Browsing Tag

India vs Australia

Ashwin 700 wickets : 700 ವಿಕೆಟ್’ಗಳ ಸರದಾರನಾದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್

ದೆಹಲಿ: ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ 700 ವಿಕೆಟ್’ಗಳ (Ashwin 700 wickets ) ಸರದಾರನಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ (India vs Australia Border-Gavaskar test series) 2ನೇ
Read More...

Ravindra Jadeja : ಟೆಸ್ಟ್ ಗೆಲುವಿನ ಬೆನ್ನಲ್ಲೇ ರವೀಂದ್ರ ಜಡೇಜಾಗೆ ಶಾಕ್ ಕೊಟ್ಟ ಬಿಸಿಸಿಐ

ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಭಾರತ ತಂಡ ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸುದೀರ್ಘ ವಿರಾಮದ ಬಳಿಕ ಕಮ್ ಬ್ಯಾಕ್ ಮಾಡಿದ ರವೀಂದ್ರ ಜಡೇಜಾ (Ravindra Jadeja) ಭರ್ಜರಿ ಆಲ್
Read More...

Ball Tampering : ಆಸ್ಟ್ರೇಲಿಯಾ ವಿರುದ್ದದ ಪಂದ್ಯದಲ್ಲಿ ಬಾಲ್ ಟ್ಯಾಂಪರಿಂಗ್: ರವೀಂದ್ರ ಜಡೇಜಾ ಮಾಡಿದ್ದೇನು ?…

ನಾಗ್ಪುರ : ( Ball Tampering ): ಆಸ್ಟ್ರೇಲಿಯಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಬಿಗಿ ಹಿಡಿತ ಸಾಧಿಸಿದೆ. ಆಸ್ಟ್ರೇಲಿಯಾ (India vs Australia ) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ ಐದು ವಿಕೆಟ್ ಕಬಳಿಸುವ ಮೂಲಕ ರವೀಂದ್ರ ಜಡೇಜಾ ಭರ್ಜರಿ ಪುನರಾಗಮನ ಮಾಡಿದ್ದಾರೆ.
Read More...

Test debuts for Surya and Bharat: ಟೆಸ್ಟ್ ಕ್ರಿಕೆಟ್‌ಗೆ ಸೂರ್ಯ, ಭರತ್ ಪದಾರ್ಪಣೆ, ಸ್ಮರಣೀಯ ಕ್ಷಣಕ್ಕೆ…

ನಾಗ್ಪುರ: ( India vs Australia 1st Test ) ಟಿ20 ಕ್ರಿಕೆಟ್’ನಲ್ಲಿ ಜಗತ್ತಿನ ನಂ.1 ಬ್ಯಾಟ್ಸ್’ಮನ್ ಆಗಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಮತ್ತು ಆಂಧ್ರಪ್ರದೇಶದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಕೆ.ಎಸ್ ಭರತ್ (K.S Bharat) ಟೆಸ್ಟ್ ಕ್ರಿಕೆಟ್’ಗೆ ಪದಾರ್ಪಣೆ
Read More...

Border-Gavaskar test series: ನಾಳೆಯಿಂದ ಪ್ರಥಮ ಟೆಸ್ಟ್, ಕಾಂಗರೂಬೇಟೆಗೆ ಹೀಗಿದೆ ಭಾರತದ ಪ್ಲೇಯಿಂಗ್ XI

ನಾಗ್ಪುರ: ಇಡೀ ಕ್ರಿಕೆಟ್ ಜಗತ್ತು ಕುತೂಹಲದಿಂದ ಎದುರು ನೋಡುತ್ತಿರುವ ಕ್ಷಣ ಬಂದೇ ಬಿಟ್ಟಿದೆ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ (Border-Gavaskar test series) ಪ್ರಥಮ ಪಂದ್ಯ ನಾಳೆ (ಗುರುವಾರ) ನಾಗ್ಪುರದ ಜಮ್ತಾದಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಆರಂಭವಾಗಲಿದೆ.
Read More...

