Browsing Tag

ipl 2020

SRH top player banned : ಸನ್‌ರೈಸಸ್‌ ಹೈದ್ರಬಾದ್‌ ತಂಡದ ಖ್ಯಾತ ಆಟಗಾರನಿಗೆ 3 ವರ್ಷ ಕ್ರಿಕೆಟ್‌ನಿಂದ ನಿಷೇಧ ಹೇರಿದ…

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆರಂಭಕ್ಕೆ ಸಿದ್ದತೆಗಳು ಜೋರಾಗಿ ನಡೆಯುತ್ತಿದೆ. ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿಐಪಿಎಲ್‌ ( IPL 2022 ) ಮೆಗಾ ಹರಾಜು ನಡೆಯಲಿದೆ. ಎಲ್ಲಾ 10 ಫ್ರಾಂಚೈಸ್ ಮ್ಯಾನೇಜ್‌ಮೆಂಟ್ ಈಗಾಗಲೇ ಆಟಗಾರರ ಖರೀದಿಗೆ ಫ್ಲ್ಯಾನ್‌ ರೂಪಿಸುತ್ತಿವೆ. ಬಿಸಿಸಿಐ!-->…
Read More...

ಐಪಿಎಲ್ 2020 : 5ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮುಂಬೈ ಇಂಡಿಯನ್ಸ್

ದುಬೈ : ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಐಪಿಎಲ್ ಟೂರ್ನಿಯಲ್ಲಿ ಮೊದಲ ಬಾರಿಗೆ ಫೈನಲ್ ಹಂತಕ್ಕೆ ತಲುಪಿದ್ದ ಡೆಲ್ಲಿ!-->!-->!-->!-->!-->…
Read More...

IPL 2020 : ಹ್ಯಾಟ್ರಿಕ್ ಗೆಲುವು ದಾಖಲಿಸಿದ ಪಂಜಾಬ್

ದುಬೈ : ಸತತ ಸೋಲಿನಿಂದ ಕಂಗೆಟ್ಟಿದ್ದ ಕನ್ನಡಿಗ ಕೆ.ಎಲ್.ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಇದೀಗ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್!-->!-->!-->!-->!-->…
Read More...

ಐಪಿಎಲ್-2020 ಚೆನ್ನೈ ವಿರುದ್ದ ಗೆದ್ದು ಬೀಗಿದ ಹೈದ್ರಾಬಾದ್ : ಹ್ಯಾಟ್ರಿಕ್ ಸೋಲು ದಾಖಲಿಸಿದ ಧೋನಿ ಪಡೆ

ದುಬೈ: ಮಹೇಂದ್ರ ಸಿಂಗ್ ಧೋನಿ ಏಕಾಂಗಿ ಹೋರಾಟದ ನಡುವಲ್ಲೇ, ರಶೀದ್ ಖಾನ್ ಹಾಗೂ ಭುವನೇಶ್ವರ್ ಕುಮಾರ್ ದಾಳಿಗೆ ತತ್ತರಿಸಿದ ಚೆನ್ಮೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ 7 ರನ್ ಗಳ ಜಯಗಳಿಸಿದೆ.ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಬ್ಯಾಟಿಂಗ್ ನಡೆಸಿದ ವಾರ್ನರ್‌ ಪಡೆಗೆ ಚೆನ್ಮೈ!-->!-->!-->!-->!-->…
Read More...

ಇಶಾನ್ ಕಿಶನ್, ಪೊಲಾರ್ಡ್ ಹೋರಾಟ ವ್ಯರ್ಥ : ಸೂಪರ್ ಓವರ್ ನಲ್ಲಿ ಗೆದ್ದ ರಾಯಲ್ ಚಾಲೆಂಜರ್ಸ್

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ ಸೂಪರ್ ಗೆಲುವು ದಾಖಲಿಸಿದೆ. ಪೊಲಾರ್ಡ್, ಇಶಾನ್ ಕಿಶನ್ ಅಬ್ಬರದ ನಡುವಲ್ಲೂ ಬೆಂಗಳೂರು ಮುಂಬೈ ವಿರುದ್ದ ಸೇಡು ತೀರಿಸಿಕೊಂಡಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್!-->!-->!-->!-->!-->…
Read More...

