Browsing Tag

injured

LPG Sylinder blast: ನೋಯ್ಡಾದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ: ನವಜಾತ ಶಿಶು ಸೇರಿದಂತೆ 2 ಮಕ್ಕಳು ಸಾವು

ನೋಯ್ಡಾ: (LPG Sylinder blast) ಏಕಾಏಕಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದ್ದು,ಸ್ಫೋಟದ ತೀವ್ರತೆಗೆ ನವಜಾತ ಶಿಶು ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನೋಯ್ಡಾದ ಸೆಕ್ಟರ್ 8 ರಲ್ಲಿನ ಕೊಳೆಗೇರಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೂರು ಮಕ್ಕಳು ಸಾವನ್ನಪ್ಪಿದ್ದು, ಆರು ಮಂದಿ!-->…
Read More...

Chikkamagaluru serial accident: ಚಿಕ್ಕಮಗಳೂರಲ್ಲಿ ಭೀಕರ ಸರಣಿ ಅಪಘಾತ : 20 ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: (Chikkamagaluru serial accident) ರಸ್ತೆಗೆ ಅಡ್ಡಲಾಗಿ ವಿದ್ಯುತ್‌ ಕಂಬ ಬಿದ್ದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, 20 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣಿವೆ-ದಾಸರಹಳ್ಳಿ ಬಳಿ ನಡೆದಿದೆ.ಶನಿವಾರ ಚಿಕ್ಕಮಗಳೂರು ಸಖರಾಯಪಟ್ಟಣದ!-->!-->!-->…
Read More...

Gurugram road accident: ರಾಂಗ್‌ ಸೈಡಿನಲ್ಲಿ ಬಂದ ಪೊಲೀಸ್‌ ವಾಹನ ಕಾರಿಗೆ ಢಿಕ್ಕಿ: 6ತಿಂಗಳ ಮಗು ಸಾವು, 4 ಮಂದಿಗೆ…

ಗುರುಗ್ರಾಮ್:‌ (Gurugram road accident) ಗುರ್ಗಾಂವ್‌ - ಫರೀದಾಬಾದ್‌ ರಸ್ತೆಯಲ್ಲಿ ರಾಂಗ್‌ ಸೈಡ್‌ ನಲ್ಲಿ ಚಲಿಸುತ್ತಿದ್ದ ಪೊಲೀಸ್‌ ವಾಹನ ಮಾರುತಿ ಸ್ವಿಫ್ಟ್‌ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಆರು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಘಾಟಾ ಗ್ರಾಮದ!-->…
Read More...

Dehli bus accident: ಬಸ್‌ ಮುಖಾಮುಖಿ ಢಿಕ್ಕಿ: ಮೂವರು ಸಾವು, ಇಬ್ಬರು ಗಂಭೀರ

ದೆಹಲಿ: (Dehli bus accident) ಎರಡು ಬಸ್‌ ಗಳು ಮುಖಾಮುಖಿ ಢಿಕ್ಕಿಯಾಗಿ, ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭಿರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್‌ ನೋಯ್ಡಾ ಎಕ್ಸ್‌ ಪ್ರೆಸ್ಸ್‌ ವೇ ನಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.ಗ್ರೇಟರ್‌ ನೋಯ್ಡಾದ ಎಕ್ಸ್‌!-->!-->!-->…
Read More...

Samantha and Vijay : ಸಾಹಸ ಚಿತ್ರೀಕರಣದ ವೇಳೆ ಗಾಯಗೊಂಡ ಸಮಂತಾ ಮತ್ತು ವಿಜಯ ದೇವರಕೊಂಡ

ಆಕ್ಷನ್-ಪ್ಯಾಕ್ಡ್( Action-packed) ದೃಶ್ಯದ ಚಿತ್ರೀಕರಣದ ವೇಳೆ ಇಬ್ಬರು ತೀವ್ರವಾಗಿ ಗಾಯಗೊಂಡರು, ಆದ್ದರಿಂದ ಚಿತ್ರೀಕರಣವನ್ನು ಕೆಲವು ಗಂಟೆಗಳ ಕಾಲ ನಿಲ್ಲಿಸಬೇಕಾಯಿತು. "ಸಮಂತ ಮತ್ತು ವಿಜಯ್ (Samantha and Vijay) ಕಾಶ್ಮೀರದ ಪಹಲ್ಗಾಮ್ (Pahalgam of Kashmir) ಪ್ರದೇಶದಲ್ಲಿ ಸಾಹಸ!-->…
Read More...

Priyanka Chopra: ಶೂಟಿಂಗ್ ವೇಳೆ ಅವಘಡ: ಗಾಯಗೊಂಡ ಹಾಲಿವುಡ್-ಬಾಲಿವುಡ್ ನಟಿ ಪ್ರಿಯಾಂಕಾ ಚೋಫ್ರಾ

ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಶೂಟಿಂಗ್ ವೇಳೆ ಗಾಯಗೊಂಡ ಬೆನ್ನಲ್ಲೇ, ಈಗ ಹಾಲಿವುಡ್ ಮತ್ತು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಕೂಡ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಎಡಹುಬ್ಬಿಗೆ ಗಾಯವಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಬಾಲಿವುಡ್ ನಟಿ ಪ್ರಿಯಾಂಕಾ ಚೋಫ್ರಾ!-->!-->!-->!-->!-->!-->!-->…
Read More...

Prakashraj:ಚಿತ್ರೀಕರಣದ ವೇಳೆ ಕುಸಿದು ಬಿದ್ದ ಪ್ರಕಾಶ್ ರೈ…! ಕೈಮೂಳೆ ಮುರಿದ ಹಿನ್ನೆಲೆ ಹೈದ್ರಾಬಾದ್ ನಲ್ಲಿ…

ಸಿನಿಮಾ ಶೂಟಿಂಗ್ ವೇಳೆ ನಟ ಪ್ರಕಾಶ್ ರೈ ಕುಸಿದು ಬಿದ್ದು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಪ್ರಕಾಶ್ ರೈ ಹೈದ್ರಾಬಾದ್ ಗೆ ತೆರಳಿದ್ದಾರೆ.ನಟ ಧನುಷ್ ಅಭಿನಯದ #ಡಿ44 ಚಿತ್ರದ ಶೂಟಿಂಗ್ ವೇಳೆ ಪ್ರಕಾಶ್ ರೈ ಕುಸಿದು!-->!-->!-->!-->!-->!-->!-->…
Read More...

Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ….! ಗಾಯಗೊಂಡ ನಟಿ ಸಾನ್ವಿ ಶ್ರೀವಾಸ್ತವ್….!!

ಕೊರೋನಾ ಲಾಕ್ ಡೌನ್ ತೆರವಿನ ಬಳಿಕ ಖುಷಿ ಖುಷಿಯಾಗಿ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದ ನಟಿ ಸಾನ್ವಿ ಶ್ರೀವಾಸ್ತವ್ ಗೆ ಅದೃಷ್ಟ ಕೈಕೊಟ್ಟಿದ್ದು, ಶೂಟಿಂಗ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಸಾನ್ವಿ ಶ್ರೀವಾಸ್ತವ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಕೊಂಚ!-->!-->!-->!-->!-->…
Read More...