Browsing Tag

IT raid

IT RAID : ನೀರಾವರಿ ಇಲಾಖೆಯಲ್ಲಿ ಗೋಲ್ಮಾಲ್‌ : ಬೆಂಗಳೂರಲ್ಲಿ 50 ಕಡೆ ಐಟಿ ದಾಳಿ

ಬೆಂಗಳೂರು : ನೀರಾವರಿ ಇಲಾಖೆಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆಯ ಬೆಂಗಳೂರಲ್ಲಿ ಬೃಹತ್‌ ಐಟಿ ದಾಳಿ ನಡೆದಿದೆ. ನಗರದ ೫೦ಕ್ಕೂ ಅಧಿಕ ಕಡೆಗಳಲ್ಲಿ ಈ ದಾಳಿ ನಡೆದಿದ್ದು, ನೂರಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಸುಮಾರು
Read More...

IT RAID : ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಐಟಿ ಶಾಕ್‌

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗಯೇ ಶಾಕ್‌ ಕೊಟ್ಟಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣದ ಬಳಿಯಲ್ಲಿರುವ ಮನೆಯ ಮೇಲೆ ಐಟಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಜಮೀರ್‌ ಅಹ್ಮದ್‌
Read More...

ಐಟಿ ರೈಡ್, ಶಾಸಕ ಖಾದರ್ ಸಹೋದರ ಡಾ.ಇಫ್ತಿಕಾರ್ ಬ್ಯಾಂಕ್ ಅಕೌಂಟ್ ಸೀಜ್

ಮಂಗಳೂರು : ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿ ಮೂರನೇ ದಿನವೂ ಮುಂದುವರಿದಿದೆ. ಮಾಜಿ ಸಚಿವ ಯು.ಟಿ.ಖಾದರ್ ಸಹೋದರ ಡಾ.ಇಫ್ತಿಕಾರ್ ಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು ಬ್ಯಾಂಕ್ ಖಾತೆಯನ್ನು ಸೀಜ್ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆಯನ್ನು ನೀಡಿದ್ದಾರೆ. ಕಣಚೂರು
Read More...

ಎಜೆ ಶೆಟ್ಟಿ, ಯನೆಪೋಯಾ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ

ಮಂಗಳೂರು : ಬೆಳ್ಳಂಬೆಳ್ಳಗ್ಗೆಯೇ ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ನಗರದ ಬೆಂದೂರು ವೆಲ್ ನಲ್ಲಿರುವ
Read More...