Browsing Tag

inaugurate

ಸಿಬಿಐ ವಜ್ರಮಹೋತ್ಸವ ಸಮಾರಂಭ : ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ : (CBI Diamond Jubilee) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ (ಇಂದು) ಮಧ್ಯಾಹ್ನ 12 ಗಂಟೆಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ವಜ್ರ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಸರ್ಕಾರದ ಹೇಳಿಕೆಯ ಪ್ರಕಾರ ಈ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ.
Read More...