Browsing Tag

Horrible Accident

Truck-Car accident: ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿ: 3 ಮಂದಿ ಸ್ಥಳದಲ್ಲೇ ಸಾವು

ರತ್ನಗಿರಿ: (Truck-Car accident) ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗ್ಗೆ ಉರ್ಸೆ ಗ್ರಾಮದ ಬಳಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಮೃತಪಟ್ಟವರಲ್ಲಿ ಒಬ್ಬನನ್ನು ವಿಜಯ್ ವಿಶ್ವನಾಥ್ ಖೇರ್ ಎಂದು!-->…
Read More...

Lorry Car Major Accident: ಕಾರು, ಲಾರಿ ನಡುವೆ ಭೀಕರ ಅಪಘಾತ: 5 ಮಂದಿ ಸ್ಥಳದಲ್ಲೇ ಸಾವು, 3 ಮಂದಿಗೆ ಗಂಭೀರ ಗಾಯ

ಧಾರವಾಡ: (Lorry Car Major Accident) ಕಾರೊಂದು ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸೇರಿದಂತೆ ಐವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾರವಾಡದ ಸಮೀಪದ ತೇಗೂರು ಕ್ರಾಸ್‌ನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಾವಿಯಿಂದ!-->…
Read More...

KSRTC Bus Accident : ಕೆಎಸ್‌ಆರ್‌ಟಿಸಿ ಬಸ್‌ ಕಾರಿನ ನಡುವೆ ಭೀಕರ ಅಪಘಾತ : ನಾಲ್ಕು ಸಾವು, ಒಬ್ಬರಿಗೆ ಗಂಭೀರ ಗಾಯ

ಅಂಕೋಲಾ : ಹೊಸ ವರ್ಷ ಸಂಭ್ರಮಾಚರಣೆ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರು (KSRTC Bus - car Accident) ಮುಖಾಮುಖಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ!-->…
Read More...

Accident News:ಕ್ರೂಸರ್ – ಟ್ರ್ಯಾಕ್ಟರ್ ಭೀಕರ ಅಪಘಾತ : ದಂಪತಿ ಸಾವು, 9 ಮಂದಿಗೆ ಗಾಯ

ವಿಜಯಪುರ:( Accident Couple Killed) ಕ್ರೂಸರ್‌ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿ, 9 ಮಂದಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ. ಗಾಯಾಳುಗಳನ್ನು ಮಹಾರಾಷ್ಟ್ರದ!-->…
Read More...