Browsing Tag

IT raid

IT Raid Bangalore : ಫೈನಾನ್ಶಿಯರ್‌ಗಳ ಮನೆ ಮೇಲೆ ಐಟಿ ದಾಳಿ : 20 ಕೋಟಿ ರೂಪಾಯಿ ಜಪ್ತಿ

ಬೆಂಗಳೂರು : IT Raid Bangalore : ಚುನಾವಣಾ ಅಭ್ಯರ್ಥಿಗಳಿಗೆ ಫಂಡಿಂಗ್‌ ಮಾಡಲು ಹಣ ಸಂಗ್ರಹಿಸಿದ್ದ ಫೈನಾನ್ಶಿಯರ್‌ಗಳ ನಿವಾಸಗಳ ಮೇಲೆ ಐಟಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಈ ದಾಳಿ ನಡೆದಿದ್ದು, ಸುಮಾರು 20 ಕೋಟಿ ರೂಪಾಯಿಯನ್ನು ಜಪ್ತಿ ಮಾಡಲಾಗಿದೆ.!-->…
Read More...

ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ : ಹಲವು ಕಾಂಗ್ರೆಸ್‌ ನಾಯಕರಿಗೆ ಐಟಿ ಶಾಕ್‌

ಬೆಂಗಳೂರು : ಚುನಾವಣೆಯ ಹೊತ್ತಲೇ ಐಟಿ ಅಧಿಕಾರಿಗಳು ಕಾಂಗ್ರೆಸ್‌ ಮುಖಂಡರಿಗೆ ಶಾಕ್‌ ಕೊಟ್ಟಿದ್ದಾರೆ. ಬೆಂಗಳೂರಿನ ಕೆಜಿಎಫ್‌ ಬಾಬು (IT raid KGF Babu) ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದ ಸುಮಾರು 50ಕ್ಕೂ ಅಧಿಕ ಕಡೆ!-->…
Read More...

IT Raid in Karnataka : ಕರ್ನಾಟಕದಲ್ಲಿ ಬೆಳ್ಳಂಬೆಳಗ್ಗೆಯೇ ಐಟಿ ದಾಳಿ : 600 ಅಧಿಕಾರಿಗಳಿಂದ ಪರಿಶೀಲನೆ

ಬೆಂಗಳೂರು : ರಾಜ್ಯದಲ್ಲಿ ಬೆಳಂಬೆಳಗ್ಗೆಯೇ ಐಟಿ ಅಧಿಕಾರಿಗಳು ( IT Raid in Karnataka) ದಾಳಿ ನಡೆಸಿದ್ದಾರೆ. ರಾಜ್ಯದ ಸುಮಾರು 30 ಕಡೆಗಳಲ್ಲಿ 600 ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ. ಗೋವಾ ಹಾಗೂ ಕರ್ನಾಟಕ ವಿಭಾಗದ ಐಟಿ ಅಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.!-->…
Read More...

KGF Babu IT Raid : ಕೆಜಿಎಫ್‌ ಬಾಬುಗೆ ಐಟಿ ಶಾಕ್‌ : ಏಳು ಕಡೆ ದಾಳಿ ನಡೆಸಿದ ಅಧಿಕಾರಿಗಳು

ಬೆಂಗಳೂರು : ಐಟಿ ದಾಳಿ ಕೇವಲ ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ನಡೆಯುತ್ತದೇ, ಬಿಜೆಪಿ ತನಿಕಾ ಸಂಸ್ಥೆಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ಆರೋಪದ ನಡುವೆಯೇ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ನ ಪರಾಜಿತ ಅಭ್ಯರ್ಥಿ ಯೂಸೂಪ್ ಖಾನ್ ಅಲಿಯಾಸ್ ಕೆಜಿಎಫ್ ಬಾಬು ಮನೆ ಮೇಲೆ!-->…
Read More...

IT Raids on Liquor Businessman Home: ಮಧ್ಯಪ್ರದೇಶದ ಉದ್ಯಮಿ ಮನೆ ಮೇಲೆ ಐಟಿ ದಾಳಿ: 8 ಕೋಟಿ ವಶ

ಭೋಪಾಲ್: ಉತ್ತರ ಪ್ರದೇಶದಲ್ಲಿ ಕಾನ್ಪುರ(Kanpur) ಮತ್ತು ಕನೌಜ್‌(Kannauj)ಗಳಲ್ಲಿ ಇಬ್ಬರು ಉದ್ಯಮಿಗಳ ಮೇಲೆ ದಾಳಿ ನಡೆಸಿ 200 ಕೋಟಿಗೂ ಹೆಚ್ಚು ಅಕ್ರಮ ನಗದನ್ನು ವಶಪಡಿಸಿಕೊಂಡಿದ್ದ ಆದಾಯ ತೆರಿಗೆ ಇಲಾಖೆ(Income Tax Department), ಈಗ ಮಧ್ಯಪ್ರದೇಶ(Madhya Pradesh)ದ ದಾಮೋಹ್ ಜಿಲ್ಲೆಯ!-->…
Read More...

