Browsing Tag

IPL 2022

ಮುಂಬೈ ಇಂಡಿಯನ್ಸ್‌ ಗೆಲುವಿಗೆ ಆರ್‌ಸಿಬಿ ಫ್ಯಾನ್ಸ್‌ ಪ್ರಾರ್ಥನೆ : ಏನಿದು ಐಪಿಎಲ್‌ ಲೆಕ್ಕಾಚಾರ

ಮುಂಬೈ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಅಂತಿಮ ಘಟ್ಟ ತಲುಪಿದೆ. ಈಗಾಗಲೇ ಗುಜರಾತ್‌ ಟೈಟಾನ್ಸ್‌ ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಗಳು ಪ್ಲೇ ಆಫ್‌ ಪ್ರವೇಶಿಸಿವೆ. ರಾಜಸ್ಥಾನ ರಾಯಲ್ಸ್‌ ಕೂಡ ಪ್ಲೇ ಆಫ್‌ಗೆ ಎಂಟ್ರಿಯಾಗೋದು ಬಹುತೇಕ ಖಚಿತ. ಆದ್ರೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ
Read More...

RCB Playoff entry : ಆರ್‌ಸಿಬಿ ಪ್ಲೇಆಫ್ ಪ್ರವೇಶ ಅಷ್ಟು ಸುಲಭವಲ್ಲ : ಈ ಎರಡು ತಂಡಗಳು ಸೋಲಲೇ ಬೇಕು

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ( IPL 2022) ರ 15 ನೇ ಆವೃತ್ತಿಯು ಅಂತಿಮ ಹಂತವನ್ನು ತಲುಪಿದೆ. ಲೀಗ್ ಹಂತದಲ್ಲಿ ಇನ್ನು ಆರು ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಪ್ಲೇ ಆಫ್‌ಗೆ ಹೋಗಲು ತೀವ್ರ ಪೈಪೋಟಿ ಏರ್ಪಟ್ಟಿದೆ. ಗುಜರಾತ್ ಟೈಟಾನ್ಸ್ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ (RCB Playoff
Read More...

Womens T20 Challenge 2022 : ಮಹಿಳಾ T20 ಚಾಲೆಂಜ್ 2022 ತಂಡಗಳನ್ನು ಪ್ರಕಟಿಸಿದ BCCI

ಮುಂಬೈ: ಮಹಿಳಾ T20 ಚಾಲೆಂಜ್ 2022 (Womens T20 Challenge 2022) ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡವನ್ನು ಆಯ್ಕೆ ಮಾಡಿದೆ. ಈ ಪೈಕಿ ಖ್ಯಾತ ಆಟಗಾರರಾದ ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂಧಾನ ಮತ್ತು ದೀಪ್ತಿ ಶರ್ಮಾ ಅವರನ್ನು ಸೂಪರ್‌ನೋವಾಸ್,
Read More...

Ambati Rayudu Retirement : ಐಪಿಎಲ್‌ಗೆ ವಿದಾಯ ಹೇಳಿದ ಅಂಬಟಿ ರಾಯುಡು

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಈಗಾಗಲೇ ಐಪಿಎಲ್‌ನಿಂದ ಹೊರಬಿದ್ದಿದೆ. ಪಂದ್ಯಾವಳಿಯ ನಡುವಲ್ಲೇ ಗಾಯದ ನೆಪವೊಡ್ಡಿ ಜಡೇಜಾ ತಂಡವನ್ನು ತೊರೆದಿದ್ದಾರೆ. ಈ ನಡುವಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಅಂಬಟಿ ರಾಯಡು ವಿದಾಯ ಘೋಷಿಸಿ ( Ambati Rayudu Retirement) ಅಚ್ಚರಿ ಮೂಡಿಸಿದ್ದಾರೆ.
Read More...

IPL 2022 AB de Villiers : ಆರ್‌ಸಿಬಿಗೆ ಮರಳಲಿದ್ದಾರೆ ಎಬಿ ಡಿವಿಲಿಯರ್ಸ್ : ವಿರಾಟ್‌ ಕೊಹ್ಲಿ ಹೇಳಿಕೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇಂದು ಪಂಜಾಬ್‌ ವಿರುದ್ದ ಪಂದ್ಯವನ್ನಾಡಲಿದೆ. ಫ್ಲೇ ಆಫ್‌ ಪ್ರವೇಶಕ್ಕೆ ಇಂದಿನ ಪಂದ್ಯ ಆರ್‌ಸಿಬಿ ತಂಡಕ್ಕೆ ಹೆಚ್ಚು ಮಹತ್ವದ್ದಾಗಿದೆ. ಈ ನಡುವಲ್ಲೇ ಆರ್‌ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ (AB de Villiers) ಆರ್‌ಸಿಬಿ ತಂಡಕ್ಕೆ
Read More...

