ದೇಶದ್ರೋಹಿಗಳಿಗೆ 15 ದಿನ ನ್ಯಾಯಾಂಗ ಬಂಧನ : ಕೋರ್ಟ್ ಆವರಣದಲ್ಲೇ ಥಳಿತ, ಚಪ್ಪಲಿ ಸೇವೆ
ಹುಬ್ಬಳ್ಳಿ : ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹದ ಆರೋಪದಡಿಯಲ್ಲಿ ಬಂಧಿತರಾಗಿದ್ದ ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಮೂವರು ಆರೋಪಿಗಳಿಗೆ ಮಾರ್ಚ್ 2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿಗಳನ್ನು…
Read More...
Read More...