Browsing Tag

india china border

ಭಾರತ – ಚೀನಾ ಸಂಘರ್ಷ : ಹಿಮಾಚಲ ಪ್ರದೇಶದ ಗಡಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ

ಲಡಾಖ್ : ಭಾರತ ಹಾಗೂ ಚೀನಾ ಸೈನಿಕರ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲೀಗ ಹಿಮಾಚಲ ಪ್ರದೇಶ ಗಡಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸರನ್ನು ನಿಯೋಜಿಸಲಾಗಿದೆ. ಈ ನಡುವೆ ಗ್ಯಾಲ್ವಾನ್ ಗಡಿಯಲ್ಲಿ ನಡೆದ ಘರ್ಷಣೆಯ ಕುರಿತು ಭಾರತೀಯ ಸೇನೆ
Read More...

ಭಾರತ – ಚೀನಾ ಯೋಧರ ಸಂಘರ್ಷ : 20 ಭಾರತೀಯ ಯೋಧರು ಹುತಾತ್ಮ : 43ಕ್ಕೂ ಅಧಿಕ ಚೀನಾ ಸೈನಿಕರ ಸಾವು

ಲಡಾಕ್ : ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. ಗ್ಯಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೈನಿಕರು ಹಾಗೂ ಚೀನಾ ಸೈನಿಕರ ನಡುವಿನ ಹೊಡೆದಾಟದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದು, ಚೀನಾದ 43ಕ್ಕೂ ಅಧಿಕ ಸೈನಿಕರು ಸಾವನ್ನಪ್ಪಿರುವ ಕುರಿತು ರಾಷ್ಟ್ರೀಯ ಮಾಧ್ಯಮಗಳು ವರದಿ
Read More...

ಭಾರತ -ಚೀನಾ ಸಂಘರ್ಷ : ಚೀನಾದ ಐವರು ಯೋಧರನ್ನ ಹೊಡೆದುರುಳುಸಿದ ಭಾರತೀಯ ಸೇನೆ

ನವದೆಹಲಿ : ಭಾರತ ಹಾಗೂ ಚೀನಾ ಗಡಿ ಸಂಘರ್ಷದಲ್ಲಿ ಭಾರತೀಯ ಸೇನಾಧಿಕಾರಿ ಸೇರಿದಂತೆ ಮೂವರು ಹುತಾತ್ಮರಾಗಿದ್ದರು. ಇದರ ಬೆನ್ನಲ್ಲೇ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದ್ದು, ಚೀನಾದ ಐವರು ಸೈನಿಕರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಅಲ್ಲದೇ 11 ಮಂದಿ ಯೋಧರಿಗೆ ಗಾಯವಾಗಿದೆ.
Read More...