Browsing Tag

Jayanthi died

Sandalwood Actor Jayanthi : ಸ್ಯಾಂಡಲ್‌ವುಡ್‌ನ ಅಭಿನಯ ಶಾರದೆ, ಖ್ಯಾತ ಹಿರಿಯ ನಟಿ ಜಯಂತಿ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿಯನ ಶಾರದೆ ಅನ್ನೋ ಖ್ಯಾತಿಗೆ ಪಾತ್ರರಾಗಿದ್ದ ಜಯಂತಿ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿದ್ದು, ಅನಾರೋಗ್ಯ ದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಜೇನುಗೂಡು ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ ಗೆ
Read More...