Browsing Tag

india corona

ಭಾರತದಲ್ಲಿ ಸಕ್ರೀಯ ಕೊರೊನಾ ಪ್ರಕರಣ 36 ಲಕ್ಷಕ್ಕೆ ಏರಿಕೆ

ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದ್ದರೂ ಕೂಡ ಸಕ್ರೀಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,26,098 ಪ್ರಕರಣ ದಾಖಲಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 36,73,802ಕ್ಕೆ ಏರಿಕೆ ಕಂಡಿದೆ. ಕೊರೊನಾ
Read More...

ಭಾರತದಲ್ಲಿ 24 ಗಂಟೆಯಲ್ಲಿ 4.14 ಲಕ್ಷ ಮಂದಿಗೆ ಸೋಂಕು, 3,915 ಮಂದಿ ಬಲಿ

ನವದೆಹಲಿ: ಭಾರತದಲ್ಲಿ   ಕೊರೊನಾ  ವೈರಸ್ ಸೋಂಕಿನ ಎರಡನೇ ಅಲೆ ಆರ್ಭಟಿಸುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,14,188 ಮಂದಿ ಗೆ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ 3,915 ಮಂದಿಯನ್ನು ಹೆಮ್ಮಾರಿ ಬಲಿ ಪಡೆದಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ
Read More...

ದೇಶದಲ್ಲಿ ಕೊರೊನಾ‌ ಮಹಾ ಸ್ಫೋಟ : 24 ಗಂಟೆಯಲ್ಲಿ 3.86 ಲಕ್ಷ ಮಂದಿಗೆ ಸೋಂಕು

ನವದೆಹಲಿ : ಭಾರತದಲ್ಲಿ ಕೊರೊನಾ ಮಹಾಸ್ಪೋಟ ಸಂಭವಿಸಿದೆ‌. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 3,86,453 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.     (adsbygoogle = window.adsbygoogle || ).push({}); ಕಳೆದ 24 ಗಂಟೆಗಳಲ್ಲಿ 3,86,452 ಮಂದಿಗೆ ಕೊರೊನಾ‌
Read More...

ಬಿಗ್ ಶಾಕ್ ..!!! 24 ಗಂಟೆಯಲ್ಲಿ 1.45 ಲಕ್ಷ ಮಂದಿಗೆ ಕೊರೊನಾ‌ ಸೋಂಕು ದೃಢ

ನವದೆಹಲಿ : ದೇಶದಾದ್ಯಂತ ಕೊರೊನಾ ಸೋಂಕು ಹಳೆಯ ದಾಖಲೆಗಳನ್ನು ಅಳಿಸಿ ಹಾಕಿ ಮುನ್ನುಗ್ಗುತ್ತಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 1,45,384 ಮಂದಿಗೆ ಕೊರೊನಾ ಸೋಂಕು ಕಾಣಿಸಿ ಕೊಳ್ಳುವ ಮೂಲಕ ಬಿಗ್ ಶಾಕ್ ಕೊಟ್ಟಿದೆ. ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರಕಾರ ಹಲವು ಕಠಿಣ ನಿಯಮಗಳನ್ನು
Read More...

ಬಿಗ್ ಶಾಕ್ ಕೊಟ್ಟ ಕೊರೊನಾ ಹೆಮ್ಮಾರಿ : ಒಂದೇ ದಿನ 1 ಲಕ್ಷ‌ ಜನರಿಗೆ ಸೋಂಕು

ನವದೆಹಲಿ : ಕೊರೊನಾ ಹೆಮ್ಮಾರಿಯ ಆರ್ಭಟ ಹೆಚ್ಚಾಗಿದೆ ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಹೊಸ ದಾಖಲೆ ಬರೆದಿದೆ. ದಿನೇ ದಿನೇ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳ
Read More...

ಕೊರೊನಾ ವಿಚಾರದಲ್ಲಿ ಭಾರತ, ಅಮೇರಿಕಾಕ್ಕೆ ಎಚ್ಚರಿಕೆ ಕೊಟ್ಟ ವಿಶ್ವ ಆರೋಗ್ಯ ಸಂಸ್ಥೆ !

ಜಿನೇವಾ : ಮಾರಣಾಂತಿಕ ಕೊರೊನಾ ವೈರಸ್ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ನಡುವಲ್ಲೇ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸುವುದು ಅಪಾಯವನ್ನು ಆಹ್ವಾನಿಸಿದಂತೆ ಎಂದು ವಿಶ್ವ ಆರೋಗ್ಯ ಸಂಸ್ಥೆ, ಭಾರತ, ಅಮೇರಿಕಾ ಸೇರಿದಂತೆ ಹಲವು ರಾಷ್ಟ್ರಗಳಿಗೆ ಎಚ್ಚರಿಕೆಯನ್ನು ಕೊಟ್ಟಿದೆ. ವಿಶ್ವದಾದ್ಯಂತ
Read More...