Browsing Tag

Indian Cricket team Player

Ellyse Perry : ರಾಯಲ್ ಚಾಲೆಂಜರ್ಸ್ ತಂಡ ಈ ಆಸೀಸ್ ಸ್ಟಾರ್ ಆಟಗಾರ್ತಿಯ ವಿಶೇಷ ಗುಣಕ್ಕೆ ನೀವು ಕ್ಲೀನ್ ಬೌಲ್ಡ್…

ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (Women’s Premier League 2023) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ (Women’s Premier League 2023) ಪರ ಆಡುತ್ತಿರುವ ಆಸ್ಟ್ರೇಲಿಯಾದ ಎಲೀಸ್ ಪೆರಿ (Ellyse Perry) ಮಹಿಳಾ ಕ್ರಿಕೆಟ್ ಜಗತ್ತಿನ ದಿಗ್ಗಜ ಆಟಗಾರ್ತಿ.ಆಸ್ಟ್ರೇಲಿಯಾ!-->!-->!-->…
Read More...

Washington Sundar : ಟೀಮ್ ಇಂಡಿಯಾ ಸ್ಟಾರ್ ವಾಷಿಂಗ್ಟನ್ ಸುಂದರ್‌ಗೆ ಒಂದು ಕಿವಿ ಕಿವುಡು; ಅಚ್ಚರಿಯಾದ್ರೂ ಇದು ಸತ್ಯ

ಬೆಂಗಳೂರು: ಟೀಮ್ ಇಂಡಿಯಾದ ಯುವ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ (Washington Sundar) ತಮ್ಮ ಅದ್ಭುತ ಆಟದ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಸದ್ದು ಮಾಡ್ತಿದ್ದಾರೆ. ಆದರೆ ವಾಷಿಂಗ್ಟನ್ ಸುಂದರ್ ಅವರಿಗೆ ಒಂದು ಕಿವಿಯಲ್ಲಿ ಸದ್ದೇ ಕೇಳಿಸಲ್ಲ. ಅರ್ಥಾತ್ ವಾಷಿಂಗ್ಟನ್ ಅವರ ಒಂದು ಕಿವಿ ಇಂದಿಗೂ!-->…
Read More...

Shikhar Dhawan : ಶಿಖರ್ ಧವನ್’ಗೆ ಪೇಂಟಿಂಗ್ ಗಿಫ್ಟ್ ಕೊಟ್ಟ ಅಂತರಾಷ್ಟ್ರೀಯ ಚಿತ್ರಕಾರ ವಿಲಾಸ್ ನಾಯಕ್, ಕನ್ನಡಿಗನಿಗೆ…

ಬೆಂಗಳೂರು: ಭಾರತ ಕ್ರಿಕೆಟ್ ತಂಡದ (Indian Cricket team) ಎಡಗೈ ಓಪನರ್ ಶಿಖರ್ ಧವನ್ (Shikha’s Dhawan) ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.. ಆಕರ್ಷಕ ಶೈಲಿಯ ಎಡಗೈ ದಾಂಡಿಗ ಶಿಖರ್ ಧವನ್ ಸ್ಫೋಟಕ ಆಟಕ್ಕೆ ಹೆಸರಾದವರು. ಸದ್ಯ ಟೀಮ್ ಇಂಡಿಯಾದಲ್ಲಿ ಸ್ಥಾನ ಕಳೆದುಕೊಂಡಿರುವ ಶಿಖರ್ ಧವನ್, ಈ!-->…
Read More...