Browsing Tag

ICC T20 World Cup 2022

T20 World Cup: ಶ್ರೀಲಂಕಾ ವಿರುದ್ಧ ಗೆದ್ದ ಇಂಗ್ಲೆಂಡ್ ಸೆಮೀಸ್‌ಗೆ, ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ಕಿಕೌಟ್

ಸಿಡ್ನಿ: (England beat Sri Lanka) ಗ್ರೂಪ್-1ರ ನಿರ್ಣಾಯಕ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 4 ವಿಕೆಟ್’ಗಳ ಗೆಲುವು ಸಾಧಿಸಿದ ಇಂಗ್ಲೆಂಡ್, ಟಿ20 ವಿಶ್ವಕಪ್ (T20 World Cup 2022) ಟೂರ್ನಿಯಲ್ಲಿ ಸೆಮಿಫೈನಲ್’ಗೆ ಲಗ್ಗೆ ಇಟ್ಟಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್’ನಲ್ಲಿ ನಡೆದ ಪಂದ್ಯದಲ್ಲಿ
Read More...

T20 World Cup 2022: ಟಿ20 ವಿಶ್ವಕಪ್: ಹಾಲಿ ಚಾಂಪಿಯನ್ಸ್ ಆಸೀಸ್‌ಗೆ ಮೊದಲ ಪಂದ್ಯದಲ್ಲೇ ಶಾಕ್ ಕೊಟ್ಟ ಕಿವೀಸ್

ಸಿಡ್ನಿ: Australia vs Newzealnd : ಟಿ20 ವಿಶ್ವಕಪ್ ಟೂರ್ನಿಯ (T20 world cup 2022 ) ಸೂಪರ್-12 ಹಂತದ ಆರಂಭಿಕ ಪಂದ್ಯದಲ್ಲೇ ಅಚ್ಚರಿಯ ಫಲಿತಾಂಶ ಹೊರ ಬಿದ್ದಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ, ಕಳೆದ ಬಾರಿಯ ರನ್ನರ್ಸ್ ಅಪ್ ನ್ಯೂಜಿಲೆಂಡ್ ವಿರುದ್ಧ 89 ರನ್’ಗಳ ಹೀನಾಯ ಸೋಲು
Read More...

West Indies out of T20 World Cup 2022: ಎರಡು ಬಾರಿಯ ಚಾಂಪಿಯನ್ಸ್ ವೆಸ್ಟ್ ಇಂಡೀಸ್ ಅರ್ಹತಾ ಸುತ್ತಿನಲ್ಲೇ ಔಟ್

ಹೊಬಾರ್ಟ್: West Indies out : ಎರಡು ಬಾರಿಯ ಚಾಂಪಿಯನ್ಸ್ ವೆಸ್ಟ್ ಇಂಡೀಸ್ ತಂಡಕ್ಕೆ ಟಿ20 ವಿಶ್ವಕಪ್ 2022 (T20 World Cup 2022) ಟೂರ್ನಿಯಲ್ಲಿ ಬಿಗ್ ಶಾಕ್ ಎದುರಾಗಿದೆ. 2012 ಹಾಗೂ 2016ರ ಚಾಂಪಿಯನ್ಸ್ ವಿಂಡೀಸ್ ತಂಡ ಅರ್ಹತಾ ಸುತ್ತಿನಲ್ಲೇ ಹೋರಾಟ ಕೊನೆಗೊಳಿಸಿ ಟೂರ್ನಿಯಿಂದ ಹೊರ
Read More...

India vs New Zealand playing XI : ನಾಳೆ ಭಾರತ Vs ನ್ಯೂಜಿಲೆಂಡ್ ಅಭ್ಯಾಸ ಪಂದ್ಯ, ಇಲ್ಲಿದೆ ಮ್ಯಾಚ್ ಟೈಮಿಂಗ್ಸ್,…

ಬ್ರಿಸ್ಬೇನ್: ಟಿ20 ವಿಶ್ವಕಪ್ ಟೂರ್ನಿಯಲ್ಲಿ (T20 World Cup 2022) ಭಾರತ ತಂಡ ಬುಧವಾರ ತನ್ನ ಕೊನೆಯ ಅಭ್ಯಾಸ ಪಂದ್ಯವನ್ನಾಡಲಿದ್ದು, ಬ್ರಿಸ್ಬೇನ್’ನ ಗಾಬಾ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ಸ್ ಅಪ್ ನ್ಯೂಜಿಲೆಂಡ್ ತಂಡವನ್ನು (India vs New Zealand playing
Read More...

ICC T20 World Cup 2022 : ಇಂದು ಭಾರತ ಆಸ್ಟ್ರೇಲಿಯಾ ಅಭ್ಯಾಸ ಪಂದ್ಯ : ಇಲ್ಲಿದೆ T20 ವಿಶ್ವಕಪ್ ವೇಳಾಪಟ್ಟಿ

ಮೆಲ್ಬೋರ್ನ್: ICC T20 World Cup 2022 :ಐಸಿಸಿ ಟಿ20 ವಿಶ್ವಕಪ್ 8ನೇ ಆವೃತ್ತಿಯ ಟೂರ್ನಿಗೆ ತಂಡಗಳು ಈಗಾಗಲೇ ಸಜ್ಜಗೊಂಡಿವೆ. ಇಂದು ಭಾರತ ತಂಡ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ವಿಶ್ವಕಪ್’ನ ಪ್ರಧಾನ ಸುತ್ತಿನಲ್ಲಿ ಸೆಮಿಫೈನಲ್ಸ್ ಹಾಗೂ ಫೈನಲ್ ಸೇರಿ ಒಟ್ಟು 33
Read More...

