Browsing Tag

Jay Sha

Virat Kohli : ವಿರಾಟ್‌ ಕೊಯ್ಲಿ ಬಗ್ಗೆ ಜೈಶಾಗೆ ದೂರು ಕೊಟ್ಟ ರಹಾನೆ, ಪೂಜಾರಾ !

ಮುಂಬೈ : ಟೀಂ ಇಂಡಿಯಾ ನಾಯಕ ವಿರಾಟ್‌ ಕೊಯ್ಲಿ ರಾಜೀನಾಮೆ ಮಾತು ಕ್ರಿಕೆಟ್‌ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಈ ನಡುವಲ್ಲೇ ಸಾಕಷ್ಟು ಊಹಾಪೋಹದ ಮಾತುಗಳು ಕೇಳಿಬರುತ್ತಿದೆ. ಅದ್ರಲ್ಲೂ ಟೀಂ ಇಂಡಿಯಾದ ಆಟಗಾರರಾ ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ ಪೂಜಾರ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಯ್ಲಿ
Read More...