Browsing Tag

IPS vikas kumar

ಪೊಲೀಸ್ ಆಯುಕ್ತ ಹರ್ಷ ಸೇರಿ 13 ಅಧಿಕಾರಿ ವರ್ಗಾವಣೆ : ಮಂಗಳೂರಿಗೆ ವಿಕಾಸ್ ಕುಮಾರ್ ನೂತನ ಕರ್ಮಿಷನರ್

ಬೆಂಗಳೂರು : ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಸೇರಿದಂತೆ ರಾಜ್ಯದಲ್ಲಿ ಒಟ್ಟು 13 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಪಿ.ಎಸ್.ಹರ್ಷ ಅವರನ್ನು ವಾರ್ತಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದ್ದು,
Read More...