗಿಮುಷ್ಠಿಯಲ್ಲಿ ಹಿಡಿದಿಟ್ಟಿಕೊಂಡ ನಗ್ನಸತ್ಯ ಹಿಜಾಬ್ ವಿವಾದದಲ್ಲಿ ಬೆತ್ತಲಾಗಿದೆ. ಎಲ್ಲರೂ ಅಲ್ಲ, ಕೆಲವೆ ಕೆಲವು ಮುಸ್ಲಿಂ
Read More...

Hijab Meaning: ಹಿಜಾಬ್ ಎಂದರೇನು? ಬುರ್ಖಾ, ನಿಕಾಬ್‌ಗೂ ಹಿಜಾಬ್‌ಗೂ ಇರುವ ವ್ಯತ್ಯಾಸವೇನು?

ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ನಡೆಯುತ್ತಿರುವ ಒಂದು ಘಟನೆ-ಪ್ರತಿಭಟನೆ-ಹೋರಾಟ ಇಡೀ ದೇಶವಷ್ಟೇ ಅಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಅದೇ ಉಡುಪಿಯಲ್ಲ ಸರ್ಕಾರಿ ಕಾಲೇಜೊಂದರಲ್ಲಿ ಮುಸ್ಲಿಂ ಸಮುದಾಯದ ಕೆಲವು ವಿದ್ಯಾರ್ಥಿಗಳು ತರಗತಿಯೊಳಗೂ ಹಿಜಾಬ್ ಧರಿಸಿ ಕೂರುವುದಾಗಿ
Read More...

ಹಿಜಾಬ್‌ ವಿವಾದ : ಕುಂದಾಪುರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ

ಕುಂದಾಪುರ : ಕರಾವಳಿ ಜಿಲ್ಲೆಯಲ್ಲಿ ಹಿಜಾಬ್‌ ವಿವಾದ ಭಾರೀ ಸದ್ದು ಮಾಡುತ್ತಿದೆ. ಅದ್ರಲ್ಲೂ ಹಿಜಾಬ್‌ ಧರಿಸುವುದಕ್ಕೆ ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಕುಂದಾಪುರದ ಪದವಿ ಪೂರ್ವ ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸುವ
Read More...

ಶಾಲೆಯಲ್ಲಿ ಹಿಜಾಬ್‌ ಕೇಳುವವರು, ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶ ಕೊಡಿ : ಸಚಿವ ಸುನೀಲ್‌ ಕುಮಾರ್‌

ಮಂಗಳೂರು : ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿಸುವ ಸಲುವಾಗಿಯೇ ಹಿಜಾಬ್‌ ವಿವಾದ (Hijab) ಸೃಷ್ಟಿಸಿದ್ದಾರೆ. ಶಾಲೆಯಲ್ಲಿ ಸಮವಸ್ತ್ರ ಅನ್ನೋದು ನಮ್ಮ ಸಂಪ್ರದಾಯ. ಹಿಜಾಬ್‌ ವಿವಾದದ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ. ಶಾಲೆಯಲ್ಲಿ ಹಿಜಾಬ್‌ಗೆ ಅವಕಾಶ ಕೇಳುವವರು, ಮಹಿಳೆಯರಿಗೆ ಮಸೀದಿಯೊಳಗೆ
Read More...

ರಘುಪತಿ ಭಟ್​ ಯಾರೆಂದು ಕೇಳಿದ್ದ ಸಿದ್ದರಾಮಯ್ಯಗೆ ಟಾಂಗ್​ ಕೊಟ್ಟ ಶಾಸಕ ರಘುಪತಿ ಭಟ್​​

ಉಡುಪಿ : ಉಡುಪಿ ಜಿಲ್ಲೆಯಿಂದ ಆರಂಭವಾಗಿರುವ ಹಿಜಬ್​ ವಿವಾದ (Hijab Controversy) ಇದೀಗ ರಾಜ್ಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ನಿನ್ನೆ ಹಿಜಬ್​ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶವನ್ನು ತಡೆದಿದ್ದ ಪ್ರಾಂಶುಪಾಲರ ನಡೆಯನ್ನು
Read More...

Hijab Controversy : ಕುಂದಾಪುರ ಕಾಲೇಜಲ್ಲಿ ಕೇಸರಿ ಶಾಲು, ಹಿಜಾಬ್‌ ವಿವಾದ : ವಿಫಲವಾಯ್ತು ಶಾಸಕ, ಪೋಷಕರ ಸಭೆ

ಕುಂದಾಪುರ : ಕರಾವಳಿ ಭಾಗದ ಶಿಕ್ಷಣ ಸಂಸ್ಥೆಗಳಲ್ಲೀಗ ಹಿಜಾಬ್‌ ವಿವಾದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಉಡುಪಿ ಮಹಿಳಾ ಕಾಲೇಜಿನಲ್ಲಿ ಹಿಜಾಬ್‌ ವಿವಾದದ (Hijab Controversy ) ಬೆನ್ನಲ್ಲೇ, ಇದೀಗ ಕುಂದಾಪುರ ಜೂನಿಯರ್‌ ಕಾಲೇಜಿನಲ್ಲೂ ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ
Read More...