Browsing Tag

IMA case

IMA Scam : ಐಎಂಎ ಗ್ರಾಹಕರಿಗೆ ಸಿಹಿಸುದ್ದಿ: ನಿಯಮ ಪಾಲಿಸಿದ್ರೇ ವಾಪಸ್ ಸಿಗುತ್ತೆ ನಿಮ್ಮ ಚಿನ್ನ

ಬೆಂಗಳೂರು : ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಬಹುಕೋಟಿ ವಂಚನೆ ಪ್ರಕರಣದಲ್ಲಿ ಐಎಂಎ (IMA Scam ) ಕೂಡ ಒಂದು. ಐಎಂಎ ವಂಚನೆ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಚಿನ್ನ ಅಡ ಇಟ್ಟವರು ಹಾಗೂ ಚಿನ್ನಕ್ಕಾಗಿ ಹೂಡಿಕೆ‌ ಮಾಡಿದವರು ಇಬ್ಬರೂ ಕಂಗಾಲಾಗಿದ್ದರು. ಆದರೆ ಈಗ ಚಿನ್ನ ಅಡ ಇಟ್ಟ ಗ್ರಾಹಕರಿಗೆ
Read More...

Zameer ED Raid : ಜಮೀರ್‌ ಮನೆ ಮೇಲೆ ನಡೆದಿದ್ದು ಐಟಿ ಅಲ್ಲಾ ಇಡಿ ದಾಳಿ : ಉರುಳಾಗುತ್ತಾ ಐಎಂಎ ಕೇಸ್‌

ಬೆಂಗಳೂರು : ರಾಜ್ಯದಲ್ಲಿ ನಡೆದಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣ ಇದೀಗ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಉರುಳಾಗುವ ಸಾಧ್ಯತೆಯಿದೆ. ಇಂದು ಜಮೀರ್‌ ಖಾನ್‌ಗೆ ಸೇರಿದ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಒಂದೆಡೆ ಮಾಜಿ ಸಚಿವ
Read More...

ED RAID : ಮಾಜಿ ಸಚಿವ ರೋಶನ್‌ ಬೇಗ್‌ ನಿವಾಸ ಮೇಲೆ ಇಡಿ ದಾಳಿ : ದಾಖಲೆ ಪರಿಶೀಲನೆ

ಬೆಂಗಳೂರು : ಮಾಜಿ ಸಚಿವ ರೋಷನ್‌ ಬೇಗ್‌ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ. ಒಟ್ಟು ಆರು ಕಡೆಗಳಲ್ಲಿಇಡಿ ದಾಳಿ ನಡೆಸಿದ್ದು, ಸಿಆರ್‌ಪಿಎಫ್‌ ಭದ್ರತೆಯನ್ನು ಒದಗಿಸಲಾಗಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.
Read More...

ಐಎಂಎ ಬಹುಕೋಟಿ ವಂಚನೆ ಪ್ರಕರಣ : ಪ್ರಮುಖ ಆರೋಪಿ ಮನ್ಸೂರ್ ಖಾನ್ ಗೆ ಜಾಮೀನು

ಬೆಂಗಳೂರು : ಬಹುಕೋಟಿ ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮನ್ಸೂರ್ ಖಾನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಐಎಂಎ ಸಂಸ್ಥೆಯ ಮುಖ್ಯಸ್ಥನಾಗಿದ್ದ ಮನ್ಸೂರ್ ಖಾನ್ ಸಾವಿರಾರು ಕೋಟಿ ರೂಪಾಯಿ ವಂಚನೆ ನಡೆಸಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು
Read More...

ಐಎಂಎ ಬಹುಕೋಟಿ ವಂಚನೆ ಪ್ರಕರಣ : ಮಾಜಿ ಸಚಿವ ರೋಷನ್ ಬೇಗ್ ಸಿಬಿಐ ವಶಕ್ಕೆ

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಬೆಂಗಳೂರಿನ ಸಂಜಯ ನಗರದಲ್ಲಿ ಇರುವ ಸಿಬಿಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದೆ. (adsbygoogle = window.adsbygoogle || ).push({});
Read More...

ಐಎಂಎ ಬಹುಕೋಟಿ ವಂಚನೆ ಪ್ರಕರಣ : ಹಣ ಕಳೆದುಕೊಂಡವರಿಗೆ ಗುಡ್ ನ್ಯೂಸ್

ಬೆಂಗಳೂರು : ಐಎಂಎ ಬಹುಕೋಟಿ‌ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಠೇವಣಿದಾರರಿಗೆ ರಾಜ್ಯ‌ ಸರಕಾರ ಗುಡ್‌ ನ್ಯೂಸ್ ಕೊಟ್ಟಿದೆ. ಐಎಂಎ ಸಂಸ್ಥೆಯಲ್ಲಿ ಹೂಡಿಕೆ ಮಾಡಿರುವವರಿಗೆ ಹಿಂದಿರುಗಿಸುವ ಪ್ರಕ್ರಿಯೆಗೆ ಸರ್ಕಾರ ಕೈ ಹಾಕುವ ಮೂಲಕ ಹಣ ಕಳೆದುಕೊಂಡ ಸಂತ್ರಸ್ತರಿಗೆ ಗುಡ್ ನ್ಯೂಸ್ ನೀಡಿದೆ.
Read More...

ಐಎಂಎ ಬಹುಕೋಟಿ ವಂಚನೆ ಪ್ರಕರಣ : 3 ಮಂದಿ ಪೊಲೀಸ್ ಅಧಿಕಾರಿಗಳು ಅಮಾನತು

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಬೆನ್ನಲ್ಲೇ ಇದೀಗ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ಐಎಎ ಸಂಸ್ಥೆ ಸಾವಿರಾರು ಜನರಿಗೆ
Read More...

ಬಹುಕೋಟಿ ಐಎಂಎ ಹಗರಣ ಸಂತ್ರಸ್ಥರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಯ ಸಾವಿರಾರು ಜನರ ಕಣ್ಣೀರಿಗೆ ಕಾರಣವಾಗಿದ್ದ ಐಎಂಎ ವಂಚನೆ ಪ್ರಕರಣದ ಸಂತ್ರಸ್ಥರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಠೇವಣಿದಾರರ ಭಾಗಶಃ ಹಣವನ್ನು ಮರಳಿಸಲು ಸಿದ್ಧತೆ ನಡೆದಿದೆ ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಪೀಠಕ್ಕೆ ಮಾಹಿತಿ ನೀಡಿದೆ.
Read More...

ಐಎಎಸ್ ಅಧಿಕಾರಿ ವಿಜಯಶಂಕರ್ ಸಾವಿಗೆ ಕಾರಣವಾಯ್ತಾ ಐಎಂಎ ಪ್ರಕರಣ ?

ಬೆಂಗಳೂರು : ಸಕಾಲ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯ ಶಂಕರ್ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಹಿರಿಯ ಐಎಎಸ್ ಅಧಿಕಾರಿಯ ಸಾವಿಗೆ ಐಎಂಎ ಪ್ರಕರಣವೇ ಕಾರಣವಾಯ್ತಾ ? ಅನ್ನುವ ಮಾತುಗಳು ಕೇಳಿಬರುತ್ತಿದೆ.
Read More...