Browsing Tag

IPL 2022 final

BCCI : ಐಪಿಎಲ್ 2022ರ ಫೈನಲ್‌ಗೆ ಮುನ್ನ ಮಹತ್ವದ ಘೋಷಣೆ ಮಾಡಿದ ಬಿಸಿಸಿಐ : ಆಟಗಾರರು ಪುಲ್‌ ಖಷ್

ಮುಂಬೈ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಫೈನಲ್‌ಗೂ (IPL 2022 final) ಮುನ್ನ ಬಿಸಿಸಿಐ (BCCI ) ಆಟಗಾರರಿಗೆ ಮಹತ್ವದ ಘೋಷಣೆ ಮಾಡಿದ್ದು, ಬಿಗ್‌ ರಿಲ್ಯಾಕ್ಸ್‌ ನೀಡಿದೆ. ಭಾರತ-ದಕ್ಷಿಣ ಆಫ್ರಿಕಾ ಸರಣಿಯಿಂದ ಇನ್ಮುಂದೆ ಆಟಗಾರರಿಗೆ ಯಾವುದೇ ಬಯೋ-ಬಬಲ್‌ಗಳಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ
Read More...

GT vs RR : ಗುಜರಾತ್ ಟೈಟಾನ್ಸ್‌ನಲ್ಲಿ ದೊಡ್ಡ ಬದಲಾವಣೆ, IPL 2022 Final ನಲ್ಲಿ ಯಾರೆಲ್ಲಾ ಆಡ್ತಾರೆ

ಟಾಟಾ ಐಪಿಎಲ್ 2022 ರ ಫೈನಲ್‌ ಪಂದ್ಯದಲ್ಲಿ (IPL 2022 Final) ಗುಜರಾತ್‌ ಟೈಟಾನ್ಸ್‌ ವಿರುದ್ದ ರಾಜಸ್ಥಾನ ರಾಯಲ್ಸ್‌ ತಂಡಗಳು (GT vs RR) ಸೆಣೆಸಾಡಲಿವೆ. ಅಹಮದಾಬಾದ್‌ನ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್‌ ಪಂದ್ಯಕ್ಕೆ ಎರಡೂ ತಂಡಗಳು ಬಲಿಷ್ಠ ಆಟಗಾರರನ್ನು
Read More...