Browsing Tag

india corona report

India Corona Report : 91 ದಿನಗಳ ನಂತರ ಕನಿಷ್ಠ ಮಟ್ಟಕ್ಕೆ ಇಳಿದ ಕೊರೊನಾ ಸೋಂಕಿನ ಪ್ರಮಾಣ

ನವದೆಹಲಿ : ಭಾರತದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕಿನ ಅಬ್ಬರ ಇಳಿಕೆಯಾಗುತ್ತಿದೆ. ದೇಶದಲ್ಲಿ ಹೊಸದಾಗಿ‌ 42,640 ಪ್ರಕರಣ ದಾಖಲಾಗಿದ್ದು, 1,167 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 91 ದಿನಗಳ ನಂತರ‌ ಕೊರೊನಾ ವೈರಸ್ ಸೋಂಕು ಕನಿಷ್ಟ ಮಟ್ಟಕ್ಕೆ ಇಳಿದಿದೆ. ದೇಶದಲ್ಲಿ ಕೊರೊನಾ
Read More...

India Corona Report : ದೇಶದಲ್ಲಿಂದು 62,480 ಮಂದಿಗೆ ಸೋಂಕು

ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು 62.480 ಪ್ರಕರಣ ದಾಖಲಾಗಿದ್ದು, 1.584 ಮಂದಿಯನ್ನು ಬಲಿ ಪಡೆದಿದೆ. ಭಾರತದಲ್ಲಿ ಇಂದು 62,480 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ದೇಶದಲ್ಲಿ
Read More...