Brendon McCullum : ಬ್ರೆಂಡನ್‌ ಮೆಕಲಮ್‌ ಇಂಗ್ಲೆಂಡ್‌ ತಂಡಕ್ಕೆ ಕೋಚ್‌ : ಕೆಕೆಆರ್‌ ತೊರೆಯುತ್ತಾರಾ ನ್ಯೂಜಿಲೆಂಡ್‌…

ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಮುಖ್ಯ ತರಬೇತುದಾರರಾಗಿರುವ ಬ್ರೆಂಡನ್‌ ಮೆಕಲಮ್‌ (Brendon McCullum) ಇದೀಗ ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡಿದ್ದಾರೆ. ಈ ಕುರಿತು ಇಂಗ್ಲೆಂಡ್‌ ಕ್ರಿಕೆಟ್‌ ಬೋರ್ಡ್‌ ದೃಢಪಡಿಸಿದೆ. ಜೊತೆಗೆ ಪ್ಲೇ ಆಫ್‌ ಕನಸು ಕಾಣುತ್ತಿರುವ
Read More...

MS Dhoni : ಸಿನಿಮಾ ನಿರ್ಮಾಣಕ್ಕೆ ಮುಂದಾದ್ರು ಮಹೇಂದ್ರ ಸಿಂಗ್‌ ಧೋನಿ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ತಮಿಳು ಅಭಿಮಾನಿಗಳಿಗೆ ಇಲ್ಲಿದೆ ಸಂತಸದ ಸುದ್ದಿ. ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ಎಂಎಸ್ ಧೋನಿ (MS Dhoni) ತಮಿಳು ಸಿನಿಮಾ (Tamil films) ನಿರ್ಮಾಣಕ್ಕೆ ಮುಂದಾಗಿದ್ದಾರೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸಿಎಸ್‌ಕೆ ನಾಯಕ ಎಂಎಸ್ ಧೋನಿ ತಮಿಳುನಾಡಿನಲ್ಲಿ
Read More...

Ravindra Jadeja : ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ರವೀಂದ್ರ ಜಡೇಜಾ ಐಪಿಎಲ್‌ನಿಂದ ಔಟ್‌

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಗಾಯಾಳುಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ರವೀಂದ್ರ ಜಡೇಜಾ (Ravindra Jadeja ) ಕೂಡ ಇದೇ ಸಾಲಿಗೆ ಸೇರ್ಪಡೆ ಗೊಂಡಿದ್ದಾರೆ. ಪಕ್ಕೆಲುಬಿನ ಗಾಯಕ್ಕೆ ತುತ್ತಾಗಿರುವ ರವೀಂದ್ರ ಜಡೇಜಾ ಐಪಿಎಲ್‌ನ ಉಳಿದ ಪಂದ್ಯಗಳಿಂದ
Read More...

Gujarat Titans : ಟಾಟಾ ಐಪಿಎಲ್‌ 2022ರ ಫ್ಲೇ ಆಫ್‌ ಪ್ರವೇಶಿಸಿದ ಗುಜರಾತ್‌ ಟೈಟಾನ್ಸ್‌

ಪುಣೆ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ (Tata IPL 2022) ಕನ್ನಡಿಗ ಕೆ.ಎಲ್.ರಾಹುಲ್‌ ನೇತೃತ್ವದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants)ತಂಡದ ವಿರುದ್ದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಗುಜರಾತ್‌ ಟೈಟಾನ್ಸ್‌ (Gujarat Titans) ತಂಡ ಮೊದಲ ತಂಡವಾಗಿ ಪ್ಲೇ ಆಫ್‌
Read More...

Suryakumar Yadav : ಐಪಿಎಲ್ 2022ರಿಂದ ಮುಂಬೈ ಇಂಡಿಯನ್ಸ್ ಖ್ಯಾತ ಆಟಗಾರ ಸೂರ್ಯ ಕುಮಾರ್‌ ಯಾದವ್‌ ಔಟ್‌

ಗೆಲುವಿನ ಲಯಕ್ಕೆ ಮರಳುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಅವರ IPL 2022 ಪಂದ್ಯದ ಕೆಲವು ಗಂಟೆಗಳ ಮೊದಲು, ಮುಂಬೈ ಇಂಡಿಯನ್ಸ್ ಖ್ಯಾತ ಆಟಗಾರ ಸೂರ್ಯ ಕುಮಾರ್‌ ಯಾದವ್‌ ಅವರನ್ನು ತಂಡದಿಂದ ಕೈಬಿಟ್ಟಿದೆ. ಗಾಯದ
Read More...