ಕನ್ನಡಿಗ ಕೆ.ಎಲ್.ರಾಹುಲ್ ಶತಕ ದಿಗ್ಗಜರ ದಾಖಲೆಗಳು ಉಡೀಸ್ !k
ಮೌಂಟ್ಮೌಂಗಾನುಯಿ : ಭರ್ಜರಿ ಫಾರ್ಮ್ ನಲ್ಲಿರುವ ಕನ್ನಡಿಗ ಕೆ.ಎಲ್.ರಾಹುಲ್ ತಮ್ಮ ಅದ್ಬುತ ಬ್ಯಾಟಿಂಗ್ ಮುಂದುವರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ದ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕೆ.ಎಲ್ ರಾಹುಲ್ ವೃತ್ತಿ ಜೀವನದ ನಾಲ್ಕನೇ ಶತಕ ಸಿಡಿಸಿದ್ದಾರೆ.!-->…
Read More...
Read More...