ಇಂದಿನಿಂದ ಶುರುವಾಗುತ್ತೆ ಐಪಿಎಲ್ ಹಬ್ಬ : ಚೆನ್ಮೈ ಸೂಪರ್ ಕಿಂಗ್ಸ್ ಗೆ ಮುಂಬೈ ಇಂಡಿಯನ್ಸ್ ಎದುರಾಳಿ

ದುಬೈ : ಇಂಡಿಯನ್ ಪ್ರೀಮಿಯರ್ ಲೀಗ್ ನ 13ನೇ ಆವೃತ್ತಿಯ ಪಂದ್ಯಗಳು ಇಂದಿನಿಂದ ಆರಂಭವಾಗಲಿದೆ. ಕೊರೊನಾ ವೈರಸ್ ಸೋಂಕಿ ಹಿನ್ನೆಲೆಯಲ್ಲಿ ಈ ಬಾರಿಯ ಪಂದ್ಯಗಳು ಯುಎಇಗೆ ಶಿಪ್ಟ್ ಆಗಿದ್ದು 4 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ 3 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು!-->…
Read More...

ಪಾಕಿಸ್ತಾನ, ಚೀನಾ ಬಿಟ್ಟು ವಿಶ್ವದ 120 ರಾಷ್ಟ್ರಗಳಲ್ಲಿ ಪ್ರಸಾರವಾಗಲಿದೆ ಐಪಿಎಲ್-2020

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಐಪಿಎಲ್ ನೋಡಲು ಕಾತರರಾಗಿದ್ದಾರೆ. ಈ ನಡುವಲ್ಲೇ ಬಿಸಿಸಿಐ ವಿಶ್ವದ 120 ರಾಷ್ಟ್ರಗಳಲ್ಲಿ ಐಪಿಎಲ್ ಪ್ರಸಾರ ಮಾಡಲು ಮುಂದಾಗಿದೆ.ಕೊರೊನಾ!-->!-->!-->!-->!-->…
Read More...

ಐಪಿಎಲ್ ಗಾಗಿ ದುಬೈಗೆ ತೆರಳಿದ ಕಿಂಗ್ಸ್ ಇಲೆವೆನ್ ಪಂಜಾಬ್ ಒಡತಿ

ಇಂಡಿಯನ್ ಪ್ರೀಮಿಯರ್ ಲೀಗ್ ನ 13ನೇ ಆವೃತ್ತಿಗಾಗಿ ಇದೀಗ ದಿನಗಣನೆ ಶುರುವಾಗಿದೆ. ಈ ನಡುವಲ್ಲೇ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ-ಒಡತಿ ಹಾಗೂ ಬಾಲಿವುಡ್ ನಟಿ ಪ್ರೀತಿ ಝಿಂಟಾ ದುಬೈಗೆ ತೆರಳಿದ್ದಾರೆ.ಐಪಿಎಲ್ ಪಂದ್ಯಗಳ ವೇಳೆ ಕ್ರೀಡಾಂಗಣದಲ್ಲಿ ಹಾಜರಿದ್ದು, ಕಿಂಗ್ಸ್ ಇಲೆವೆನ್!-->!-->!-->!-->!-->…
Read More...

ದುಬೈನಲ್ಲಿ ಸೆ.19ರಿಂದ ಐಪಿಎಲ್ ಹಬ್ಬ : ಸೆ.21ರಂದು ಆರ್ ಸಿಬಿಗೆ ಮೊದಲ ಪಂದ್ಯ

ದುಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 19 ರಂದು ಉದ್ಘಾಟನಾ ಪಂದ್ಯ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್!-->…
Read More...

ಐಪಿಎಲ್ ಉದ್ಘಾಟನಾ ಪಂದ್ಯದಿಂದ ಚೆನೈ ಔಟ್ : ಮುಂಬೈ ಜೊತೆಗೆ ಪಂದ್ಯವಾಡುತ್ತೆ ಆರ್ ಸಿಬಿ

ದುಬೈ : ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ ಆರಂಭಕ್ಕಿನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಆದ್ರೆ ಉದ್ಘಾಟನಾ ಪಂದ್ಯವನ್ನಾಡಬೇಕಿದ್ದ ಚೆನ್ಮೈ ಮೊದಲ ಪಂದ್ಯದಿಂದ ಔಟ್ ಆಗಿದೆ. ಹೀಗಾಗಿ ಚೆನ್ಮೈ ತಂಡದ ಬದಲು ರಾಯಲ್ ಚಾಲೆಂಜರ್ಸ್ ತಂಡ ಕಣಕ್ಕಿಳಿಯಲಿದೆ.ಕೊರೊನಾ ಕರಿ ನೆರಳು!-->!-->!-->!-->!-->!-->!-->…
Read More...