Browsing Tag

home qurantaine

ಹೋಮ್ ಕ್ವಾರಂಟೈನ್ ಉಲ್ಲಂಘನೆ : ಉಡುಪಿಯಲ್ಲಿ 22 ಮಂದಿ ವಿರುದ್ದ ದೂರು

ಉಡುಪಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಹೋಮ್ ಕ್ವಾರಂಟೈನ್ ಆದೇಶ ಉಲ್ಲಂಘನೆ ಮಾಡಿರುವವರ 22 ಮಂದಿಯ ವಿರುದ್ದ ಉಡುಪಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊರೊನಾ ಸೋಂಕಿತರೊಂದಿಗೆ ಸಂಪರ್ಕದಲ್ಲಿರುವವರು ಹಾಗೂ ವಿದೇಶ ಹಾಗೂ ಹೊರ ರಾಜ್ಯಗಳಿಂದ
Read More...

163 ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ : ವ್ಯಕ್ತಿಯ ವಿರುದ್ದ ದಾಖಲಾಯ್ತು ಪ್ರಕರಣ

ಕುಂದಾಪುರ : ಕೊರೊನಾ ವೈರಸ್ ಸೋಂಕು ತಡೆಯುವ ನಿಟ್ಟಿನಲ್ಲಿ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದವರಿಗೆ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆಯನ್ನು ನೀಡಿತ್ತು. ಆದರೆ ಇಲ್ಲೊಬ್ಬ ಒಂದೆರಡಲ್ಲ,
Read More...

ಸ್ವ್ಯಾಬ್ ಟೆಸ್ಟ್ ಕೊಟ್ಟವರಿಗೆ ಕ್ವಾರಂಟೈನ್ ಕಡ್ಡಾಯ : ಜಾರಿಯಾಯ್ತು ರಾಜ್ಯ ಸರ್ಕಾರದ ಹೊಸ ಆದೇಶ

ಬೆಂಗಳೂರು : ಕೊರೊನಾ ಸೋಂಕಿನ ಶಂಕೆ ಕಾರಣದಿಂದ ಗಂಟಲು ದ್ರವ ಪರೀಕ್ಷೆಯನ್ನು ಪರೀಕ್ಷೆಗೆ ಕೊಟ್ಟ ವ್ಯಕ್ತಿ ಐಸೋಲೇಷನ್ ಅಥವಾ ಮನೆಯಲ್ಲೇ ಕ್ವಾರಂಟೈನಲ್ಲಿರಬೇಕು ಎಂದು ಆರೋಗ್ಯ ಇಲಾಖೆ ಹೊಸ ಆದೇಶವನ್ನು ನೀಡಿದೆ. ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹೊಸ ಆದೇಶ
Read More...

ಇನ್ಮುಂದೆ ರೋಗಿಗಳಿಗೆ ಮನೆಯಲ್ಲಿಯೇ ಕೊರೊನಾ ಚಿಕಿತ್ಸೆ : ಸರ್ಕಾರದಿಂದ ಹೋಂ ಐಸೋಲೇಷನ್‍ನ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾದವರಿಗೆ ಇನ್ಮುಂದೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಕುರಿತು ಸರ್ಕಾರ ಹೋಂ
Read More...

ಕ್ವಾರಂಟೈನ್ ಕಠಿಣಗೊಳಿಸಿದ ರಾಜ್ಯ ಸರಕಾರ : ಕೈಯಲ್ಲಿ ಮುದ್ರೆಯಿದ್ರೆ ದೇವಸ್ಥಾನಕ್ಕಿಲ್ಲ ಪ್ರವೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಅದ್ರಲ್ಲೂ ಹೊರ ರಾಜ್ಯಗಳಿಂದ ಬರುವವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಠಿಣ ಕ್ವಾರಂಟೈನ್ ಆದೇಶ ಹೊರಡಿಸಿದ್ದು, ಕೈಯಲ್ಲಿ ಕ್ವಾರಂಟೈನ್ ಸೀಲ್ ಹೊಂದಿದ್ದರೇ
Read More...

ಜ್ವರ, ಗಂಟಲು ನೋವು : 8 ಮಂದಿ ಪೊಲೀಸರಿಗೆ ಕ್ವಾರಂಟೈನ್

ಪುತ್ತೂರು : ಕರಾವಳಿ ಭಾಗದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಪೊಲೀಸರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ನಡುವಲ್ಲೇ ಪುತ್ತೂರಿನ ವಿವಿಧ ಠಾಣೆಗಳ ಪೊಲೀಸರಿಗೆ ಜ್ವರ ಹಾಗೂ ಗಂಟಲು ನೋವು ಕಾಣಿಸಿಕೊಂಡಿದ್ದು, 8 ಮಂದಿ ಪೊಲೀಸರನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
Read More...

ಮೆಜಿಸ್ಟಿಕ್ ನಲ್ಲಿ ಪ್ರಯಾಣಿಕರಿಗೆ ಶುರುವಾಯ್ತು ಭಯ : ಕ್ವಾರಂಟೈನ್ ಸೀಲ್ ಇದ್ರೂ ಜನರ ಓಡಾಟ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ನಡುವಲ್ಲೇ ರಾಜ್ಯದಲ್ಲಿ ರೈಲು ಸಂಚಾರ ಆರಂಭಗೊಂಡಿದೆ. ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರು ಕ್ವಾರಂಟೈನ್ ಸೀಲ್ ಸಿದ್ದರೂ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದಾರೆ. ಇದರಿಂದಾಗಿ ಮೆಜಿಸ್ಟಿಕ್ ನಲ್ಲಿ ಪ್ರಯಾಣಿಕರಿಗೆ ಆತಂಕ ಶುರುವಾಗಿದೆ.
Read More...

ಕೊರೊನಾ ಹೆಚ್ಚಲು ಕಾರಣವಾಯ್ತಾ ಹೋಮ್ ಕ್ವಾರಂಟೈನ್ ? ದ.ಕ. ಗ್ರಾಮೀಣ ಭಾಗದಲ್ಲಿ ಪಾಲನೆಯಾಗ್ತಿಲ್ಲ ಲಾಕ್ ಡೌನ್ !

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಗರದ ಪ್ರದೇಶಗಳಲ್ಲಿ ಲಾಕ್ ಡೌನ್ ಆದೇಶ ಕಟ್ಟುನಿಟ್ಟಾಗಿ ಪಾಲನೆಯಾಗ್ತಿದ್ರೆ, ಗ್ರಾಮೀಣ ಭಾಗಗಳಲ್ಲಿ ಅಷ್ಟಾಗಿ ಪಾಲನೆಯಾಗ್ತಿಲ್ಲ. ಜೊತೆಗೆ ಸರಕಾರದ ಹೋಮ್ ಕ್ವಾರಂಟೈನ್ ನಿಂದಲೇ ಕೊರೊನಾ ಸೋಂಕು
Read More...