Akhtar Warned Bumrah : ಬುಮ್ರಾಗೆ ಗಾಯದ ಬಗ್ಗೆ ವಾರ್ನಿಂಗ್ ಕೊಟ್ಟಿದ್ದರು ಪಾಕ್ ವೇಗಿ ಅಖ್ತರ್… ಕಡೆಗಣಿಸಿದ್ದಕ್ಕೆ…

ಬೆಂಗಳೂರು: (Akhtar Warned Bumrah) ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprti Bumrah) ಬೆನ್ನು ನೋವಿನ ಗಾಯದ ಕಾರಣ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ (ICC T20 World Cup) ಅಲಭ್ಯರಾಗಿದ್ದಾರೆ. ಚುಟುಕು ವಿಶ್ವಕಪ್ ಟೂರ್ನಿ ಆರಂಭವಾಗಲು ಕೇವಲ 15 ದಿನಗಳಷ್ಟೇ ಉಳಿದಿರುವ
Read More...

Team India New Jersey : ಟಿ20 ವಿಶ್ವಕಪ್: ಟೀಮ್ ಇಂಡಿಯಾದ ಹೊಸ ಜರ್ಸಿ ಅನಾವರಣ; ಹೊಸ ಲುಕ್ ಸೂಪರ್

ಮುಂಬೈ: (Team India New Jersey ) ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳು ಆರಂಭವಾಗಲಿರುವ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ (ICC T20 World Cup) ಟೂರ್ನಿ ಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಹೊಸ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ವಿಶ್ವಕಪ್’ನಲ್ಲಿ ಆಡಲಿರುವ ಭಾರತ ತಂಡದ
Read More...

Sanju Samson: ಸಂಜು ಸ್ಯಾಮ್ಸನ್ ಬಾಯಿಗೆ ತುಪ್ಪ ಸವರಿದ ಬಿಸಿಸಿಐ ವಿರುದ್ಧ ಫ್ಯಾನ್ಸ್ ಗರಂ

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ (ICC T20 World Cup) ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ ಕೇರಳದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್'ಮನ್ ಸಂಜು ಸ್ಯಾಮ್ಸನ್ (Sanju Samson ICC T20 World Cup) ಬಾಯಿಗೆ ಬಿಸಿಸಿಐ ತುಪ್ಪ ಸವರಿದೆ. (Sanju Samson)ಸಂಜು ಸ್ಯಾಮ್ಸನ್ ಅವರಿಗೆ
Read More...

Dinesh Karthik: 12 ವರ್ಷಗಳ ನಂತರ ಮತ್ತೊಮ್ಮೆ ವಿಶ್ವಕಪ್ ಆಡಲಿದ್ದಾರೆ ಡಿಕೆ ; ನಾಲ್ಕೇ ಶಬ್ದಗಳಲ್ಲಿ ಖುಷಿ ಹಂಚಿಕೊಂಡ…

ಬೆಂಗಳೂರು: (Dinesh Karthik Dreams come true) ಟೀಮ್ ಇಂಡಿಯಾದ 37 ವರ್ಷದ ವಿಕೆಟ್ ಕೀಪರ್ ಬ್ಯಾಟ್ಸ್'ಮನ್ ದಿನೇಶ್ ಕಾರ್ತಿಕ್ ಅವರ ಕಥೆ ಕ್ರಿಕೆಟಿಗರಿಗೆ ದೊಡ್ಡ ಸ್ಫೂರ್ತಿ. 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದ್ದ ಡಿಕೆ, 18 ವರ್ಷಗಳ ನಂತರ ಮತ್ತೊಂದು ವಿಶ್ವಕಪ್
Read More...

ICC T20 World Cup India Team: ಭಾರತ ಟಿ20 ವಿಶ್ವಕಪ್ ತಂಡದಲ್ಲೊಬ್ಬ “ಕೋಟಾ” ಪ್ಲೇಯರ್

ಬೆಂಗಳೂರು: (Quota Player Team India) ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು (ICC T20 World Cup India Team) ಪ್ರಕಟಿಸಲಾಗಿದ್ದು, ತಂಡದಲ್ಲಿ ಒಬ್ಬ ಆಟಗಾರನ ಆಯ್ಕೆಯ ಬಗ್ಗೆ ಅಪಸ್ವರ ಎದ್ದಿದೆ. ಆ ಆಟಗಾರನನ್ನು ಯಾವ ಮಾನದಂಡದ ಮೇಲೆ ಆಯ್ಕೆ ಮಾಡಲಾಗಿದೆ ಎಂದು ಕ್ರಿಕೆಟ್
Read More...