IT Raid : ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ. ಶೆಟ್ಟಿಗೆ ಐಟಿ ಶಾಕ್‌

ಕುಂದಾಪುರ / ಧಾರವಾಡ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಅತ್ಯಾಪ್ತರಾಗಿರುವ ಗುತ್ತಿಗೆದಾರ ಯು.ಬಿ. ಶೆಟ್ಟಿ ಅವರಿಗೆ ಐಟಿ ಅಧಿಕಾರಿಗಳು ಶಾಕ್‌ ಕೊಟ್ಟಿದ್ದಾರೆ. ಧಾರವಾಡ ಹಾಗೂ ಉಪ್ಪುಂದದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.!-->!-->!-->…
Read More...

ಅದೃಷ್ಟದ ಮನೆಯಲ್ಲಿ BSY ಆಪ್ತನಿಗೆ ಐಟಿ ಡ್ರಿಲ್‌ : ಅರವಿಂದ ಮನೆಯಲ್ಲಿ ಶೋಧ ಕಾರ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಿಎ ಉಮೇಶ್‌ ಆಪ್ತರ ಮನೆಯ ಮೇಲೆ ಐಟಿ ದಾಳಿ ಮುಂದುವರಿದಿದೆ. ವಾಸ್ತು, ಅದೃಷ್ಟವೆಂದು ಬಾಡಿಗೆಗೆ ಉಳಿದುಕೊಂಡಿದ್ದ ಮನೆಯಲ್ಲೇ ಐಟಿ ಡ್ರಿಲ್‌ ನಡೆದಿದ್ದು, ಇದೀಗ ಉಮೇಶ್‌ ಆಪ್ತನ ಮನೆಯ ಮೇಲೆ ದಾಳಿ ಮುಂದುವರಿದಿದೆ. ಈ ನಡುವಲ್ಲೇ ಉಮೇಶ್‌ ಐಟಿ!-->…
Read More...

IT RAID : ಐಟಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ : ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ

ಶಿಕಾರಿಪುರ : ಐಟಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ. ಉಮೇಶ್‌ ಮನೆ ಮೇಲೆ ಐಟಿ ದಾಳಿ ನಡೆಸಿರುವುದು ಗೊತ್ತಾಗಿದೆ. ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಶಿಕಾರಿಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ!-->!-->!-->…
Read More...

BSY ಆಪ್ತ ಉಮೇಶ್ ಆಸ್ತಿ ನೋಡಿ ಬೆಚ್ಚಿಬಿದ್ದ ಐಟಿ‌ ಅಧಿಕಾರಿಗಳು ! ಪತ್ತೆಯಾಯ್ತು 100 ಕೋಟಿ ಆಸ್ತಿ

ಬೆಂಗಳೂರು : ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಳ್ಳಂಬೆಳಗ್ಗೆಯೇ ಮಾಜಿ ಸಿಎಂ ಯಡಿಯೂರಪ್ಪ ಆಪ್ತನಿಗೆ ಶಾಕ್‌ ಕೊಟ್ಟಿದ್ದಾರೆ. ಆದ್ರೆ ದಾಳಿ ಮಾಡಿದ ಅಧಿಕಾರಿಗಳು ಉಮೇಶ್‌ ಹೊಂದಿದ್ದ ಆಸ್ತಿಯ ವಿವರಗಳನ್ನು ನೋಡಿ ಬೆಚ್ಚಿಬಿದ್ದಿದ್ದಾರೆ.ಕಳೆದ ಹತ್ತು ವರ್ಷಗಳಿಂದಲೂ ಉಮೇಶ್‌ ಮಾಜಿ ಸಿಎಂ!-->!-->!-->!-->!-->…
Read More...

BYS PA IT RAID : ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಆಪ್ತ ಉಮೇಶ್ ಮನೆ ಮೇಲೆ ಐಟಿ ರೇಡ್‌

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕನಾಗಿರುವ ಉಮೇಶ್‌ ಅವರ ಬೆಂಗಳೂರಿನ ಬಾಷ್ಯಂ ಸರ್ಕಲ್‌ನಲ್ಲಿ ಇರುವ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿಯನ್ನು ನಡೆಸಲಾಗಿದೆಬಾಷ್ಯಂ ಸರ್ಕಲ್‌ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಉಮೇಶ್‌ ವಾಸವಾಗಿದ್ದರು. ಐಟಿ ದಾಳಿಯ!-->!-->!-->…
Read More...