Browsing Tag

interiim bail

Jacqueline: ನಟಿ ಜಾಕ್ವೆಲಿನ್‍ಗೆ ಕೊಂಚ ರಿಲೀಫ್: ಮಧ್ಯಂತರ ಜಾಮೀನು ವಿಸ್ತರಿಸಿದ ದೆಹಲಿ ಕೋರ್ಟ್

ನವದೆಹಲಿ: Jacqueline: 200 ಕೋಟಿ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಮಧ್ಯಂತರ ಜಾಮೀನನ್ನು ನವೆಂಬರ್ 10ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾನ್ಯ ಜಾಮೀನು ಮತ್ತು ಇತರೆ ಬಾಕಿ ಇರುವ ಅರ್ಜಿಗಳ
Read More...