Browsing Tag

Jabbar Khan Honnalli

Jabbar Khan Honnalli : ಮಾಜಿ ಸಿಎಂ SM ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದ ಜಬ್ಬಾರ್‌ ಖಾನ್‌ ಹೊನ್ನಳ್ಳಿ ನಿಧನ

ಹುಬ್ಬಳ್ಳಿ : ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಸಚಿವರಾಗಿದ್ದ ಮಾಜಿ ಸಚಿವ ಜಬ್ಬಾರ್‌ ಖಾನ್‌ ಹೊನ್ನಳ್ಳಿ(Jabbar Khan Honnalli) ಇಹಲೋಕವನ್ನು ತ್ಯಜಿಸಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಜಬ್ಬಾರ್‌ ಖಾನ್‌ ಹೊನ್ನಳ್ಳಿ ಇಂದು (ಅಕ್ಟೋಬರ್‌
Read More...