Browsing Tag

india win

WTC Points Table 2023-25: ಇಂಗ್ಲೆಂಡ್‌ ವಿರುದ್ದ ಟೆಸ್ಟ್‌ ಸರಣಿ ಗೆಲುವು, ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌…

WTC Points Table 2023-25: ಇಂಗ್ಲೆಂಡ್‌ ತಂಡದ ವಿರುದ್ದ ಭಾರತ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಈ ಮೂಲಕ ಸ್ವದೇಶದಲ್ಲಿ ಇಂಗ್ಲೆಂಡ್‌ ವಿರುದ್ದ ಟೆಸ್ಟ್‌ ಸರಣಿಯನ್ನು ಭಾರತ ಜಯಿಸಿದೆ. ರಾಂಚಿ ಟೆಸ್ಟ್‌ ಗೆಲುವಿನ ಬೆನ್ನಲ್ಲೇ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌…
Read More...

Sunil Shetty Praises Hardik Pandya : ಕಂಬ್ಯಾಕ್ ಸ್ಟಾರ್ ಹಾರ್ದಿಕ್ ಪಾಂಡ್ಯನನ್ನು ಹೊಗಳಿದ ಕೆ.ಎಲ್ ರಾಹುಲ್ ಭಾವೀ…

ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ(Hardik Panya) ಅವರ ಕ್ರಿಕೆಟ್ ಬದುಕದಲ್ಲಿ ಇದು ಪರ್ವಕಾಲ. ಕೆಲವೇ ತಿಂಗಳುಗಳ ಹಿಂದೆ ಟೀಮ್ ಇಂಡಿಯಾದಲ್ಲೇ ಕಾಣಿಸಿಕೊಳ್ಳದ ಪಾಂಡ್ಯ ಈಗ ಮುಟ್ಟಿದ್ದೆಲ್ಲಾ ಚಿನ್ನ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ತೋರಿ
Read More...

U-19 World Cup Semi-Final : ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ ವಿಶ್ವಕಪ್‌ ಫೈನಲ್‌ಗೆ ಎಂಟ್ರಿ

ಬಾರ್ಬಡೋಸ್ : ನಾಯಕ ಯಶ್‌ ದುಲ್‌ ಶತಕ ಹಾಗೂ ಶೇಖ್‌ ರಶೀದ್‌ ಅಬ್ಬರದ ಬ್ಯಾಟಿಂಗ್‌ ಹಾಗೂ ವಿಕ್ಕಿ ಓಸ್ತ್ವಾಲ್ ಅವರ ಬೌಲಿಂಗ್‌ ನೆರವಿನಿಂದ U-19 ವಿಶ್ವಕಪ್‌ ನಲ್ಲಿ ಭಾರತ ತಂಡ ಫೈನಲ್‌ ಪ್ರವೇಶಿಸಿದೆ. ಆಂಟಿಗುವಾದ ಕೂಲಿಡ್ಜ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆದ ಸಮಿಫೈನಲ್‌ (U-19 World Cup
Read More...

India vs Newzealand : ನ್ಯೂಜಿಲೆಂಡ್‌ಗೆ ಹಿನಾಯ ಸೋಲು : ಸರಣಿ ಕ್ಲೀನ್‌ ಸ್ವೀಪ್‌ ಮಾಡಿದ ಭಾರತ

ಕೋಲ್ಕತ್ತಾ : ನ್ಯೂಜಿಲೆಂಡ್‌ ವಿರುದ್ದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಪಂದ್ಯಗಳನ್ನೂ ಗೆಲ್ಲುವ ಮೂಲಕ ಭಾರತ (India vs Newzealand) ಕ್ಲೀನ್‌ ಸ್ವೀಪ್‌ ಮಾಡಿದೆ. ರೋಹಿತ್‌ ಶರ್ಮಾ (56ರನ್ ) ಸ್ಪೋಟಕ ಬ್ಯಾಟಿಂಗ್‌ ಹಾಗೂ ಅಕ್ಷರ್‌ ಪಟೇಲ್‌ (9/3) ಸ್ಪಿನ್‌ ಮೋಡಿ ಮಂಕಾದ
Read More...

India vs New Zealand 2nd T20 : ರಾಹುಲ್‌ – ರೋಹಿತ್‌ ಆರ್ಭಟ, ಸರಣಿ ಕೈವಶ ಮಾಡಿಕೊಂಡ ಟೀಂ ಇಂಡಿಯಾ

ರಾಂಚಿ : ಕನ್ನಡಿಗ ಕೆ.ಎಲ್.‌ ರಾಹುಲ್‌ ಹಾಗೂ ನಾಯಕ ರೋಹಿತ್‌ ಶರ್ಮಾ ಆರ್ಭಟಕ್ಕೆ ನ್ಯೂಜಿಲೆಂಡ್‌ ತಂಡ ಮಂಕಾಗಿದೆ. ನ್ಯೂಜಿಲೆಂಡ್‌ ಹಾಗೂ ಭಾರತ ನಡುವೆ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ ಕೇವಲ 17.2 ಓವರ್‌ಗಳಲ್ಲಿ ಭರ್ಜರಿ 7 ವಿಕೆಟ್‌ಗಳ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ
Read More...

