Browsing Tag

IPL 2021

IPL betting Arrest : ಐಪಿಎಲ್‌ ಬೆಟ್ಟಿಂಗ್‌ ದಂಧೆ : 27 ಮಂದಿ ಅರೆಸ್ಟ್‌, 78 ಲಕ್ಷ ರೂ. ವಶ

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ( IPL ) ಜೂಜಾಟದಲ್ಲಿ ತೊಡಗಿದ್ದ ದಂಧೆಯನ್ನು ಬೇದಿಸುವಲ್ಲಿ ಬೆಂಗಳೂರಿನ ಸಿಸಿಬಿ ( ಸೆಂಟ್ರಲ್ ಕ್ರೈಂ ಬ್ರಾಂಚ್ ) ಪೊಲೀಸರು 27 ಮಂದಿಯನ್ನು ಬಂಧಿಸಿದ್ದು, 78 ಲಕ್ಷ ರೂಪಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಈಗಾಗಲೇ
Read More...

CSK WIN IPL 2021 : 4ನೇ ಬಾರಿ ಐಪಿಎಲ್‌ ಟ್ರೋಫಿ ಗೆದ್ದ ಧೋನಿ ಪಡೆ : ಸಿಎಸ್‌ಕೆ ಎದುರು ಮುಗ್ಗರಿಸಿದ ಕೆಕೆಆರ್‌

ದುಬೈ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ( IPL 2021)ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಹೊಸ ಇತಿಹಾಸವನ್ನೇ ಬರೆದಿದೆ. ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡವನ್ನು ಸೋಲಿಸುವ ಮೂಲಕ ಮಹೇಂದ್ರ ಸಿಂಗ್‌ ಧೋನಿ ಪಡೆದ ನಾಲ್ಕನೇ ಬಾರಿ ಐಪಿಎಲ್‌ ಟ್ರೋಫಿಗೆ ಮುತ್ತಿಕ್ಕಿದೆ. ಮೊದಲು ಬ್ಯಾಟಿಂಗ್‌
Read More...

IPL 2021 FINAL : ಚೆನ್ನೈ ಸೂಪರ್ ಕಿಂಗ್ಸ್ VS ಕೋಲ್ಕತಾ ನೈಟ್ ರೈಡರ್ಸ್ ಇಬ್ಬರಲ್ಲಿ ಯಾರು ಬಲಿಷ್ಠ : ಏನ್‌ ಹೇಳುತ್ತೆ…

ದುಬೈ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2021) ಫೈನಲ್‌ ಪಂದ್ಯ ಇಂದು ನಡೆಯಲಿದೆ. ಮಹೇಂದ್ರ ಸಿಂಗ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಇಯಾನ್‌ ಮಾರ್ಗನ್‌ ನೇತೃತ್ವದ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಈ ಎರಡು ತಂಡಗಳಲ್ಲಿ ಯಾರೂ ಬಲಿಷ್ಟ. ಎರಡೂ
Read More...

IPL 2021: ಡೆಲ್ಲಿ ಕ್ಯಾಪಿಟಲ್ಸ್‌ ಸೋಲಿಗೆ ಕಾರಣವಾಯ್ತು ರಿಷಬ್‌ ಪಂತ್‌ ಕೈಗೊಂಡ ಒಂದು ನಿರ್ಧಾರ

ದುಬೈ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಮುಗ್ಗರಿಸಿದೆ. ರಿಷಬ್‌ ಪಂತ್‌ ತನ್ನ ನಾಯಕತ್ವದಿಂದಲೇ ಗಮನ ಸೆಳೆದಿದ್ದರು. ಮಾತ್ರವಲ್ಲ ಡೆಲ್ಲಿ ಐಪಿಎಲ್‌ ಟ್ರೋಫಿಯನ್ನು ತನ್ನದಾಗಿಸಿ ಕೊಳ್ಳುತ್ತೆ ಅಂತಾನೇ ಎಲ್ಲರೂ ಭಾವಿಸಿಕೊಂಡಿದ್ದರು. ಆದರೆ
Read More...

KKR VS DC IPL 2021 : ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ದ ರೋಚಕ ಗೆಲುವು ಕಂಡ ಕೆಕೆಆರ್‌

ಶಾರ್ಜಾ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ( IPL 2021) ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಸೋಲಿಸುವ ಮೂಲಕ ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡ ಫೈನಲ್‌ಗೆ ಲಗ್ಗೆ ಇಟ್ಟಿದೆ.‌ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಅದ್ಬುತ ಬೌಲಿಂಗ್‌ ಹಾಗೂ ಬ್ಯಾಟಿಂಗ್‌
Read More...

