Browsing Tag

ipl dubai

IPL : ಐಪಿಎಲ್‌ ಪ್ರಿಯರಿಗೆ ಗುಡ್‌ ನ್ಯೂಸ್‌ : ಮೊದಲ ಪಂದ್ಯದಲ್ಲಿ ಚೆನ್ನೈ- ಮುಂಬೈ ಮುಖಾಮುಖಿ

ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL)‌ ಕೊರೊನಾ ಕಾರಣದಿಂದಾಗಿ ಮುಂದೂಡಿಕೆಯಾಗಿತ್ತು. ಇದೀಗ ಯುಎಇನಲ್ಲಿ ಐಪಿಎಲ್‌ ನಡೆಸೋದಕ್ಕೆ ವೇಳಾಪಟ್ಟಿ ಫಿಕ್ಸ್‌ ಆಗಿದೆ.ಮೊದಲ ಪಂದ್ಯದಲ್ಲಿ ಚೆನ್ನೈ ವಿರುದ್ದ ಮುಂಬೈ ಸೆಣೆಸಾಡಲಿದೆ. ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಐಪಿಎಲ್‌
Read More...

ಪಾಕಿಸ್ತಾನ, ಚೀನಾ ಬಿಟ್ಟು ವಿಶ್ವದ 120 ರಾಷ್ಟ್ರಗಳಲ್ಲಿ ಪ್ರಸಾರವಾಗಲಿದೆ ಐಪಿಎಲ್-2020

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಐಪಿಎಲ್ ನೋಡಲು ಕಾತರರಾಗಿದ್ದಾರೆ. ಈ ನಡುವಲ್ಲೇ ಬಿಸಿಸಿಐ ವಿಶ್ವದ 120 ರಾಷ್ಟ್ರಗಳಲ್ಲಿ ಐಪಿಎಲ್ ಪ್ರಸಾರ ಮಾಡಲು ಮುಂದಾಗಿದೆ. ಕೊರೊನಾ
Read More...