IND vs ENG 2nd Test : ಇಂಗ್ಲೆಂಡ್‌ ವಿರುದ್ದ ರೋಚಕ ಗೆಲುವು ಪಡೆದ ಭಾರತ

ಲಾರ್ಡ್ಸ್‌ : ಇಂಗ್ಲೆಂಡ್‌ ವಿರುದ್ದ ಟೆಸ್ಟ್‌ ಸರಣಿಯ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ದಾಖಲಿಸಿದೆ. ಲಾರ್ಡ್ಸ್‌ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಬರೋಬ್ಬರಿ 151 ರನ್‌ಗಳ ಗೆಲುವು ದಾಖಲಿಸಿದೆ. ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆ
Read More...

Tokyo Olympics : ಜರ್ಮನಿ ವಿರುದ್ದ ಭಾರತಕ್ಕೆ ಭರ್ಜರಿಗೆ ಗೆಲುವು : ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ

ಟೋಕಿಯೋ : ಭಾರತೀಯ ಹಾಕಿ ತಂಡ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಬಲಿಷ್ಟ ಜರ್ಮಿನಿ ತಂಡವನ್ನು ಭಾರತವು 5-4 ಅಂತರದಲ್ಲಿ ಸೋಲಿಸಿ ಕಂಚಿನ ಪದಕವನ್ನು ಜಯಿಸಿದೆ. ಪಂದ್ಯ ಆರಂಭವಾಗುತ್ತಿದ್ದಂತೆಯೇ ಜರ್ಮನಿ ತಂಡ ಮುನ್ನಡೆಯನ್ನು ಕಾಯ್ದುಕೊಂಡಿತ್ತು. ಎರಡು ನಿಮಿಷಗಳಲ್ಲಿ
Read More...

IND vs SL 1st T20 : ಭುವನೇಶ್ವರ ದಾಳಿಗೆ ಶ್ರೀಲಂಕಾ ತತ್ತರ : ಮೊದಲ ಪಂದ್ಯ ಗೆದ್ದ ಟೀಂ ಇಂಡಿಯಾ

ಕೊಲಂಬೋ : ಸೂರ್ಯಕುಮಾರ್‌ ಯಾದವ್‌ ಭರ್ಜರಿ ಬ್ಯಾಟಿಂಗ್‌ ಹಾಗೂ ಭುವನೇಶ್ವರ್‌ ಕುಮಾರ್‌ ದಾಳಿಗೆ ಶ್ರೀಲಂಕಾ ತತ್ತರಿಸಿದೆ. ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 30 ರನ್ ಗಳ ಗೆಲುವು ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ತಂಡಕ್ಕೆ ಪ್ರಥ್ವಿ ಶಾ
Read More...

IND vs SL : ದೀಪಕ್‌ ಚಹರ್, ‌ ಭುವನೇಶ್ವರ್ ಪರಾಕ್ರಮ: ಸರಣಿ ಕೈವಶ ಮಾಡಿಕೊಂಡ ಟೀಂ ಇಂಡಿಯಾ

ಕೊಲಂಬೋ : ಶ್ರೀಲಂಕಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳಾದ ದೀಪಕ್‌ ಚಹರ್‌ ಮತ್ತು ಭುವನೇಶ್ವರ್‌ ಕುಮಾರ್‌ ದಾಖಲೆಯ ಜೊತೆಯಾಟದ ನೆರವಿನಿಂದ ರೋಚಕ ಗೆಲುವು ಸಾಧಿಸಿ, ಸರಣಿಯನ್ನು ಕೈವಶ ಮಾಡಿಕೊಂಡಿದೆ. ಮೊದಲ ಏಕದಿನ ಪಂದ್ಯವನ್ನು ಸುಲಭವಾಗಿ ಜಯಿಸಿದ್ದ ಟೀಂ ಇಂಡಿಯಾ
Read More...

ಇಂಗ್ಲೆಂಡ್ ವಿರುದ್ದ ಏಕದಿನ ಸರಣಿ ಗೆದ್ದ ಭಾರತ : ಟೀಂ ಇಂಡಿಯಾಕ್ಕೆ 7 ರನ್ ರೋಚಕ ಗೆಲುವು

ಪುಣೆ : ಇಂಗ್ಲೆಂಡ್ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಂ ಇಂಡಿಯಾ ತನ್ನ ಕೈವಶ ಮಾಡಿಕೊಂಡಿದೆ. ಭುವನೇಶ್ವರ್ ಕುಮಾರ್ ಹಾಗೂ ಶಾರ್ದೂಲ್ ಠಾಕೂರ್ ಮಾರಕ ದಾಳಿಯ ನೆರವಿನಿಂದ ಭಾರತ 7 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡಕ್ಕೆ
Read More...