KL Rahul took Sai baba blessing : ಕಾಂಗರೂಬೇಟೆಗೆ ಮುನ್ನ ಸಾಯಿ ಬಾಬಾ ದರ್ಶನ ಪಡೆದ ರಾಹುಲ್, ಕನ್ನಡಿಗನಿಗೆ…

ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ (India vs Australia Border-Gavaskar Test series) ಗುರುವಾರ ಆರಂಭವಾಗಲಿದೆ. ಪ್ರಥಮ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಉಪನಾಯಕ ಕೆ.ಎಲ್ ರಾಹುಲ್ (vice-captain KL Rahul ) ಸಾಯಿ
Read More...

Border-Gavaskar Test series 2023 : ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತವೇ ಕಿಂಗ್, ಹೇಗಿದೆ ಗೊತ್ತಾ…

ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ (Border-Gavaskar Test series 2023) ಆರಂಭಕ್ಕೆ ಇನ್ನು48 ಗಂಟೆಗಳಷ್ಟೇ ಬಾಕಿ. ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಗುರುವಾರ ನಾಗ್ಪುರದ ಜಮ್ತಾದಲ್ಲಿರುವ ವಿದರ್ಭ
Read More...

5 ಟೆಸ್ಟ್ ಪಂದ್ಯಗಳ ಮೇಲೆ ನಿಂತಿದೆ ರೋಹಿತ್ ಶರ್ಮಾ ಟೆಸ್ಟ್ ಭವಿಷ್ಯ

ಬೆಂಗಳೂರು: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ನಾಯಕತ್ವದ ಸತ್ವಪರೀಕ್ಷೆ ಈಗ (Rohit Sharma 5 Test Match) ಆರಂಭವಾಗಿದೆ. ಮುಂದಿನ 5 ಟೆಸ್ಟ್ ಪಂದ್ಯಗಳು ರೋಹಿತ್ ಶರ್ಮಾ ಅವರ ಟೆಸ್ಟ್ ಭವಿಷ್ಯವನ್ನು ನಿರ್ಧರಿಸಲಿದೆ.ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ
Read More...

KL Rahul: ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಜೊತೆ ರಾಹುಲ್ ಓಪನರ್, ವಿಕೆಟ್ ಕೀಪಿಂಗ್ ಜವಾಬ್ದಾರಿ ಯಾರ ಹೆಗಲಿಗೆ?

ನಾಗ್ಪುರ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ (India Vs Australia Border-Gavaskar test series) ಭಾರತ ತಂಡದ ಇನ್ನಿಂಗ್ಸ್ ಆರಂಭಿಸುವವರು ಯಾರು ಎಂಬ ಪ್ರಶ್ನೆಗೆ ತೆರೆ ಬಿದ್ದಿದೆ. ನಾಯಕ ರೋಹಿತ್ ಶರ್ಮಾ ಜೊತೆ ಉಪನಾಯಕ ಕೆ.ಎಲ್ ರಾಹುಲ್ (KL Rahul) ಅವರೇ ಟೀಮ್ ಇಂಡಿಯಾ ಪರ
Read More...

Border-Gavaskar Test series : ಟೀಮ್ ಇಂಡಿಯಾ ಕ್ಯಾಂಪ್’ನಲ್ಲಿ 10 ಸ್ಪಿನ್ನರ್ಸ್, ಇದು ಕೋಚ್ ದ್ರಾವಿಡ್ ಸ್ಪಿನ್…

ನಾಗ್ಪುರ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ (Border-Gavaskar Test series) ಭಾರತ ತಂಡದ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದೆ. ಆತಿಥೇಯ ಭಾರತ ತಂಡದ ಅಭ್ಯಾಸ ಶಿಬಿರ ಗುರುವಾರ ನಾಗ್ಪುರದ ಜಮ್ತಾದಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ
Read More...