Browsing Tag

Jagadeesh adhikari

ಕೋಟಿ- ಚೆನ್ನಯ್ಯ, ಬಿಲ್ಲವರ ಬಗ್ಗೆ ಅವಹೇಳನಕಾರಿ ಹೇಳಿಕೆ : ಬಿಜೆಪಿ ಮುಖಂಡನ ವಿರುದ್ದ ಪ್ರಕರಣ ದಾಖಲು

ಮಂಗಳೂರು : ಬಿಲ್ಲವ ಸಮುದಾಯ ಹಾಗೂ ಕೋಟಿ -ಚೆನ್ನಯ್ಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ವಿರುದ್ದ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ
Read More...

ಕೋಟಿ ಚೆನ್ನಯ್ಯರ ಬಗ್ಗೆ ಅವಹೇಳನ : ಬಿಜೆಪಿ ಮುಖಂಡನಿಗೆ ಮಸಿ ಬಳಿಯಲು 1 ಲಕ್ಷ ರೂ. ಆಫರ್ ಕೊಟ್ಟ ಕೈ ನಾಯಕಿ

ಮಂಗಳೂರು : ಕೋಟಿ - ಚೆನ್ನಯ್ಯರ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಜಗದೀಶ್ ಅವರ ವಿರುದ್ದ ಬಿಲ್ಲವ ಸಮುದಾಯ ಸೆಟೆದು ನಿಂತಿದೆ. ಇದೀಗ ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿಯುವವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಕೈ ನಾಯಕಿ ಪ್ರತಿಭಾ ಕುಳಾಯಿ ಆಫರ್ ಕೊಟ್ಟಿದ್ದಾರೆ.
Read More...