Virat Kohli vs RCB : ನಾಯಕತ್ವ ತ್ಯೆಜಿಸಿದ ವಿರಾಟ್‌ ಕೊಯ್ಲಿ : ಆರ್‌ಸಿಬಿ ನಾಯಕನಾಗಿ ಗೆಲುವಿಗಿಂತ ಸೋತಿದ್ದೆ ಹೆಚ್ಚು…

ಶಾರ್ಜಾ : ಟೀಂ ಇಂಡಿಯಾ ನಾಯಕನಾಗಿರೋ ವಿರಾಟ್‌ ಕೊಯ್ಲಿ ಅತ್ಯುತ್ತಮ ಆಟಗಾರ. ಆದರೆ ನಾಯಕನಾಗಿ ನೋಡಿದ್ರೆ ಕೊಯ್ಲಿ ಸಾಧನೆ ಅಷ್ಟಕ್ಕಷ್ಟೆ. ಮಹೇಂದ್ರ ಸಿಂಗ್‌ ಧೋನಿ ನಂತರದಲ್ಲಿ ಟೀ ಇಂಡಿಯಾ ಜವಾಬ್ದಾರಿ ಹೊತ್ತಿದ್ದ ಕೊಯ್ಲಿ ಮಹತ್ವದ ಟೂರ್ನಿಯಲ್ಲಿ ಗೆಲುವು ಕಂಡಿಲ್ಲ. ಇದೀಗ ಐಪಿಎಲ್‌
Read More...

RCB vs KKR IPL 2021 : ಕೊಲ್ಕತ್ತಾ ಎದುರು ಸೋಲುಂಡ ಬೆಂಗಳೂರು

ಶಾರ್ಜಾ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಎರಡನೇ ಎಲಿಮಿನೇಟರ್‌ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಬೆಂಗಳೂರು ರಾಯಲ್‌ ಚಾಲೆಂಜರ್ಸ್‌ ವಿರುದ್ದ ಭರ್ಜರಿ ಗೆಲುವು ದಾಖಲಿಸಿದೆ. ಬೆಂಗಳೂರು ತಂಡ ನೀಡಿದ ಸುಲಭ ಗುರಿಯನ್ನು ಬೆನ್ನತಿದ ಕೆಕೆಆರ್‌ ತಂಡಕ್ಕೆ ಯಜುವೇಂದ್ರ ಚಹಲ್‌ ಹಾಗೂ ಹರ್ಷಲ್‌ ಪಟೇಲ್‌
Read More...

IPL 2021 Eliminator : ಕೆಕೆಆರ್‌, ಆರ್‌ಸಿಬಿ ಪಂದ್ಯಕ್ಕೂ ಮುನ್ನ ಕೊಯ್ಲಿ ಪಡೆಗೆ ಬಿಗ್‌ ಶಾಕ್‌ : ತಂಡದಿಂದ ಹೊರಬಿದ್ದ…

ದುಬೈ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ದ ಜಯಿಸಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಈಗಾಗಲೇ ಫೈನಲ್‌ ಪ್ರವೇಶಿಸಿದೆ. ಎರಡನೇ ಎಲಿಮಿನೇಟರ್‌ ಪಂದ್ಯ ಇಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತ್ತಾ
Read More...

K L RAHUL : ಬೆಂಗಳೂರು ತಂಡಕ್ಕೆ ಮರಳುತ್ತಾರೆ ರಾಹುಲ್‌ : ಆರ್‌ಸಿಬಿಗೆ ಕನ್ನಡಿಗನೇ ನಾಯಕ

ಬೆಂಗಳೂರು : ಐಪಿಎಲ್‌ (IPL 2022) 15ನೇ ಆವೃತ್ತಿಗೆ ಸಿದ್ದತೆ ಜೋರಾಗುತ್ತಿದೆ. ವಿರಾಟ್‌ ಕೊಯ್ಲಿ ಆರ್‌ಸಿಬಿ ತಂಡದ ನಾಯಕತ್ವ ತ್ಯಜಿಸುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಬಾರಿಗೆ ಯಾರು ಆರ್‌ಸಿಬಿ (RCB) ನಾಯಕ ಅನ್ನೋ ಚರ್ಚೆ ಶುರುವಾಗಿದೆ. ಈ ನಡುವಲ್ಲೇ ಕನ್ನಡಿಗ ಕೆ.ಎಲ್.ರಾಹುಲ್‌
Read More...

CSK vs DC IPL 2021 : ಚೆನ್ನೈ ಡೆಲ್ಲಿ ನಡುವೆ ಮೊದಲ ಕ್ವಾಲಿಫೈಯರ್‌ : ಗೆದ್ರೆ ಫೈನಲ್‌, ಸೋತ್ರು ಇದೆ ಚಾನ್ಸ್‌

ದುಬೈ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2021)ನ ಮೊದಲ ಕ್ವಾಲಿಫೈಯರ್‌ ಪಂದ್ಯ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳ ನಡುವೆ ನಡೆಯಲಿದೆ. ಗುರು ಧೋನಿ, ಶಿಷ್ಯ ಪಂತ್‌ ಬಳಗದ ನಡುವಿನ ಕಾಳಗ ರೋಚಕವಾಗಿರುವುದರಲ್ಲಿ ಅನುಮಾನವಿಲ್ಲ.
Read More...