ಕೋಟ : ಮತಾಂತರ ಕೇಂದ್ರಕ್ಕೆ ಹಿಂಜಾವೇ ಮುತ್ತಿಗೆ : ನಾಲ್ವರು ಅರೆಸ್ಟ್
ಕೋಟ : ಕರಾವಳಿ ಭಾಗದಲ್ಲಿಯೂ ಮತಾಂತರದ ಆರೋಪ ಕೇಳಿಬಂದಿದೆ. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಿಯಾರ ಸಮೀಪದ ಹಳ್ಳಾಡಿಯಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ನಡೆಸುತ್ತಿದ್ದ ಕೇಂದ್ರ ಮೇಲೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು!-->…
Read More...
Read More...